IMG 20230815 WA0050

JD (S) : ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ…!

*ಸೀಸನ್‌, ಚಾಪ್ಟರ್ ಲೆಕ್ಕದಲ್ಲಿ ಸಿದ್ದರಾಮಯ್ಯ ಸರಕಾರದ ಭ್ರಷ್ಟಾಚಾರ!!* *ಕಾಂಗ್ರೆಸ್‌ ಸರಕಾರದ ವಿರುದ್ಧ ಮತ್ತೆ ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ* *ನನ್ನ ಪೆನ್‌ ಡೈವ್‌ ಖಾಲಿ ಇಲ್ಲ; ಕ್ರಮ ಕೈಗೊಳ್ಳುವ ಎದೆಗಾರಿಕೆ ಸಿಎಂಗೆ ಇದೆಯಾ?: ಮಾಜಿ ಸಿಎಂ ಸವಾಲು* *//ಮುಖ್ಯಾಂಶಗಳು//* *ಬುದ್ಧಿಭ್ರಮಣೆ ಎಂದ ವ್ಯಕ್ತಿಗೆ ಚಾಟಿ *ನಮಗೆ ಅಜ್ಜಯ್ಯನ ರಕ್ಷಣೆ ಇಲ್ಲವಾ? *ಹಿಟ್‌ ಅಂಡ್‌ ರನ್‌ ಎಂದ ಸಿಎಂಗೆ ಚಾಟಿ *ನಾನೇನು ಬಿಜೆಪಿ ಅಡಿಯಾಳಲ್ಲ *ಮೇಕೆದಾಟು ಪಾದಯಾತ್ರೆ ಮಾಡಿದವರು ಏನು ಮಾಡುತ್ತಾರೋ ನೋಡೋಣ *** ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರದ ಲಂಚಾವತಾರದ […]

Continue Reading
IMG 20230808 WA0016

JD (S): ಟಿಕ್ ಟಿಕ್ ಸಿದ್ದರಾಮಯ್ಯ* ಎಂದು ಛೇಡಿಸಿದ – ಹೆಚ್ ಡಿ ‌ಕೆ

ಬ್ರದರ್ರೋ ಎಂದು ಕೆಣಕಿದ ಸಿದ್ದರಾಮಯ್ಯಗೆ *ಟಿಕ್ ಟಿಕ್ ಸಿದ್ದರಾಮಯ್ಯ* ಎಂದು ಛೇಡಿಸಿದ ಹೆಚ್.ಡಿ.ಕುಮಾರಸ್ವಾಮಿ *ಮಂತ್ರಿಗಳ ಮಾನಗೇಡಿ ಕೃತ್ಯ ಸಮರ್ಥನೆಗೆ ಕಿಡಿ* *ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವಲ್ಲ ಎಂದ HDK* *ವರ್ಗಾವಣೆ ಪಟ್ಟಿಗೆ ನೀವಿತ್ತ ಟಿಕ್ಕುಗಳ ಲೆಕ್ಕ ಹೇಳಬೇಕಾ? ಎಂದು ಟಾಂಗ್* *** ಬೆಂಗಳೂರು: ಅಧಿಕಾರಿಗಳಿಂದ ವಸೂಲಿ ಆರೋಪ ಎದುರಿಸುತ್ತಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ 7 ಅಧಿಕಾರಿಗಳು ಬರೆದಿರುವ ದೂರಿನ ಪತ್ರದ ಸೃಷ್ಟಿಕರ್ತರು “ನಿಮ್ಮ ಬ್ರದರ್ರೋ”? ಎಂದು ಕೆಣಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ […]

Continue Reading
IMG 20230807 WA0063

JD(S) : ಪಕ್ಷ ಸಂಘಟನೆಗಾಗಿ ಅ.15ರ ನಂತರ ರಾಜ್ಯ ಪ್ರವಾಸ….!

*ಪಕ್ಷ ಸಂಘಟನೆಗಾಗಿ ಅ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ* *ಜಿಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ, ವೈ ಎಸ್ ವಿ ದತ್ತಾ ಸಂಚಾಲಕ *ಸಂಘಟಿತ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರ ತಾಕೀತು *** ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ […]

Continue Reading
IMG 20230728 WA0025

AAP: ಬ್ರ್ಯಾಂಡ್ ಬೆಂಗಳೂರಿನ ಬ್ರ್ಯಾಂಡೆಡ್ ಭ್ರಷ್ಟಾಚಾರ…!

