IMG 20210806 232831

ನವದೆಹಲಿ: ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್

*ವರ್ಷದಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರ ಅಳಲು ಆಲಿಸಿದ ಸಂಸದ ಡಿ.ಕೆ. ಸುರೇಶ್* ನವದೆಹಲಿ:ಕೇಂದ್ರ ಸರಕಾರದ ರೈತ ವಿರೋಧಿ ನೀತಿ, ಕರಾಳ ಕಾಯ್ದೆಗಳನ್ನು ವಿರೋಧಿಸಿ ಕಳೆದೊಂದು ವರ್ಷದಿಂದ ಹರಿಯಾಣ, ದೆಹಲಿ ಗಡಿಭಾಗದ ಕುಂದಲಿಯಲ್ಲಿ ಸುದೀರ್ಘ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ರೈತ ಮುಖಂಡರನ್ನು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಅವರು ಶುಕ್ರವಾರ ಭೇಟಿ ಮಾಡಿ, ಅವರ ಯೋಗಕ್ಷೇಮ ವಿಚಾರಿಸಿದರು. ಈ ಸಮಯದಲ್ಲಿ ಪ್ರತಿಭಟನಾನಿರತ ರೈತರು ತಮ್ಮ ಸಮಸ್ಯೆ, ದುಃಖ-ದುಮ್ಮಾನಗಳನ್ನು ಸಂಸದರಾದ ಸುರೇಶ್ ಅವರ ಬಳಿ […]

Continue Reading
IMG 20210805 WA0009

ನವದೆಹಲಿ: ಮೋದಿ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ….!

 ಮೋದಿ ಸರ್ಕಾರದ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ….! ನವದೆಹಲಿ: ಮೋದಿ ಸರ್ಕಾರದಿಂದ ನಿರಂತರ ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆ ಹಾಗೂ ಕೃಷಿ ಮಸೂದೆ ಹಿಂದಕ್ಕೆ ಪಡೆಯಲು ಆಗ್ರಹಿಸಿ ಅಖಿಲ ಭಾರತ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. ನವದೆಹಲಿ ಯ ಜಂತರ್ ಮಂತರ್ ನಲ್ಲಿ ಮುಷ್ಕರ ‌ನಡೆಸುತ್ತಿದ್ದ ಕಾಂಗ್ರೆಸ್ ನ ಇಬ್ಬರು ಎಂಪಿ, ಹಾಗೂ ಸೇರಿದಂತೆ 589 ಯೂತ್‌  ಕಾಂಗ್ರೆಸ್ […]

Continue Reading
IMG 20210805 WA0011

ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು- ಡಿಕೆಶಿ

*ಬಿಜೆಪಿ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಬಂದಾಗ ಐಟಿ, ಇಡಿ ಎಲ್ಲಿದ್ದವು?: ಡಿ.ಕೆ. ಶಿವಕುಮಾರ್ ಪ್ರಶ್ನೆ* ನವದೆಹಲಿ: ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ರಚಿಸುವಲ್ಲಿ ಬಿಜೆಪಿ ನಾಯಕರು ಹಣ ಖರ್ಚು ಮಾಡಿದ ಬಗ್ಗೆ ಆರೋಪ ಕೇಳಿ ಬಂದಾಗ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸಂಸ್ಥೆಗಳು ಎಲ್ಲಿದ್ದವು? ಬಿಜೆಪಿಯವರ ವ್ಯವಹಾರಗಳೆಲ್ಲಾ ಸರಿಯಾಗಿದ್ದಾವಾ..?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸ, ಕಚೇರಿ ಮೇಲೆ […]

Continue Reading
IMG 20210730 WA0005

ಪ್ರವಾಹ, ಕೋವಿಡ್ ನಿಯಂತ್ರಣ ಆದ್ಯತೆ: ಮುಖ್ಯಮಂತ್ರಿ

ಮುಖ್ಯಮಂತ್ರಿ ದೆಹಲಿ ಪ್ರವಾಸ: ಪ್ರಧಾನಿ, ಕೇಂದ್ರ ಸಚಿವರ ಭೇಟಿ ಪ್ರವಾಹ ಹಾಗೂ ಕೋವಿಡ್ ನಿಯಂತ್ರಣ ಆದ್ಯತೆ ಬೆಂಗಳೂರು, ಜುಲೈ 30-ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ […]

Continue Reading
IMG 20210720 222521

ನವದೆಹಲಿ: ಸೈಕಲ್‌ ನಲ್ಲಿ ಸಂಸತ್ ಗೆ ತೆರಳಿದ ಸಂಸದರು

ಕೇಂದ್ರ ಸರಕಾರದಿಂದ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಖಂಡಿಸಿ ಸಂಸದ ಡಿ.ಕೆ. ಸುರೇಶ್ ಅವರು ನವದೆಹಲಿಯ ತಮ್ಮ ನಿವಾಸದಿಂದ ಸಂಸತ್ ಭವನಕ್ಕೆ ಮಂಗಳವಾರ ಸೈಕಲ್ ನಲ್ಲಿ ತೆರಳುವ ಮೂಲಕ ಪ್ರತಿಭಟನೆ ದಾಖಲಿಸಿದರು.

