IMG 20211130 WA0031

ಹಾಸನಕ್ಕೆ ಐ ಐ ಟಿ ಬೇಕು – ದೇವೇಗೌಡರ ಮನವಿ…!

ನವ ದೆಹಲಿಯ: ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ  ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ ಹಾಸನ ಕ್ಕೆ ಐ ಐ ಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು ಹಾಗಾಗಿ […]

Continue Reading
FFLVh04VIAYBSzM 1637993664763 1637993680012

ಕೋವಿಡ್ 19: ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ

ಹೊಸ ರೂಪಾಂತರಿಯ ಹಿನ್ನೆಲೆಯಲ್ಲಿ ಜಾಗರೂಕರಾಗಿರುವುದು ಅಗತ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ನವದೆಹಲಿ:.ಇಂದು ಬೆಳಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಕುರಿತಂತೆ ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಮತ್ತು ಲಸಿಕೆ ಸಂಬಂಧಿತ ಪರಿಸ್ಥಿತಿಯನ್ನು ಪರಾಮರ್ಶಿಸಲು ಸುಮಾರು 2 ಗಂಟೆಗಳ ಕಾಲ ನಡೆದ ಸಮಗ್ರ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋವಿಡ್-19 ಸೋಂಕುಗಳು ಮತ್ತು ಪ್ರಕರಣಗಳ ಜಾಗತಿಕ ಸ್ಥಿತಿ ಕುರಿತಂತೆ ಪ್ರಧಾನಮಂತ್ರಿಯವರಿಗೆ ವಿವರಿಸಲಾಯಿತು. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವಿಶ್ವದಾದ್ಯಂತ ದೇಶಗಳು ಹಲವು ಬಾರಿ ಕೋವಿಡ್-19 ಪ್ರಕರಣಗಳ ಏರಿಕೆಗಳನ್ನು ಅನುಭವಿಸಿವೆ ಎಂದು ಅಧಿಕಾರಿಗಳು […]

Continue Reading
IMG 20211114 WA0024

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ…!

*ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆ:* *ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳು ಅಗತ್ಯ*- *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ತಿರುಪತಿ, ನವೆಂಬರ್14: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29 ನೇ […]

Continue Reading
IMG 20211021 215408

ಭಾರತ ಇಂದು ಶತಕೋಟಿ ಕೊರೊನಾ ಲಸಿಕೆ ಪೂರೈಸಿದ ಮಹತ್ವದ ಮೈಲಿಗಲ್ಲು ಸಾಧಿಸಿದೆ….!

ಭಾರತ ಇಂದು ಶತಕೋಟಿ ಡೋಸ್ ಕೊರೊನಾ ಲಸಿಕೆ ಪೂರೈಸುವ ಮೂಲಕ ಮಹತ್ತರ ಮೈಲಿಗಲ್ಲು ಸಾಧಿಸಿತು.ಭಾರತದಲ್ಲಿ ವಿತರಿಸಲಾಗಿರುವ ಲಸಿಕೆಯ ಪ್ರಮಾಣ ಅಮೆರಿಕಾ ಮತ್ತು ಐರೋಪ್ಯ ರಾಷ್ಟ್ರಗಳ ಒಟ್ಟು ಲಸಿಕೆಗಿಂತ ಹೆಚ್ಚಾಗಿದೆ. ಈ ನೂರು ಕೋಟಿ ಡೋಸ್ ಗಳಲ್ಲಿ ಕರ್ನಾಟಕದ ಪಾಲು 6.21 ಕೋಟಿ ಡೋಸ್. ಜನವರಿ 16ರಂದು ಆರಂಭವಾದ ಲಸಿಕಾ ಅಭಿಯಾನ ಕೇವಲ 9 ತಿಂಗಳುಗಳಲ್ಲಿ ಶತಕೋಟಿ ಪೂರೈಸುವ ಮೂಲಕ ವಿಶ್ವದ ಅತ್ಯಂತ ದೊಡ್ಡ ಹಾಗೂ ವೇಗವಾದ ಲಸಿಕಾ ಅಭಿಯಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮಹತ್ತರ ಸಾಧನೆಗೆ […]

Continue Reading
IMG 20211021 WA0050

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಉತ್ತನ್ನಗಳ ರಫ್ತಿಗೆ ಉತ್ತೇಜನ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರು,  ಅಕ್ಟೋಬರ್ 21, 2021(ಕರ್ನಾಟಕ ವಾರ್ತೆ): 2025 ನೇ ಇಸವಿಯ ವೇಳೆಗೆ ದೇಶವು 35,000 ಕೋಟಿ ರೂಗಳ ರಕ್ಷಣಾ ಉತ್ಪನ್ನಗಳ ರಫ್ತು ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಕ್ಷಣಾ ಸಚಿವರಾದ ರಾಜ್‍ನಾಥ್ ಸಿಂಗ್ ತಿಳಿಸಿದರು. ಬೆಂಗಳೂರಿಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು ಇಂದು ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಆಯೋಜಿಸಲಾಗಿದ್ದ ರಕ್ಷಣಾ ಇಲಾಖೆಯ ಪರಾಮರ್ಶನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತಾ, ರಕ್ಷಣಾ ಇಲಾಖೆಯು […]

Continue Reading
IMG 20211008 WA0031

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ….!

