RCB ದುರಂತ : ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ….!
*ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ: *ಜುಲೈ 17 ರ ಸಚಿವ ಸಂಪುಟದಲ್ಲಿ ವರದಿ ಬಗ್ಗೆ ಚರ್ಚಿಸಿ ತೀರ್ಮಾನ*: *ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಜುಲೈ 11: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ […]
Continue Reading