IMG 20230823 WA0013

JD (S) : ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ….!

*ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ!!* *ಆರೋಗ್ಯ ಸುಧಾರಿಸಿದೆ, ಪಕ್ಷದ ಚಟುವಟಿಕೆಗಳಲ್ಲಿ ನಾನು ಸಕ್ರಿಯ* *ಸೆ.10ರಂದು ಬೆಂಗಳೂರಿನಲ್ಲಿ ಜೆಡಿಎಸ್ ಬೃಹತ್ ಸಮಾವೇಶ* *ದೃಢ ಸಂಕಲ್ಪ ಮಾಡೋಣ, ದೃಢ ಹೆಜ್ಜೆ ಇಡೋಣ:* *** ಬೆಂಗಳೂರು: ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ […]

Continue Reading
IMG 20230907 WA0024

ಬಿಜೆಪಿಯವರು ಮಹಾತ್ಮಗಾಂಧಿಯನ್ನು ಕೊಂದವರ ವಂಶಸ್ಥರು….!

*ರಾಮನಗರ ಜಿಲ್ಲೆಯ ಈ ದುಸ್ಥಿತಿಗೆ ಯಾರು ಕಾರಣ ಎನ್ನುವುದು ಜನತೆಗೆ ಅರ್ಥವಾಗಿದೆ* *ರಾಮನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವವನ್ನೇ ಆರಂಭಿಸುತ್ತೇವೆ. ಜನವರಿ ವೇಳೆಗೆ ವಿಶೇಷ ಅನುದಾನ* *ಬಿಜೆಪಿಯವರು ಮಹಾತ್ಮಗಾಂಧಿಯನ್ನು ಕೊಂದವರ ವಂಶಸ್ಥರು: ಮುಖ್ಯಮಂತ್ರಿ ಸಿದ್ದರಾಮಯ್ಯ* ರಾಮನಗರ ಸೆ 7: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಭಾರತದ ಸೌಹಾರ್ದ ಮತ್ತು ಮಾನವೀಯ ಪರಂಪರೆಯನ್ನು ಮರು ಜೋಡಣೆ ಮಾಡುವ ಸಲುವಾಗಿ ನಡೆದ ಭಾರತ್ ಜೋಡೋ […]

Continue Reading
IMG 20230906 WA0026

JD (S) : ಬರ, ವಿದ್ಯುತ್ ಲೋಡ್ ಶೆಡ್ಡಿಂಗ್, ಕಾವೇರಿ ಸಂಕಷ್ಟದ ಬಗ್ಗೆ ಚರ್ಚೆ….!

*ಪಕ್ಷದ ಮುಖಂಡರ ಜತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಸಮಾಲೋಚನೆ* *ಲೋಕಸಭೆ ಚುನಾವಣೆ ಬಗ್ಗೆಯೂ ಸಮಾಲೋಚನೆ* *ಬರ, ವಿದ್ಯುತ್ ಲೋಡ್ ಶೆಡ್ಡಿಂಗ್, ಕಾವೇರಿ ಸಂಕಷ್ಟದ ಬಗ್ಗೆ ಚರ್ಚೆ* *ಮುಂದಿನ ಚುನಾವಣೆಗಳಿಗೆ ಸಿದ್ಧತೆ; ಸೆ.10ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ* *** ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಪ್ರಮುಖರ ಸಭೆ ನಡೆಸಿದರಲ್ಲದೆ, ರಾಜ್ಯದ ಜನರು ಎದುರಿಸುತ್ತಿರುವ ಸಮಸ್ಯೆಗಳು, ಸಂಘಟನೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಮಹತ್ವದ ಸಮಾಲೋಚನೆ […]

Continue Reading
Screenshot 2023 09 06 19 22 37 357 com.whatsapp

BJP: ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ ಕಾಂಗ್ರೆಸ್ ನ ರೈತ ವಿರೋಧಿ ಮನಸ್ಥಿತಿ….!

*ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಹೇಳಿಕೆ ಕಾಂಗ್ರೆಸ್ ನ ರೈತ ವಿರೋಧಿ ಮನಸ್ಥಿತಿ : ಬಸವರಾಜ ಬೊಮ್ಮಾಯಿ* *ಸನಾತನ ಧರ್ಮವನ್ನು ರೋಗಕ್ಕೆ ಹೋಲಿಕೆ ಮಾಡುವುದೇ ರೋಗ: ಬಸವರಾಜ ಬೊಮ್ಮಾಯಿ* ಬೆಂಗಳೂರು: ರೈತರ ಆತ್ಮಹತ್ಯೆ ಕುರಿತು ಕಾಂಗ್ರೆಸ್ ಸಚಿವರ‌ ಹೇಳಿಕೆಗಳು ರೈತ ವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಕೊಂಡ ರೈತರಿಗೆ ಪರಿಹಾರ ಹೆಚ್ಚಿಗೆ ಮಾಡಿದ್ದರಿಂದ ರೈತರು ಹೆಚ್ಚಿನ ಪ್ರಮಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ […]

Continue Reading
IMG 20230903 WA0005 scaled

ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ….!

*ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಕೆಪಿಸಿಸಿ ಪ್ರಚಾರ ಸಮಿತಿ* *ದೇಶ ಕಟ್ಟಿದ್ದು ಕಾಂಗ್ರೆಸ್ ಪಕ್ಷ, ಮೋದಿ ಅಲ್ಲ: ಎಂ ಬಿ ಪಾಟೀಲ* ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗುರುವ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭಾರೀ ಗೆಲುವಿಗೆ ಶ್ರಮಿಸಿದ ರಾಜ್ಯ ಮತ್ತು […]

Continue Reading
IMG 20230903 WA0018

ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಹೆಚ್ ಡಿ.ಕೆ

*ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಹೆಚ್.ಡಿ.ಕುಮಾರಸ್ವಾಮಿ* *ಮೂರನೇ ಜನ್ಮ ಸಿಕ್ಕಿದೆ ಎಂದ ಮಾಜಿ ಮುಖ್ಯಮಂತ್ರಿ* *ನಾಡಿನ ಜನರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ ಹೆಚ್.ಡಿ.ಕೆ* *** ಬೆಂಗಳೂರು: ದೇವರು, ರಾಜ್ಯದ ಜನರು ಹಾಗೂ ತಂದೆ ತಾಯಿಯ ಆಶೀರ್ವಾದ, ವೈದ್ಯರ ಆರೈಕೆಯಿಂದ ನನಗೆ ಮೂರನೇ ಜನ್ಮ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೃತಜ್ಞತಾಪೂರ್ವಕ ಮಾತುಗಳನ್ನು ಹೇಳಿದರು. ಆರೋಗ್ಯದ ಬಗ್ಗೆ ಯಾರೂ ನಿಷ್ಕಾಳಜಿ ವಹಿಸಬಾರದು. ಏನೇ ಸಮಸ್ಯೆ ಕಾಣಿಸಿಕೊಂಡರೂ ತಕ್ಷಣ ಎಚ್ಚೆತ್ತು ಆಸ್ಪತ್ರೆಗೆ […]

Continue Reading
IMG 20230902 WA0018

Karnataka : ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ….!

