Team India: ಶೀಲಂಕಾ ಪ್ರವಾಸಕ್ಕೆ ಭಾರತ ತಂಡ ದ ನಾಯಕ ನಾಗಿ ಶಿಖರ್ ಧವನ್
ಜುಲೈ ೧೩ ರಿಂದ ಆರಂಭವಾಗಲಿರುವ ಶ್ರೀಲಂಕ ವಿರುದ್ಧದ ಕ್ರಿಕೆಟ್ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಬಿಡುಗಡೆ ಮಾಡಿದೆ. ಅನುಭವಿ ಎಡಗೈ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅವರು ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ವೇಗಿ ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಟೀಂ ಇಂಡಿಯಾ ಮತ್ತು ಶ್ರೀಲಂಕಾ ವಿರುದ್ಧ ಮೂರು ಏಕದಿನ ಪಂದ್ಯ ಮತ್ತು ಮೂರು ಟಿ20 ಪಂದ್ಯ ನಡೆಯಲಿದೆ. ಜುಲೈ 13ಕ್ಕೆ ಪಂದ್ಯ ಪ್ರಾರಂಭವಾಗಲಿದ್ದು, ಜುಲೈ 25ಕ್ಕೆ ಕೊನೆಗೊಳ್ಳಲಿದೆ. ಕೊಲಂಬೋದಲ್ಲಿರುವ ಆರ್ ಪ್ರೇಮದಾಸ […]
Continue Reading