IMG 20230703 WA0091

ವಿಧಾನಸಭೆ :ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿ ಗೆ ಸರ್ಕಾರ ಬದ್ಧ…!

ಸಮಾಜದ ಎಲ್ಲ ವರ್ಗಗಳ ಜನರ ಅಭಿವೃದ್ಧಿ ಮತ್ತು ನೆಮ್ಮದಿಯ ಕಡೆಗೆ ಮುನ್ನಡೆಸಲು ಸರ್ಕಾರ ಬದ್ಧ: ರಾಜ್ಯಪಾಲರು ಬೆಂಗಳೂರು, ಜುಲೈ 03, (ಕರ್ನಾಟಕ ವಾರ್ತೆ) : ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ.ಬೆಳಿಗ್ಗೆ ವಿಧಾನಸೌಧದ ಮುಖ್ಯ ದ್ವಾರಕ್ಕೆ ಆಗಮಿಸಿದ ರಾಜ್ಯಪಾಲರನ್ನು ಸಭಾಧ್ಯಕ್ಷರಾದ ಯು.ಟಿ ಖಾದರ್, ಸಭಾಪತಿಗಳಾದ ಬಸವರಾಜ್ ಹೊರಟ್ಟಿ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಕರ್ನಾಟಕ ವಿಧಾನಮಂಡಲದ […]

Continue Reading
IMG 20230702 WA0014

JD (S) :ರಾಜ್ಯದಲ್ಲಿ ವೈಎಸ್ ಟಿ (YST) ತೆರಿಗೆ ಜಾರಿಗೆ ಬಂದಿದೆ….!

ರಾಜ್ಯದಲ್ಲಿ ವೈಎಸ್ ಟಿ (YST) ತೆರಿಗೆ ಜಾರಿಗೆ ಬಂದಿದೆ : ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ ಎಂದು ದೂರಿದ ಮಾಜಿ ಸಿಎಂ ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು ಎಂದು ಕುಟುಕಿದ ಮಾಜಿ ಮುಖ್ಯಮಂತ್ರಿಗಳು ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಅವರು ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು […]

Continue Reading
IMG 20230606 WA0004

ಕಾಂಗ್ರೆಸ್ ಸರಕಾರದಲ್ಲೂ ಕಾಸಿಗಾಗಿ ಪೋಸ್ಟಿಂಗ್…!

ಕಾಂಗ್ರೆಸ್ ಸರಕಾರದಲ್ಲೂ ಕಾಸಿಗಾಗಿ ಪೋಸ್ಟಿಂಗ್!…ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ CMO ಅಂದರೆ CM of Karnataka ವೋ ಅಥವಾ Corruption of Karnataka ವೋ?? ಎಂದು ಕಿಡಿ ಒಂದೇ ಹುದ್ದೆಗೆ 4 ಶಿಫಾರಸು ಪತ್ರ ಕೊಟ್ಟಿದ್ದ ಮುಖ್ಯಮಂತ್ರಿ!!!!* ಬೆಂಗಳೂರು: ಕಾಂಗ್ರೆಸ್ ಸರಕಾರವು ಕಾಸಿಗಾಗಿ ಪೋಸ್ಟಿಂಗ್ ದಂಧೆಯಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ಪತ್ರಗಳನ್ನು ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ […]

Continue Reading
IMG 20230627 WA0019

ಬಿಜೆಪಿ ಸರ್ಕಾರದ ಪ್ರಮುಖ ಹಗರಣಗಳ ತನಿಖೆ….!

ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ, ಜೂನ್ 27 : ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚಾಮರಾಜನಗರದಲ್ಲಿ […]

Continue Reading
IMG 20230626 WA0009 1

Karnataka :ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ಶಾಸಕರು….!

ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ಶಾಸಕರು: ಸಿದ್ಧರಾಮಯ್ಯಬೆಂಗಳೂರು, ಜೂನ್ 26 (ಕರ್ನಾಟಕ ವಾರ್ತೆ): ಜನರ ಕಷ್ಟಗಳಿಗೆ ಸ್ಪಂದಿಸಿ ಅವರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ನಾಯಕ/ಶಾಸಕರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.ಅವರು ಕುಣಿಗಲ್ ಬೈಪಾಸ್ ರಸ್ತೆಯ ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸ‌ಸ್‌-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಉದ್ಘಾಟಿಸಿ […]

Continue Reading
FB IMG 1687618773815 1

BJP : ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ….!

ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ-ಬಿಎಸ್‍ವೈಬೆಂಗಳೂರು: ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ. ಬಿಜೆಪಿ ಅಧಿಕಾರ ಪಡೆಯುವಂತೆ ಮಾಡಿ. ನರೇಂದ್ರ ಮೋದಿಯವರು ಬೆಂಗಳೂರಿಗೆ ನೀಡುವ ಕೊಡುಗೆಗಳ ಸದ್ಬಳಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ನಗರದಲ್ಲಿ ಇಂದು ಬೆಂಗಳೂರು ಕೇಂದ್ರ ಜಿಲ್ಲಾ ವತಿಯಿಂದ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಗ್ಯಾರಂಟಿಗಳನ್ನು ಜನರು ನಂಬಿದ್ದರು. ಇದರ ಪರಿಣಾಮವಾಗಿ ನಮಗೆ ಹಿನ್ನಡೆ ಆಗಿದೆ. […]

Continue Reading
IMG 20230622 WA0047

JD (S) : ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?…!

ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ? ವಿದ್ಯುತ್ ಬರೆಯಿಂದ ಜನರು, ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿ ಎಂದು ಕಳವಳ ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ IT & ESDM ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ […]

Continue Reading
IMG 20230620 WA0019

ವಿಧಾನ ಪರಿಷತ್ ಉಪ ಚುನಾವಣೆ –  ನಾಮಪತ್ರ ಸಲ್ಲಿಕೆ ….!

ವಿಧಾನ ಪರಿಷತ್ ಉಪ ಚುನಾವಣೆ –  ನಾಮಪತ್ರ ಸಲ್ಲಿಕೆ  ಬೆಂಗಳೂರು, ಜೂನ್ 20 (ಕರ್ನಾಟಕ ವಾರ್ತೆ):  ಮೊದಲನೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್ :  ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್‍ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂನ್ 30 ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೇಸ್ ಪಕ್ಷದಿಂದ ಮೊದಲನೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು.ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಶ್ರೀಮತಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ […]

Continue Reading
IMG 20230620 WA0020

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ…!

ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ – ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜೂನ್ 20 : ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಇವರು ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ವಿಧಾನಪರಿಷತ್ತಿನ […]

Continue Reading
20230613 222753

JD(S) :ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರ ವೋ…!

ಸಿದ್ದರಾಮಯ್ಯ ಸರಕಾರವೋ ಹೈಕಮಾಂಡಿನ ಹಂಗಿನ ಸರಕಾರ ವೋ? ಸರಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕೆ ಹತ್ತನೇ ನಂಬರಿನ ಹಂಗಿನ ಸರಕಾರ ಎಂದು ಕುಟುಕಿದ ಮಾಜಿ ಸಿಎಂ ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರದ ಬದಲಿಗೆ ಹೈಕಮಾಂಡಿನ ಹಂಗಿನ ಸರಕಾರ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. .ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಅವರು; ಈ […]

Continue Reading