IMG 20230720 WA0011

ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು…!

ಸ್ಪೀಕರ್ ಹುದ್ದೆ ದುರುಪಯೋಗವಾಗುತ್ತಿದೆ: ಬಸವರಾಜ ಬೊಮ್ಮಾಯಿ ಸರ್ಕಾರ, ಸ್ಪೀಕರ್ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು ಬೆಂಗಳೂರು: ಬಿಜೆಪಿಯ ಹತ್ತು ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ, ಜೆಡಿಎಸ್ ಸದಸ್ಯರ ಜೊತೆ ಸೇರಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ […]

Continue Reading
IMG 20230720 WA0010

JD (S) : ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ….!

ಸದನಕ್ಕೆ ಸಿಎಂ ಸುಳ್ಳು ಹೇಳಿದ್ದಾರೆ, ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆರೋಪ ಅಧಿಕಾರಿಗಳನ್ನು ದುರ್ಬಳಕೆ, ಸರಕಾರಕ್ಕೆ ಸವಾಲು ಹಾಕಿದ ಮಾಜಿ ಮುಖ್ಯಮಂತ್ರಿ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ಶಾಸಕಾಂಗ ಪಕ್ಷದ ಸಭೆ ಬೆಂಗಳೂರು: ಅಧಿಕಾರಿಗಳ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಸ್ಪೀಕರ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವ ಮುನ್ನ ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿಗಳು […]

Continue Reading
IMG 20230719 WA0040

ಜೆಡಿಎಸ್ ಹಾಗೂ ಬಿಜೆಪಿಯವರು ಹತಾಶರಾಗಿದ್ದಾರೆ….!

ರಾಜ್ಯದ ಪರಂಪರೆ ಪಾಲಿಸಿದ್ದೇವೆ: ರಾಜಕೀಯಕ್ಕೆ ಅಧಿಕಾರಿಗಳನ್ನು ಬಳಸಿಲ್ಲ: ಸಿಎಂ ಸ್ಪಷ್ಟನೆ ಜೆಡಿಎಸ್ ಹಾಗೂ ಬಿಜೆಪಿಯವರು ಹತಾಶರಾಗಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 19: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಜನರು ಖುಷಿಯಾಗಿರುವ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿಯವರು ನವರು ಹತಾಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು. ವಿರೋಧ ಪಕ್ಷದವರು ಹತಾಶರಾಗಿ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಕ್ಷುಲ್ಲಕ ವಿಚಾರಕ್ಕಾಗಿ ಜನರ ವಿಚಾರವನ್ನು ಬಲಿಕೊಟ್ಟು […]

Continue Reading
IMG 20230719 WA0017

BJP : ಇದೊಂದು ಕರಾಳ ದಿನ: ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದೆ….!

ವಿಧಾನಸಭಾಧ್ಯಕ್ಷ ಯು.ಟಿ‌.‌ಖಾದರ್ ವಿರುದ್ದ ಅವಿಶ್ವಾಸ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಗೆ ಪತ್ರ ಸರ್ಕಾರದ ಧೋರಣೆ ಖಂಡಿಸಿ ಬಿಜೆಪಿ ಸದಸ್ಯರ ಧರಣಿ, ಪ್ರತಿಭಟನೆ: ವಶಕ್ಕೆ ಪಡೆದ ಪೊಲೀಸರು ಇದೊಂದು ಕರಾಳ ದಿನ: ಸರ್ಕಾರ ಸರ್ವಾಧಿಕಾರಿ ರೀತಿ ವರ್ತಿಸುತ್ತಿದೆ : ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

Continue Reading
IMG 20230719 WA0024

JD (S) : ಸಚಿವರಿಂದ ಪ್ರತಿಪಕ್ಷ ಶಾಸಕರಿಗೆ ಬೆದರಿಕೆ ಆರೋಪ….!

ಸದನದಿಂದ ಶಾಸಕರ ಅಮಾನತು; ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿ ಸ್ಪೀಕರ್ ಹುಡುಗಾಟಿಕೆ ಆಡಿದ್ದಾರೆ ಎಂದು ಆಕ್ರೋಶ ನಾನೆಂದೂ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದ ಮಾಜಿ ಸಿಎಂ ಸಚಿವರಿಂದ ಪ್ರತಿಪಕ್ಷ ಶಾಸಕರಿಗೆ ಬೆದರಿಕೆ ಆರೋಪ ಬೆಂಗಳೂರು: ವಿಧಾನಸಭೆಯಲ್ಲಿ ಪ್ರತಿಪಕ್ಷ ಶಾಸಕರನ್ನು ಕಲಾಪದಿಂದ ಅಮಾನತು ಮಾಡಿರುವ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆ ಪ್ರತಿಭಟನೆಗೆ ಕುಳಿತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಧಾನಸೌಧದ ಬಳಿ […]

Continue Reading
IMG 20230706 WA0035 1

JD (S) :ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದ ಕಾಂಗ್ರೆಸ್….!

