Category: NATIONAL
ಮೋದಿ : ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣ…..!
ಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]
Continue ReadingModi : 2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಏನಿದೆ….!
2024-25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ನ ಸಾರಾಂಶ ಭಾರತದ ನೈಜ ಜಿಡಿಪಿ 2023-24ನೇ ಸಾಲಿನಲ್ಲಿ ಶೇಕಡಾ 7.3 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ 2024-2025 ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಮಂಡಿಸಿದರು ಮುಂದಿನ ವರ್ಷಕ್ಕೆ ಬಂಡವಾಳ ವೆಚ್ಚವನ್ನು ಶೇಕಡಾ 11.1 ರಷ್ಟು ಹೆಚ್ಚಳದೊಂದಿಗೆ ರೂ 11,11,111 ಕೋಟಿಗೆ ಹೆಚ್ಚಿಸಲಾಗುತ್ತಿದೆ, ಇದು ಜಿಡಿಪಿಯ ಶೇಕಡಾ 3.4 ಆಗಿರುತ್ತದೆ 2024-25 ರಲ್ಲಿನ […]
Continue Readingರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ….!
2024-25ರ ಮಾರುಕಟ್ಟೆ ಋತುವಿನಲ್ಲಿ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಗೆ ಸಂಪುಟದ ಅನುಮೋದನೆ Posted On: 18 OCT 2023 3:26PM by PIB Bengaluru ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, 2024-25ರ ಮಾರುಕಟ್ಟೆ ಋತುವಿನಲ್ಲಿ ಎಲ್ಲಾ ಕಡ್ಡಾಯ ರಬಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ತನ್ನ ಅನುಮೋದನೆ ನೀಡಿದೆ. ಬೆಳೆಗಾರರು ತಮ್ಮ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು […]
Continue Readingಲೋಕಸಭಾಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ….!
*ಐದು ಗ್ಯಾರಂಟಿಗಳ ಯಶಸ್ವಿ ಜಾರಿಯಿಂದ ಕರ್ನಾಟಕ ಮಾದರಿ ಅಭಿವೃದ್ಧಿಗೆ ಹೈಕಮಾಂಡ್ ಮೆಚ್ಚುಗೆ* *ಪ್ರತಿಯೊಬ್ಬ ಫಲಾನುಭವಿಗೆ ಐದು ಗ್ಯಾರಂಟಿಗಳು ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು* *ಪಾರ್ಲಿಮೆಂಟ್ ಚುನಾವಣೆಯಲ್ಲಿ 20-24 ಸೀಟು ಗೆಲ್ಲುವ ಭರವಸೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವ ದೆಹಲಿ, ಆ 2: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು ನಾವು 20-24 ಸೀಟುಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಎಐಸಿಸಿ ಕಚೇರಿಯಲ್ಲಿ ನಡೆದ ಸತತ […]
Continue Readingಮೋದಿ ಮಣಿಸಲು – 26 ಪಕ್ಷಗಳ ‘ಇಂಡಿಯಾ ‘ ಮೈತ್ರಿ ಕೂಟ …?
ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ನಾಯಕರು ಮಾತನಾಡಿದರು….! ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು, ಜನರ ಹಿತ ಕಾಪಾಡಲು ಇದೊಂದು ಮಹತ್ವದ ಸಭೆಯಾಗಿತ್ತು. ಈ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗವಹಿಸಿ ಒಮ್ಮತದಿಂದ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಹಿಂದೆ ನಾವು ಯುಪಿಎ ಎಂದು ಮೈತ್ರಿ ಮಾಡಿಕೊಳ್ಳಲಾಗಿತ್ತು. ಈಗ ಈ ಮೈತ್ರಿಗೆ INDIA (Indian National Developmental Inclusive Alliance) ಎಂದು ಹೆಸರಿಡಲಾಗಿದೆ. 11 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುವುದು. […]
Continue Readingರೈತರಿಗೆ ವಿಶಿಷ್ಟ ಪ್ಯಾಕೇಜ್ ಘೋಷಣೆ….!
