ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ….!
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿ ಕರ್ನಾಟಕದಲ್ಲಿ ಜಂಗಲ್ ರಾಜ್ ಶುರುವಾಗಿದೆ : ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿಯವರು, ಕರ್ನಾಟಕದಲ್ಲಿ […]
Continue Reading