Sushant Singh Rajput Death : ಧೋನಿ ಸಿನಿಮಾ ನಾಯಕ ಸುಶಾಂತ್ ರಜಪೂತ್ ನಿಧನ,
Sushant Singh Rajput Death : ಧೋನಿ ಸಿನಿಮಾನಾಯಕ, ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈ ಜೂನ್ 14 :- ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈ ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಖಿನ್ನತೆ ಕಾರಣ ಎನ್ನಲಾಗಿದೆ ಮುಂಬೈನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳ್ಳಿಗ್ಗೆ ಅವರ ಮನೆಯ ಕೆಲಸದವರು ಬಂದು ನೋಡಿದಾಗ ಈ ವಿಷಯ ತಿಳಿದಿದೆ. […]
Continue Reading