ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಕೃಷ್ಣಂರಾಜು ನಿಧನ…!
ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಉಪ್ಪಲಪತ್ತಿ ವೆಂಕಟ ಕೃಷ್ಣಂರಾಜು (83 ವರ್ಷ) (Krishnam Raju) ಭಾನುವಾರ ನಸುಕಿನ 3:25ಕ್ಕೆ ತಮ್ಮ ನಿವಾಸದಲ್ಲಿ ನಿಧನರಾಗಿದ್ದು ಈ ಬಗ್ಗೆ ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ತೆಲುಗು ಚಿತ್ರರಂಗದ ದಿಗ್ಗಜ ನಟ ಕೃಷ್ಣಂರಾಜು ಅವರು ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 83 ವರ್ಷದ ನಟ ಹೈದರಾಬಾದ್‌ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕೃಷ್ಣಂರಾಜು ನಿಧನಕ್ಕೆ ಹಲವು ಸಿನಿ ನಟರು, ಗಣ್ಯರು ಮತ್ತು ಅಭಿಮಾನಿಗಳು ಟ್ವೀಟ್ […]
Continue Reading