*ಬ್ರ್ಯಾಂಡ್ ಬೆಂಗಳೂರಿನ ಬ್ರ್ಯಾಂಡೆಡ್ ಭ್ರಷ್ಟಾಚಾರ* ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ “ಬೆಂಗಳೂರು ನಗರ ಆರೋಗ್ಯ, ಸ್ವಚ್ಛತೆಯನ್ನು ಕಾಪಾಡುತ್ತಿರುವ ಪೌರಕಾರ್ಮಿಕರ ವೇತನದಲ್ಲಿನ 500 ಕೋಟಿ ರೂ. ಗಳಿಗೂ ಹೆಚ್ಚಿನ ಮೊತ್ತದ ಇ ಎಸ್ ಐ ಮತ್ತು ಪಿಎಫ್ ಹಣವನ್ನು ಕಳೆದ 5 ವರ್ಷಗಳಿಂದ ಭರಿಸದೆ ಬಾಕಿ ಉಳಿಸಿಕೊಂಡಿದ್ದು ಇವರುಗಳ ಭವಿಷ್ಯ ಹಾಗೂ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಬಿಬಿಎಂಪಿ ಹಾಗೂ ಕಸ ವಿಲೇವಾರಿ ಗುತ್ತಿಗೆದಾರರುಗಳು ಇವರುಗಳ ಬದುಕಿನಲ್ಲಿ […]

Continue Reading
IMG 20230727 WA0017

BJP : ಗಲಭೆಯಲ್ಲಿ ಪಾಲ್ಗೊಂಡವರಿಗೆ ಗೃಹ ಸಚಿವರ ‘ಅಮಾಯಕರು’ ಸರ್ಟಿಫಿಕೇಟ್

ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆ : ಗಲಭೆಯಲ್ಲಿ ಪಾಲ್ಗೊಂಡವರಿಗೆ ಗೃಹ ಸಚಿವರ ‘ಅಮಾಯಕರು’ ಸರ್ಟಿಫಿಕೇಟ್: ಗೋವಿಂದ ಕಾರಜೋಳ ಆಕ್ಷೇಪ ಬೆಂಗಳೂರು: ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆಯಲ್ಲಿ ಪಾಲ್ಗೊಂಡವರು ‘ಅಮಾಯಕರು’ ಎಂದು ರಾಜ್ಯದ ಗೃಹ ಸಚಿವರು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 2020ರ ಆಗಸ್ಟ್ 11ರಂದು ರಾತ್ರಿ 9.30ರಿಂದ 12.30ರವರೆಗೆ ಶಾಸಕ […]

Continue Reading
IMG 20230405 WA0056 1

BJP : ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆ,ದಲಿತ ವಿರೋಧಿ ನಡೆಗೆ ಸಾಕ್ಷಿ ….!

*ಸರ್ಕಾರದ ವಿರುದ್ದ ದಂಗೆ ಎದ್ದವರ ಪ್ರಕರಣ ವಾಪಸ್ ಪಡೆಯುವುದು ಜನರಿಗೆ ಮಾಡುವ ದ್ರೋಹ: ಬಸವರಾಜ ಬೊಮ್ಮಾಯಿ* *ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆ ದಲಿತ ವಿರೋಧಿ ನಡೆಗೆ ಸಾಕ್ಷಿ : ಬಸವರಾಜ ಬೊಮ್ಮಾಯಿ* ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ದಂಗೆ ಎದ್ದವರಿಗೆ ರಕ್ಷಣೆಗೆ ಸರ್ಕಾರ ಮುಂದಾಗಿರುವುದು ರಾಜ್ಯದ ಜನತೆಗೆ ಮಾಡುವ ದ್ರೋಹವಾಗಿದೆ. ಅಲ್ಲದೇ ದಲಿತ ಶಾಸಕನ ಮನೆ ಸುಟ್ಟವರ ರಕ್ಷಣೆ ಮಾಡುವುದು ಕಾಂಗ್ರೆಸ್ ನ ದಲಿತ ವಿರೋಧಿ ನೀತಿಯಾಗಿದೆ ಎಂದು […]