Continue Reading
IMG 20210720 WA0013

ನವದೆಹಲಿ: ಕಾಂಗ್ರೆಸ್ ಸಾಮೂಹಿಕ ನಾಯಕತ್ವ ಜಪ….

ದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಬಿರುಕು, ಭಿನ್ನಾಭಿಪ್ರಾಯ ಇಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಒಡಕು ಇದೆ ಎಂಬ ಮಾತುಗಳು ಸತ್ಯಕ್ಜೆ ದೂರ ಎಂದರು. ನಾವೀಗ ಪ್ರತಿಪಕ್ಷದಲ್ಲಿ ಇದ್ದೇವೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಹೀಗಿರುವಾಗ ಒಡಕಿನ ಮಾತೇಕೆ ಬರುತ್ತದೆ ಎಂದರು. ರಾಜ್ಯ ಕಾಂಗ್ರೆಸ್ ಪ್ರಸ್ತುತ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿದೆ. ಸರ್ಕಾರದ ಬಗ್ಗೆ ಜನ […]

Continue Reading
IMG 20210712 003547

ಬಿ ಎಸ್ ಯಡಿಯೂರಪ್ಪ ರಾಜೀನಾಮೆಗೆ ಆಗ್ರಹ…!

ಯಡಿಯೂರಪ್ಪ ರಾಜಿನಾಮೆ ಗೆ ಕಾಂಗ್ರೆಸ್ ಆಗ್ರಹ… ನವದೆಹಲಿ: ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ರಾಗಿ ಸುಂದೀಂದ್ರರಾವ್ ಅವರ. ನೇಮಕ ವೇಳೆ ಬ್ರಹ್ಮಾಂಡ ಭ್ರಷ್ಟಾಚಾರ ವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರ ಕುಟುಂಬ ಮಾಡಿದೆ ಎಂದು ಶಾಸಕ ಹಾಗು ಕಾಂಗ್ರೆಸ್ ನ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷ ಸುಧೀಂದ್ರ ರಾವ್ ಅವರನ್ನು 2019ರ ಡಿಸೆಂಬರ್ 30 ರ ನೇಮಕದ ವೇಳೆ ₹16 ಕೋಟಿ ಲಂಚದ ಬೇಡಿಕೆಯ ಒಪ್ಪಂದ ನಡೆದಿತ್ತು.ಈ ಡೀಲ್ […]

Continue Reading
0cb5844a 03e8 4c4f 9641 d53813314df4

COVID 19:ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ

ಡಿಸೆಂಬರ್ ಒಳಗೆ ಎಲ್ಲರಿಗೂ ಕೋವಿಡ್ ಲಸಿಕೆ – ಸದಾನಂದ ಗೌಡ 30 ಕೋಟಿ ಲಸಿಕೆ ಒದಗಿಸಲಿರುವ ಬಯಲೊಜಿಕಲ್-ಇ ಕಂಪನಿ ಪರೀಕ್ಷಾ ಹಂತದಲ್ಲಿ ಮಕ್ಕಳ ಲಸಿಕೆ ಅಭಿವೃದ್ಧಿ : ಶೀಘ್ರವೇ ಲಭ್ಯತೆ ಸಂಭವ ಲಸಿಕೆ ಬಗ್ಗೆ ಅಪಪ್ರಚಾರ: ಕಾಂಗ್ರೆಸ್ಸಿಗರಿಗೆ ಡಿವಿಎಸ್ ತಪರಾಕಿ ಭಾರತದ ಕೋವಿಡ್ ನಿರ್ವಹಣೆ – ವಿಶ್ವಕ್ಕೇ ಮಾದರಿ ಬೆಂಗಳೂರು, ಜೂನ್ 28 – ಪ್ರಸಕ್ತ ವರ್ಷದ ಡಿಸೆಂಬರ್ ತಿಂಗಳೊಳಗಾಗಿ ಎಲ್ಲರಿಗೂ ಲಸಿಕೆ ಒದಗಿಸಲು ಯೋಜಿಸಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ […]

Continue Reading