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ರೈತರಿಗೆ ವಿಶಿಷ್ಟ ಪ್ಯಾಕೇಜ್ ಘೋಷಣೆ ರೈತರ ಯೋಗಕ್ಷೇಮವನ್ನು ಹೆಚ್ಚಿಸಲು, ಮಣ್ಣಿನ ಉತ್ಪಾದಕತೆಯನ್ನು ಪುನಶ್ಚೇತನಗೊಳಿಸಲು ಮತ್ತು ಆಹಾರ ಭದ್ರತೆ ಮತ್ತು ಪರಿಸರ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಸಿಸಿಇಎ ಹಲವು ಯೋಜನೆಗಳನ್ನು ಅನುಮೋದಿಸಿದೆ ಸಿಸಿಇಎ ಯುರಿಯಾ ಸಬ್ಸಿಡಿ ಯೋಜನೆಯ ಮುಂದುವರಿಕೆಯನ್ನು ಅನುಮೋದಿಸಿದೆ; 3 ವರ್ಷಗಳವರೆಗೆ (2022-23 ರಿಂದ 2024-25) ಯೂರಿಯಾ ಸಬ್ಸಿಡಿಗಾಗಿ 3,68,676.7 ಕೋಟಿ ರೂ. ಒದಗಿಸಲಾಗುವುದು ತ್ಯಾಜ್ಯದಿಂದ ಸಂಪತ್ತು ಮಾದರಿಯ ಮಾರುಕಟ್ಟೆ ಅಭಿವೃದ್ಧಿ ಸಹಾಯ (ಎಂಡಿಎ) ಯೋಜನೆಗೆ 1451 ಕೋಟಿ ರೂ.ಅನುಮೋದನೆ; ಗೋಬರ್ಧನ್ […]
Continue ReadingKarnataka:ಬೆಂಗಳೂರಿಗೆ ಅಮೇರಿಕಾ ರಾಯಭಾರಿ ಕಚೇರಿ…!
ಅಮೇರಿಕಾ ರಾಯಭಾರಿ ಕಚೇರಿಯನ್ನು ಬೆಂಗಳೂರಿಗೆ ಕರೆತಂದ ಮೋದಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸೂರ್ಯ. ಬೆಂಗಳೂರು, ಜೂನ್ 22:* ಯುಎಸ್ ರಾಯಭಾರಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯಾರಂಭಿಸಲು, ಕಾರಣೀಕರ್ತರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದರು. ಪ್ರಧಾನಿ ಮೋದಿಯವರ ಅಮೇರಿಕಾ ಭೇಟಿಯ ಹಿನ್ನಲೆಯಲ್ಲಿ ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಗುರುವಾರ ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್‌ನಲ್ಲಿ ಎರಡು ಹೊಸ ಕಾನ್ಸುಲೇಟ್‌ಗಳನ್ನು (ರಾಯಭಾರಿ ಕಚೇರಿಗಳು) ತೆರೆಯಲಿದ್ದು, ಭಾರತವು ಸಿಯಾಟಲ್‌ನಲ್ಲಿ […]
Continue ReadingNew Delhi:ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ….!
ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದ ಭೇಟಿ ಕೇಂದ್ರದ ನೀತಿಯಿಂದ ಬಡವರ ಊಟಕ್ಕೆ ತೊಂದರೆ: ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ ಮುಖ್ಯಮಂತ್ರಿಗಳು ಕೇಂದ್ರ ಆಹಾರ ಸಚಿವ ಪಿಯೂಶ್ ವೇದಪ್ರಕಾಶ್ ಗೋಯಲ್ ಜತೆ ಚರ್ಚಿಸುವ ಭರವಸೆ ನೀಡಿದ ಅಮಿತ್ ಶಾ ನವದೆಹಲಿ , ಜೂನ್ :21 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು […]
Continue Reading