20230528 114223

Modi : ಹೊಸ ಸಂಸತ್ ಭವನ ಉದ್ಘಾಟನೆ ಯ ಸಮಾರೋಪ ಸಮಾರಂಭ ನೇರ ಪ್ರಸಾರ – Live

ಪ್ರಜಾಪ್ರಭುತ್ವದ ದೇಗುಲ’ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಪವಿತ್ರ ರಾಜದಂಡ ಸೆಂಗೋಲ್ ನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ಪ್ರತಿಷ್ಟಾಪನೆ ಮಾಡಿದರು. ಸಮಾರೋಪ ಸಮಾರಂಭ ದ ನೇರಪ್ರಸಾರ ….

Continue Reading
20230329 123406

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ಕ್ಕೆ….!

ಬೆಂಗಳೂರು ಮಾರ್ಚ್‌, 29: ಕರ್ನಾಟಕ ರಾಜ್ಯದ 16ನೇ ವಿಧಾನಸಭಾ ಚುನಾವಣೆ ಮೇ 10 ರಂದು ಮತದಾನ,ಮತ ಏಣಿಕೆ ಮೇ 13 ರಂದು ನಡೆಯಲಿದೆ. ಕರ್ನಾಟಕ ರಾಜ್ಯಾದ್ಯಂತ ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಚುನಾವಣೆಯ ಗೆಜೆಟ್‌ ನೋಟಿಫಿಕೇಷನ್‌ 13-4-2023 ರಂದು ಪ್ರಕಟ ಗೊಳ್ಳಲಿದೆ. ಚುನಾವಣಾ ಪ್ರಕ್ರಿಯರಗಳು  15-5-2023 ಮುಕ್ತಾಯ ವಾಗಲಿದೆ. ಗೆಜೆಟ್‌ ನೋಟಿಫಿಕೇಷನ್ ಕೇಶನ್‌ -13-4-2023 ನಾಮಪತ್ರ ಹಿತೆಗೆಯಲು ಕೊನೆಯ ದಿನ- 20-4-2023 ನಾಮ ಪತ್ರ ಪರಿಶೀಲನೆ -21-4-2023 ನಾಮ ಪತ್ರ ಹಿಂಪಡೆಯಲು […]

Continue Reading
IMG 20230324 WA0032

ಕೋಲ್ಕತ್ತಾ: ಜೆಡಿ ಎಸ್ ಪರ ಮಮತ ಪ್ರಚಾರ…!

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ ರಾಜ್ಯ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಚರ್ಚೆ ಜೆಡಿಎಸ್ ಪರ ಪ್ರಚಾರಕ್ಕೆ ಬರುವುದಾಗಿ ಮಾಜಿ ಮುಖ್ಯಮಂತ್ರಿಗಳಿಗೆ ತಿಳಿಸಿದ ಮಮತಾ ಬ್ಯಾನರ್ಜಿ ಕೋಲ್ಕತಾ: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಇಂದು ಸಂಜೆ ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಮಹತ್ವದ ಸಲೋಚನೆ […]

Continue Reading
IMG 20230119 WA0121

BJP: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ…!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಪ್ರಧಾನಿ ಶ್ಲಾಘನೆಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ- ಪ್ರಧಾನಿ ಮೋದಿ ಯಾದಗಿರಿ: ರಾಜ್ಯದಲ್ಲಾಗುತ್ತಿರುವ ಪ್ರಗತಿಯ ಸಾಧನೆಗೆ ಕಾರಣೀಕರ್ತರಾದ ಬಸವರಾಜ ಬೊಮ್ಮಾಯಿ ಮತ್ತು ಅವರ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶಹಬ್ಬಾಸಗಿರಿ ನೀಡಿದ್ದಾರೆ.ನೀರಾವರಿ ಯೋಜನೆಗಳ ಜಾರಿಗೆ ಡಬಲ್ ಇಂಜಿನ್ ಸರ್ಕಾರ ಶ್ರಮಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಯಾದಗಿರಿ ಜಿಲ್ಲೆಯಲ್ಲಿ ನಾನಾ ಯೋಜನೆಗಳಿಗೆ ಚಾಲನೆ ಬಳಿಕ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ […]

Continue Reading
20230119 142610

ಕಂದಾಯ ಗ್ರಾಮಗಳಾಗಿ ತಾಂಡಾಗಳು: ಪ್ರಧಾನಿ ಮೋದಿ ಅವರಿಂದ 50 ಸಾವಿರ ಹಕ್ಕುಪತ್ರ ವಿತರಣೆ – Live( ನೇರಪ್ರಸಾರ)

ಕರಬುರಗಿ ಗಡಿಭಾಗದ ತಾಂಡಾಗಳು, ರಾಯಚೂರು, ಬೀದರ್‌ ಸೇರಿದಂತೆ ಒಟ್ಟು 50 ಸಾವಿರ ಕುಟುಂಬಗಳಿಗೆ ಕಂದಾಯ ಗ್ರಾಮದ ಹಕ್ಕುಪತ್ರ ವಿತರಿಸಲಾಗುತ್ತದೆ. ಅದಕ್ಕಾಗಿ ಕಲಬುರಗಿಯ ಸೇಡಂನಲ್ಲಿ ಬೃಹತ್‌ ಸಮಾವೇಶ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ಫಲಾನುಭವಿಗಳನ್ನು ಕೂರಿಸಿ, ಹಕ್ಕುಪತ್ರ ವಿತರಿ ಸಲಿದ್ದಾರೆ

Continue Reading
20230115 141118

Nepal Plane Crash:ಭೀಕರ ವಿಮಾನ ದುರಂತ; 72 ಪ್ರಯಾಣಿಕರಿದ್ದ ವಿಮಾನ ಪತನ…!

