Karnataka : ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ…..!
*ಬಿಜೆಪಿ ಮಾಡುತ್ತಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ: ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಸೆಪ್ಟೆಂಬರ್ 2: ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್ ಐ ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಎಸ್ಐಟಿ ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ […]
Continue Reading