Karnataka : ಬಿಡದಿ ಟೌನ್ ಶಿಫ್ ಹೆಸರಿನಲ್ಲಿ ಭೂ ದಂಧ…..!
*ಬಿಡದಿ ಟೌನ್ ಶಿಫ್ ಹೆಸರಿನಲ್ಲಿ ಭೂ ದಂಧೆ; ಹೆಚ್.ಡಿ. ಕುಮಾರಸ್ವಾಮಿ ಆರೋಪ* *ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳುತ್ತಿದ್ದಾರೆ* *ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವರು* ನವದೆಹಲಿ: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; […]
Continue Reading