ನೇಪಾಳ:  ಪೋಖರಾ ವಿಮಾನ ನಿಲ್ದಾಣದಲ್ಲಿ 72 ಪ್ರಯಾಣಿಕರಿದ್ದ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ. ಹಳೆ ವಿಮಾನ ನಿಲ್ದಾಣ ಮತ್ತು ಪೋಖರಾ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ನಡುವೆ ಪತನಗೊಂಡಿದೆ. ವಿಮಾನವು ರನ್‌ವೇಗೆ ಅಪ್ಪಳಿಸಿದ್ದು, ಅದರ ರಭಸಕ್ಕೆ ಕೂಡಲೇ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಮುಗಿಲೆತ್ತರ ಚಿಮ್ಮುತ್ತಿದ್ದ ಅಗ್ನಿ ಜ್ವಾಲೆಗಳನ್ನು ನಂದಿಸಲು ರಕ್ಷಣಾ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮುಕ್ತಾಯವಾಗುವವರೆಗೂ ವಿಮಾನ ನಿಲ್ದಾಣಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಈ ವಿಮಾನವು ಕಠ್ಮಂಡುವಿನಿಂದ ಪೋಖರಾ ಕಡೆಗೆ ತೆರಳುತ್ತಿತ್ತು ಎಂದು ಯೇತಿ […]

Continue Reading
IMG 20221123 WA0055

ಕಾಂಗ್ರೆಸ್ : ಮತದಾರರ ಮಾಹಿತಿ ಕಳವು ಪ್ರಕರಣ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…!

ನವದೆಹಲಿ: ಮತದಾರರ ಮಾಹಿತಿ ಕಳವು, ಮಾರಾಟ, ನಿರ್ದಿಷ್ಟ ಮತದಾರರ ಹೆಸರು ಅಳಿಸಿ ಹಾಕಿರುವುದು ಸೇರಿದಂತೆ ಕರ್ನಾಟಕದಲ್ಲಿ ನಡೆದಿರುವ ಮತದಾರರ ಪಟ್ಟಿ ಹಗರಣ ಕುರಿತು ನವದೆಹಲಿಯಲ್ಲಿ ಕೇಂದ್ರ ಚುನಾವಣೆ ಆಯೋಗದ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಬುಧವಾರ ಕಾಂಗ್ರೆಸ್ ನಿಯೋಗ ದೂರನ್ನು ನೀಡಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಸಂವಹನ ಮತ್ತು ಸಾಮಾಜಿಕ ಜಾಲಾತಾಣ ವಿಭಾಗದ ಅಧ್ಯಕ್ಷ ಪ್ರಿಯಾಂಕ್ ಖರ್ಗೆ, […]

Continue Reading
IMG 20221111 WA0056

Modi : ಕೆಂಪೇಗೌಡ ಅವರ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ    

ಕೆಂಪೇಗೌಡ ಅವರ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ            – ನರೇಂದ್ರ ಮೋದಿಬೆಂಗಳೂರು, ನವೆಂಬರ್ 11  (ಕರ್ನಾಟಕ ವಾರ್ತೆ) :ನಾಡಪ್ರಭು ಕೆಂಪೇಗೌಡ ಅವರ ಅದ್ಭುತ ಹಾಗೂ ಅದ್ವಿತೀಯ ಕಲ್ಪನೆಯಂತೆಯೇ ಬೆಂಗಳೂರು ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಪ್ರಕಟಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಾಣಿಜ್ಯ, ಸಂಸ್ಕøತಿ ಹಾಗೂ ಸವಲತ್ತುಗಳ ಕ್ಷೇತ್ರಗಳಲ್ಲಿ ಕೆಂಪೇಗೌಡರ ದೂರದೃಷ್ಠಿಯ ಲಾಭವನ್ನು ಬೆಂಗಳೂರು ಪಡೆದಿದೆ ಎಂದು ಇಲ್ಲಿ ಇಂದು ಬಣ್ಣಿಸಿದರು. ನಗರದ ಸಮೀಪದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ […]

Continue Reading
IMG 20221111 WA0038

Modi: ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ನೇರಪ್ರಸಾರ- Live..

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಕೆಂಪೇಗೌಡರ ಪ್ರಗತಿ ಪ್ರತಿಮೆ ಇಂದು ಲೋಕಾರ್ಪಣೆಯಾಗುತ್ತಿದೆ. ಉದ್ಗಾಟನೆಯಾದ ನಂತರ ಬಹಿರಂಗ ಸಭೆ ಸಹ ನಡೆಯಲಿದೆ ಇದರ ನೇರ ಪ್ರಸಾರ – LIve

Continue Reading