  *ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕ: ಸಿದ್ದರಾಮಯ್ಯ* ಮುಂಬೈನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಮಹತ್ವದ ಮೂರನೆಯ ಸಭೆಯು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ದುರಾಡಳಿತವನ್ನು ಅಂತ್ಯ ಕಾಣಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇರಿಸಿದೆ. ಮೈತ್ರಿಕೂಟವನ್ನು ಸಮರ್ಥವಾಗಿ ಮುನ್ನಡೆಸಲು ಸಮನ್ವಯ ಸಮಿತಿಯನ್ನು ರೂಪಿಸಿರುವುದು ಹಾಗೂ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ವಿಚಾರದಲ್ಲಿ ಯೋಜಿತವಾಗಿ ಮುಂದುವರೆಯಲು ಕ್ರಮವಹಿಸಿರುವುದು ಸ್ವಾಗತಾರ್ಹ. ಪ್ರತಿಪಕ್ಷಗಳ ಒಗ್ಗಟ್ಟಿನ ಮಂತ್ರಕ್ಕೆ ಬಿಜೆಪಿಯಲ್ಲಿ ನಡುಕು ಶುರುವಾಗಿದೆ. ನಮ್ಮ ನೆಚ್ಚಿನ ನಾಯಕರಾದ ಶ್ರೀ ರಾಹುಲ್‌ ಗಾಂಧಿಯವರ […]

Continue Reading
IMG 20230829 WA0022

Karnataka : ಬಿಜೆಪಿಗೆ ಯಾವ ನೈತಿಕ ಹಕ್ಕಿದೆ….!

*ಬಿಜೆಪಿಗೆ ಯಾವ ನೈತಿಕ ಹಕ್ಕಿದೆ; ಸಿಎಂ ಸಿದ್ದರಾಮಯ್ಯ* ಮೈಸೂರು, ಆಗಸ್ಟ್ 29; ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದುಸಿಎಂ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ […]

Continue Reading
IMG 20230829 WA0014

Karnataka : ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ….!

*ನೂರು ದಿನದಲ್ಲಿ ದಿಕ್ಕುತಪ್ಪಿದ ಸರ್ಕಾರ : ಬಸವರಾಜ ಬೊಮ್ಮಾಯಿ* *ಭ್ರಷ್ಟಾಚಾರದಲ್ಲಿ ಹಗಲು ದರೋಡೆ ನಡೆಯುತ್ತಿದೆ : ಬಸವರಾಜ ಬೊಮ್ಮಾಯಿ* ಬೆಂಗಳೂರು: ನೂರು ದಿನ ಪೂರೈಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಿನ ಐದು ವರ್ಷದ ದಿಕ್ಸೂಚಿ ನೀಡುವ ಬದಲು ದಿಕ್ಕು ತಪ್ಪಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರದ ಹಗಲು ದರೋಡೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ನೂರು ದಿನಗಳ ವೈಫಲ್ಯಗಳ ಕುರಿತು ಬಿಜೆಪಿ ಹೊರ ತಂದಿರುವ *ಕೈಕೊಟ್ಟ ಯೋಜನೆಗಳು ಹಳಿ […]

Continue Reading
IMG 20230821 WA0044

BJP : ಸರಕಾರದ ವಿರುದ್ಧ ಹೋರಾಟಕ್ಕೆ ಕೋರ್ ಕಮಿಟಿ ನಿರ್ಧಾರ…!

ಸರಕಾರದ ವಿರುದ್ಧ ಹೋರಾಟಕ್ಕೆ ಕೋರ್ ಕಮಿಟಿ ನಿರ್ಧಾರ ವರ್ಗಾವಣೆ ದಂಧೆ ಸಂಬಂಧವಾಗಿ ಕಾಂಗ್ರೆಸ್ ಶಾಸಕರು ಮತ್ತು ಸಚಿವರ ನಡುವೆ ಜಗಳ: ಸಿ.ಟಿ.ರವಿ ಬೆಂಗಳೂರು: ಅನಿಯಮಿತ ವಿದ್ಯುತ್ ಕಡಿತ ರಾಜ್ಯ ಸರಕಾರದ ಕೊಡುಗೆಯಾಗಿದೆ. ವರ್ಗಾವಣೆ ದಂಧೆಯಲ್ಲಿ ಕಾಂಗ್ರೆಸ್ ಸರಕಾರ ತೊಡಗಿದೆ. ಹುದ್ದೆಗಳನ್ನು ಹರಾಜಿಗೆ ಹಾಕಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವರ್ಗಾವಣೆ ದಂಧೆ […]

Continue Reading