ಮೇ 11ರಿಂದ ಕನ್ನಡ ಭಾಷೆಯಲ್ಲಿ ‘ಮಾಲ್ಗುಡಿ ಡೇಸ್’
ಬೆಂಗಳೂರು ಮೇ೪ :- ಜೀ಼ ಕನ್ನಡ ದಲ್ಲಿ ಆರ್ ಕೆ ನಾರಾಯಣ್ ಅವರ ಬರಹಗಳ ಆಧಾರಿತ ‘ಮಾಲ್ಗುಡಿ ಡೇಸ್’ ಧಾರಾವಾಹಿಯನ್ನು 1986ರಲ್ಲಿ ಖ್ಯಾತ ನಿರ್ದೇಶಕ, ನಟ ಶಂಕರ್ ನಾಗ್ ದೂರದರ್ಶನಕ್ಕಾಗಿ ನಿರ್ದೇಶಿಸಿದ್ದರು. ಆ ಕಾಲದಲ್ಲಿ ಮಾಲ್ಗುಡಿ ಡೇಸ್ ಅಪಾರ ಜನಮನ್ನಣೆ ಗಳಿಸಿತ್ತು. ರಾಷ್ಟ್ರೀಯ ಚಾನೆಲ್ ನಲ್ಲಿ ಕನ್ನಡಿಗರು ರೂಪಿಸಿದ ಯಶಸ್ವಿ ಧಾರಾವಾಹಿ, ದಿ.ಶಂಕರ್ ನಾಗ್ ನಿರ್ದೇಶನದ `ಮಾಲ್ಗುಡಿ ಡೇಸ್’ಜೀ಼ ಕನ್ನಡ ವಾಹಿನಿಯಲ್ಲಿ ಮೇ 11 ರಿಂದ ಕನ್ನಡ ಭಾಷೆಯಲ್ಲಿ ಪ್ರಸಾರವಾಗಲಿದೆ. ಮೇ 11ರಿಂದ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ […]
Continue Reading