BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]
Continue Reading