E40YlbjVUAQsGrF

Modi: ಪ್ರಧಾನಿ ಮೋದಿಯವರ 78 ನೇ ‘ಮನ್ ಕಿ ಬಾತ್’

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 27.06 2021ರಂದು ಮಾಡಿದ ‘ಮನ್ ಕಿ ಬಾತ್’ 78 ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಸಾಮಾನ್ಯವಾಗಿ ಮನದ ಮಾತಿನಲ್ಲಿ ನಿಮ್ಮ ಪ್ರಶ್ನೆಗಳ ಸುರಿಮಳೆಯೇ ಇರುತ್ತದೆ. ಈ ಬಾರಿ ಸ್ವಲ್ಪ ಭಿನ್ನವಾದದ್ದೇನಾದರೂ ಮಾಡೋಣ ಎಂದು ನಾನು ಯೋಚಿಸಿದೆ. ನಾನು ನಿಮಗೆ ಪ್ರಶ್ನೆ ಕೇಳುತ್ತೇನೆ. ಹಾಗಾದರೆ ಗಮನವಿಟ್ಟು ನನ್ನ ಪ್ರಶ್ನೆ ಕೇಳಿ. ….Olympic ನಲ್ಲಿ ವೈಯಕ್ತಿಕ ಚಿನ್ನದ ಪದಕ ಸಾಧಿಸಿದ ಪ್ರಥಮ ಭಾರತೀಯ ಯಾರು? ….Olympic […]

Continue Reading
E4o CkkX0AIpL3j

ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ- ಪ್ರಧಾನಿ ಮೋದಿ ಭರವಸೆ

ನವದೆಹಲಿ:- ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಜಮ್ಮು-ಕಾಶ್ಮೀರ ರಾಜಕೀಯ ಪಕ್ಷಗಳ ನಾಯಕು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ  ಇಂದು ನಡೆದ ಮಹತ್ವದ ಸಭೆಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ  ನಾಯಕರು ಭಾಗವಹಿಸುತ್ತಿದ್ದರು. ಮೋದಿಯವರೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈ ನಾಯಕರು ರಾಜ್ಯದ ಸ್ಥಾನ ಮಾನವನ್ನು ನೀಡುತ್ತೇವೆ ಎಂದು ಸಂಸತ್ತಿನಲ್ಲಿ ಭರವಸೆ ನೀಡಿದ್ದೆವು ಆಮಾತಿಗೆ ಕಟಿಬದ್ಧರಾಗಿದ್ದೇವೆ ಎಂದು […]

Continue Reading
IMG 20210620 201101

7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಮೋದಿ ಮಾತು ಮುಂಜಾನೆ 6:30 ಸಪ್ತಸ್ವರ ದಲ್ಲಿ ನೇರಪ್ರಸಾರ – Live ವೀಕ್ಷಿಸಿ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು , ಜೂನ್21ರಂದು ಬೆಳಿಗ್ಗೆ 6.30ಕ್ಕೆ 7ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದು ಅದರ ನೇರ ಪ್ರಸಾರ ಸಪ್ತಸ್ವರ ದಲ್ಲಿ……. ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳು ಇಲ್ಲಿದೆ….. ನೇರ ಪ್ರಸಾರ ವೀಕ್ಷಿಸಲು ಮೇಲೆ ಕ್ಲಿಕ್ ಮಾಡಿ

Continue Reading
IMG 20210620 201101

7ನೇ ಅಂತರಾಷ್ಟ್ರೀಯ ಯೋಗ ದಿನ : ಮೋದಿ ಮಾತು…..!