Continue Reading
IMG 20230606 WA0004

Karnataka: ಸಿದ್ದನೆಪ ಹೇಳದೆ ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಆಗ್ರಹ

*ಸಿದ್ದನೆಪ ಹೇಳದೆ ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ* *ಹಾಲಿ ಮುಖ್ಯಮಂತ್ರಿ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ* *ಪುರುಸೊತ್ತು ಮಾಡಿಕೊಂಡು ನೈಸ್ ಕರ್ಮಕಥೆ ಪಾರಾಯಣ ಮಾಡಿ ಎಂದು ಟಾಂಗ್* *** ಬೆಂಗಳೂರು: ನೈಸ್ ಯೋಜನೆಯ ಬಗ್ಗೆ ತನಿಖೆ ನಡೆಸಲು ನಾವೇನು ಕೈಕಟ್ಟಿ ಹಾಕಿದ್ದವೇ ಎಂದು ತಮ್ಮ ಟೀಕಿಸಿದ್ದ ಸಿಎಂ ಸಿದ್ಧರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವಂತೆ ಆಗ್ರಹ ಮಾಡಿದಾರೆ. ಈ ಬಗ್ಗೆ ಸರಣಿ […]

Continue Reading
IMG 20230719 WA0022

JD (S) : ನೈಸ್ ಒಪ್ಪಂದ ತಿರುಚಿದ ಸೂತ್ರಧಾರ ಬ್ರ್ಯಾಂಡ್ ಬೆಂಗಳೂರು ಮುಖ್ಯಸ್ಥ

ನೈಸ್ ಕರ್ಮಕಾಂಡ*ಡಿಕೆ ಶಿವಕುಮಾರ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ದೇವೇಗೌಡರ ಬಗ್ಗೆ ಮಾತನಾಡಲು ನಾಚಿಕೆ ಆಗುವುದಿಲ್ಲವೇ? ನೈಸ್ ಒಪ್ಪಂದ ತಿರುಚಿದ ಸೂತ್ರಧಾರ ಬ್ರ್ಯಾಂಡ್ ಬೆಂಗಳೂರು ಮುಖ್ಯಸ್ಥ!! ಇದೇನು ಬುಲ್ಡೋಜ್ ಬೆಂಗಳೂರಾ? ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಈ ಪಾಪ ಅಳಿಯದು ಸದನ ಸಮಿತಿ ಶಿಫಾರಸಿನಂತೆ ಸಿಬಿಐ ತನಿಖೆಗೆ ವಹಿಸಲು ಆಗ್ರಹ ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತೀವ್ರ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಪ್ರಹಾರ ನಡೆಸಿದ್ದಾರೆ. ಮಾಜಿ ಪ್ರಧಾನಿ […]

Continue Reading
IMG 20230722 WA0044

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು…!

ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 22 : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಯವರು ಪ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಧಾನಮಂಡಲದ […]

Continue Reading
IMG 20230721 WA0015

ವಿಧಾನಪರಿಷತ್ : ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ 35410 ಕೋಟಿ ರೂ. ಅಗತ್ಯವಿದೆ…!

ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ 35410 ಕೋಟಿ ರೂ. ಅಗತ್ಯ: ಆಯವ್ಯಯದಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಪರಿಷತ್ತಿನಲ್ಲಿ ಆಯವ್ಯಯ ಕುರಿತ ಚರ್ಚೆಗೆ ಉತ್ತರಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಗೆ 13500 ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹ ಗುರಿ, 8068 ಕೋಟಿ ರೂ. ಹೆಚ್ಚುವರಿ ಸಾಲ, ಬಂಡವಾಳ ಯೋಜನೆಗಳ ಮರು ಆದ್ಯತೆ ನಿಗದಿ ಮೂಲಕ 6086 ಕೋಟಿ ರೂ. ಹಾಗೂ ರಾಜಸ್ವ ಯೋಜನೆಗಳ ಮರು ಆದ್ಯತೆ ನಿಗದಿ ಪಡಿಸುವ ಮೂಲಕ 7೦೦೦ ಕೋಟಿ ರೂ. […]

Continue Reading