ಬಿಜೆಪಿ ಈಗ ಎಲ್ಲಾ ವರ್ಗದವರ ಪಕ್ಷ ಉತ್ತಮ ಆಡಳಿತ ನೀಡಿ ಮತ್ತೊಮ್ಮೆ ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ‌ ನವದೆಹಲಿ: ಭಾರತೀಯ ಜನತಾಪಕ್ಷ ಈಗ ಕರ್ನಾಟಕದಲ್ಲಿ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಅದು ಸಮಾಜದ ಎಲ್ಲ ವರ್ಗದವರಿಗೂ ತಲುಪಿ ಅವರ ಬೆಂಬಲವನ್ನು ಗಳಿಸಿರುವ ಪಕ್ಷವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಟುಡೇ ಕಾನ್ಕಲೇವ್ ನಲ್ಲಿ ಅವರು ಮಾತನಾಡಿದರು. ಉತ್ತರ ಕರ್ನಾಟಕ ಭಾಗದಿಂದ ಹಲವಾರು ಜನ […]

Continue Reading
T202109244231

ಪ್ರಧಾನಿ ಮೋದಿ- ಜೋ ಬೈಡನ್ ದ್ವಿಪಕ್ಷೀಯ ಚರ್ಚೆ

ಜಗತ್ತಿನ ಎರಡು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಪಾಲುದಾರಿಕೆ ಮುಂದುವರಿಕೆಗೆ ಹೊಸ ಆಯಾಮ ನೀಡುವುದು ಮತ್ತು ಅವುಗಳ ನಿಕಟ ಸಂಬಂಧಗಳನ್ನು ನವೀಕರಿಸುವುದಕ್ಕೆ ಸಂಬಂಧಿಸಿದಂತೆ ಶ್ವೇತಭವನದಲ್ಲಿಂದು ನಡೆದ ನಾಯಕರ ಮೊದಲ ಮುಖಾಮುಖಿ ಸಭೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅಧ್ಯಕ್ಷ ಜೋಸೆಫ್ ಆರ್. ಬೈಡನ್ ಸ್ವಾಗತಿಸಿದರು.ಭಾರತ-ಅಮೆರಿಕ ನಡುವಿನ ಸಂಬಂಧವನ್ನು ಮುನ್ನಡೆಸುವ ಸ್ಪಷ್ಟ ಮುನ್ನೋಟವನ್ನು ನಾಯಕರು ದೃಢೀಕರಿಸಿದರು; ಆಸಿಯಾನ್ ಮತ್ತು ಕ್ವಾಡ್ ಸದಸ್ಯರೂ ಸೇರಿದಂತೆ ಪ್ರಾದೇಶಿಕ ಗುಂಪುಗಳಲ್ಲಿ ಒಟ್ಟಾಗಿ ಕಾರ್ಯನಿರ್ವಹಿಸುವುದು ಮತ್ತು ಕಾರ್ಯತಂತ್ರ ಪಾಲುದಾರಿಕೆ ಅಭಿವೃದ್ಧಿ; ಇಂಡೋ-ಪೆಸಿಫಿಕ್ ಪ್ರದೇಶ […]

Continue Reading
86078094

PM Modi chairs 13th BRICS Summit ಪ್ರಧಾನಿ ನರೇಂದ್ರ ಮೋದಿ ಮಾತುಗಳು

Prime Minister Shri Narendra Modi chaired the 13th BRICS Summit virtually today. The theme of the Summit, chosen by India, was, BRICS@15: Intra-BRICS Cooperation for Continuity, Consolidation and Consensus. The Summit saw the participation of all other BRICS Leaders – President Jair Bolsonaro of Brazil, President Vladimir Putin of Russia, President Xi Jinping of China, […]

Continue Reading
IMG 20210826 WA0031

15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ…!

ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ: ಜಿ.ಎಸ್.ಟಿ. ಪರಿಹಾರ ವಿಸ್ತರಣೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸಲು ಮನವಿ ಬೆಂಗಳೂರು, ಆಗಸ್ಟ್ 26- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ […]

Continue Reading
974947e0 f2e8 484f b04d 1b5d9aa0f6c4

ರಾಜೀವ್‌ ಗಾಂಧಿ 77 ಹುಟ್ಟುಹಬ್ಬದ ಅಂಗವಾಗಿ ಫೋಟೊ ಪ್ರದರ್ಶನ…!

ಮಾಜಿ ಪ್ರಧಾನಿ ರಾಜೀವ್‌ ಗಾಂಧಿಯವರ 77 ನೇ ಹುಟ್ಟುಹಬ್ಬದ ಅಂಗವಾಗಿ ನವದೆಹಲಿಯಲ್ಲಿ ಇಂದು ಅಖಿಲಭಾರತೀಯ ಯುವ ಕಾಂಗ್ರೇಸ್‌ ವತಿಯಿಂದ ಫೋಟೊ ಪ್ರದರ್ಶನವನ್ನು ಆಯೋಜಿಸಿತ್ತು. ಈ ಪ್ರದರ್ಶನವನ್ನು ಕಾಂಗ್ರೇಸ್‌ ವರಿಷ್ಠರಾದ ರಾಹುಲ್‌ ಗಾಂಧಿ ಉದ್ಗಾಟಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೇಸ್‌ ಅಧ್ಯಕ್ಷರಾದ ಬಿ ವಿ ಶ್ರೀವಿವಾಸ್‌ ಹಾಜರಿದ್ದರು.

Continue Reading