ಘಟಬಂಧನ್ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದ ಕಾಂಗ್ರೆಸ್ ಕಾಂಗ್ರೆಸ್ ಪಕ್ಷವನ್ನು ಹಿರಣ್ಯಕಶಿಪುಗೆ ಹೋಲಿಸಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು: ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ನಿಯೋಜನೆ ಮಾಡಿರುವ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು […]

Continue Reading
IMG 20230718 WA0054

ಮೋದಿ ಮಣಿಸಲು – 26 ಪಕ್ಷಗಳ ‘ಇಂಡಿಯಾ ‘ ಮೈತ್ರಿ ಕೂಟ …?

ವಿರೋಧ ಪಕ್ಷಗಳ ನಾಯಕರ ಸಭೆಯ ನಂತರ ನಾಯಕರು ಮಾತನಾಡಿದರು….! ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು, ಜನರ ಹಿತ ಕಾಪಾಡಲು ಇದೊಂದು ಮಹತ್ವದ ಸಭೆಯಾಗಿತ್ತು. ಈ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗವಹಿಸಿ ಒಮ್ಮತದಿಂದ ಅನೇಕ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಹಿಂದೆ ನಾವು ಯುಪಿಎ ಎಂದು ಮೈತ್ರಿ ಮಾಡಿಕೊಳ್ಳಲಾಗಿತ್ತು. ಈಗ ಈ ಮೈತ್ರಿಗೆ INDIA (Indian National Developmental Inclusive Alliance) ಎಂದು ಹೆಸರಿಡಲಾಗಿದೆ. 11 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುವುದು. […]

Continue Reading
IMG 20230718 WA0045

ಬೆಂಗಳೂರು: ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು…!

ಸಾಮಾಜಿಕ ಬದ್ಧತೆ ನಮ್ಮ ಮುಖ್ಯ ಗುರಿಯಾಗಿರಬೇಕು. ಆಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಪ್ರತಿ ಶಾಸಕರೂ ಜನರ ಧ್ವನಿಯಾದಾಗ ಮಾತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಬಹುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 18: 2021- 22 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿರೋಧ ಪಕ್ಷದ ನಾಯಕ ಎಸ್ ಆರ್.ಪಾಟೀಲರಿಗೆ ಹಾಗೂ 2022 – 23 ನೇ ಸಾಲಿಗೆ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾಗಿರುವ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]

Continue Reading
IMG 20230712 WA0099

JD(S) :ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ…!

ಕಾಸಿಗಾಗಿ ಹುದ್ದೆ: ಸರಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ. ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ. ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, […]

Continue Reading
20230705 113710

JD(S) : ಭ್ರಷ್ಟಾಚಾರದ ವಿಷಯ ಬಂದಾಕ್ಷಣ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳುತ್ತಾರೆ…!

ಭ್ರಷ್ಟಾಚಾರದ ವಿಷಯ ಬಂದಾಕ್ಷಣ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳುತ್ತಾರೆ!! ಜಾತಿ ಎಂದವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ನಾನು ವರ್ಗಾವರ್ಗಿ ರೇಟ್ ಕಾರ್ಡ್ ಬಗ್ಗೆ ಹೇಳಿದರೆ ಅವರು ಜಾತಿ ಬಗ್ಗೆ ಹೇಳುತ್ತಾರೆ!! ನನ್ನ ಬಳಿ ಇರುವ ಪೆನ್ ಡ್ರೈವ್ ಖಾಲಿ ಇಲ್ಲ ಎಂದು ಕಾಂಗ್ರೆಸ್ ಗೆ ಕುಟುಕಿದ ಮಾಜಿ ಸಿಎಂ ಬೆಂಗಳೂರು: ಭ್ರಷ್ಟಾಚಾರದ ವಿಷಯ ಬಂದಾಗ ಕೆಲವರಿಗೆ ಜಾತಿ ನೆನಪಾಗಿಬಿಡುತ್ತದೆ. ಅಂತಹ ಸಂದರ್ಭದಲ್ಲಿ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ […]

Continue Reading