ನಾಳೆ 7ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ, ಜೂನ್21ರಂದು ಬೆಳಿಗ್ಗೆ 6.30ಕ್ಕೆ 7ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿಮಾತನಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ನಾಳೆ, ಜೂನ್21ರಂದು ನಾವು 7ನೇ ಯೋಗ ದಿನವನ್ನುಆಚರಿಸುತ್ತಿದ್ದೇವೆ. ‘ಕ್ಷೇಮಕ್ಕಾಗಿ ಯೋಗʼ ಈ ವರ್ಷದಕಾರ್ಯಕ್ರಮದ ವಿಷಯವಾಗಿದ್ದು, ದೈಹಿಕ ಮತ್ತುಮಾನಸಿಕ ಕ್ಷೇಮಕ್ಕಾಗಿ ಯೋಗಾಭ್ಯಾಸದ ಬಗ್ಗೆ ಇದುಗಮನ ಹರಿಸುತ್ತದೆ. ನಾಳೆ ಬೆಳಿಗ್ಗೆ ಸುಮಾರು 6:30ಕ್ಕೆಯೋಗ ದಿನಾಚರಣೆಯನ್ನು ಉದ್ದೇಶಿಸಿಮಾತನಾಡುತ್ತೇನೆ.” ಎಂದು ತಿಳಿಸಿದ್ದಾರೆ.

Continue Reading
Black Fungus in Covid patients

Covid 19: ದೇಶಾದ್ಯಂತ ಸೋಂಕು ಇಳಿಕೆ..!

ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ನವದೆಹಲಿ: ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 8 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ತಗ್ಗಿದ್ದು, ಅದೀಗ 74 ದಿನಗಳ ನಂತರ 7,60,019ಕ್ಕೆ ಇಳಿಕೆ ಕಂಡಿದೆ. ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 60,753 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಇಲ್ಲಿಯ […]

Continue Reading
IMG 20210618 110809

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ…..!

ಕೇಬಲ್ ಟೆಲಿವಿಷನ್ ಜಾಲದ ನಿಯಮಗಳಿಗೆ ತಿದ್ದುಪಡಿ ಟಿವಿ ಪ್ರಸಾರದ ಸಾರ್ವಜನಿಕ ಕುಂದುಕೊರತೆ/ ದೂರುಗಳ ಪರಿಹರಿಸಲು ಶಾಸನಾತ್ಮಕ ವ್ಯವಸ್ಥೆ ಕೇಂದ್ರ ಸರ್ಕಾರದಿಂದ ಸ್ವಯಂ ನಿಯಂತ್ರಕ ಕಾಯಗಳ ಗುರುತಿಸುವಿಕೆ ಕೇಬಲ್ ಟೆಲಿವಿಷನ್ ನೆಟ್ ವರ್ಕ್ ನಿಯಮ 1994ಕ್ಕೆ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಆ ಮೂಲಕ ಕೇಬಲ್ ಟೆಲಿವಿಷನ್ ನೆಟ್ವರ್ಕ್ ಕಾಯಿದೆ, 1995ರ ನಿಬಂಧನೆಗಳಿಗೆ ಅನುಗುಣವಾಗಿ ಟೆಲಿವಿಷನ್ ವಾಹಿನಿಗಳು ಪ್ರಸಾರ ಮಾಡುವ ವಸ್ತುವಿಷಯಕ್ಕೆ ಸಂಬಂಧಿಸಿದ ನಾಗರಿಕರ ಕುಂದುಕೊರತೆ/ದೂರುಗಳ ಪರಿಹಾರಕ್ಕಾಗಿ ಶಾಸನಬದ್ಧ ಕಾರ್ಯವಿಧಾನವನ್ನು ಒದಗಿಸುತ್ತದೆ. ಹಾಲಿ ನಿಯಮಗಳ […]

Continue Reading
IMG 20210420 212244

ಬೆಂಗಳೂರು – ಏರ್ಪೋರ್ಟ್ ಮೆಟ್ರೋ” ಯೋಜನೆಗೆ ಕೇಂದ್ರ ಅಸ್ತು…!

14,788 ಕೋಟಿ ರೂ “ಬೆಂಗಳೂರು – ಏರ್ಪೋರ್ಟ್ ಮೆಟ್ರೋ” ಯೋಜನೆಗೆ ಕೇಂದ್ರ ಅಸ್ತು ನವದೆಹಲಿ, ಏಪ್ರಿಲ್ 20 – ಬೆಂಗಳೂರು ನಗರದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹುನಿರೀಕ್ಷಿತ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ. ಆರ್. ಪುರ ಮತ್ತು ಹೆಬ್ಬಾಳ ಜಂಕ್ಷನ್ ಮೂಲಕ ವಿಮಾನ ನಿಲ್ದಾಣ ನಿಲ್ದಾಣ ತಲುಪುವ 58.19 […]

Continue Reading