IMG 20230611 WA0034

ಕಾಂಗ್ರೆಸ್ :ನುಡಿದಂತೆ ನಡೆಯುವುದು ನಮ್ಮ ಸಂಸ್ಕಾರ…!

ನುಡಿದಂತೆ ನಡೆಯುವುದು ನಮ್ಮ ಸಂಸ್ಕಾರ-ಜನಪರ ಯೋಜನೆಗಳನ್ನು ಗೇಲಿ ಮಾಡುವುದು ಬಿಜೆಪಿ ಸಂಸ್ಕಾರ ಕನ್ನಡ ನಾಡಿನ 41 ಲಕ್ಷದ 86 ಸಾವಿರ ಮಹಿಳೆಯರು ಶೇ95 ರಷ್ಟು ಬಸ್ ಗಳಲ್ಲಿ ಶಕ್ತಿ ಯೋಜನೆಯ ಪ್ರಯೋಜನ ಪಡೆಯಲು ಆರಂಭಿಸಿದ್ದಾರೆ ಧರ್ಮ, ಜಾತಿ, ಅಂತಸ್ತಿನ ಮಿತಿ ಇಲ್ಲದೆ ಎಲ್ಲರೂ ಶಕ್ತಿ ಯೋಜನೆಯ ಅನುಕೂಲ ಪಡೆಯಲು ಶುರು ಮಾಡಿದ್ದಾರೆ ಬಡವರು, ಮಧ್ಯಮವರ್ಗದವರ ಜೇಬಿನಲ್ಲಿ ಹಣ ಇದ್ದರೆ ಆರ್ಥಿಕತೆ ವೇಗ ಪಡೆದುಕೊಳ್ಳುತ್ತದೆ ಬೆಂಗಳೂರು, ಜೂನ್ :10 ಬಡವರ, ಮಧ್ಯಮ ವರ್ಗದವರ ಜೇಬಿಗೆ ಹಣ ಹಾಕಿದರೆ ಆರ್ಥಿಕತೆ […]

Continue Reading
IMG 20230609 WA0027

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್ ಎಸ್ ಎಸ್ ಅನ್ನು ನೆಲ ಕಚ್ಚಿಸುವ ಭೀಮ ಸಂಕಲ್ಪ…!

2024 ರ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ-ಆರ್ ಎಸ್ ಎಸ್ ಅನ್ನು ನೆಲ ಕಚ್ಚಿಸುವ ಭೀಮ ಸಂಕಲ್ಪ ಸಮಾವೇಶ ಉದ್ಘಾಟನೆ ಸಂವಿಧಾನ ಬದಲಾಯಿಸ್ತೀವಿ ಎಂದು ಅಹಂಕಾರ ಮೆರೆದವರನ್ನೇ ನೀವು ಬದಲಾಯಿಸಿದ್ದೀರಿ ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು. ಅಧಿಕಾರಕ್ಕಾಗಿ ಅಲ್ಲಿಗೆ ಹೋದ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಮನುಸ್ಮೃತಿಯ ಆರಾಧಕರಾಗಿ ಸಂವಿಧಾನ ವಿರೋಧಿಗಳಾಗುತ್ತಿದ್ದಾರೆ ಬೆಂಗಳೂರು, ಜೂನ್ 9: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನುಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆಯನ್ನು […]

Continue Reading
IMG 20230608 WA0014

BJP :ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ…!

ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು : ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು.ಕೇಂದ್ರ […]

Continue Reading
IMG 20230608 WA0001

JD (S) :ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ…!

ಕಾಂಗ್ರೆಸ್ ಸರಕಾರದಲ್ಲಿ ವರ್ಗಾವಣೆ ದಂಧೆ ಆರಂಭ!! ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ ಎಂದು ಆರೋಪಿಸಿದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಹಿಂದಿನ ಬಿಜೆಪಿ ಸರಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ […]

Continue Reading
IMG 20230606 WA0004

JD(S): ಕಾಂಗ್ರೆಸ್ ಆಕಾಶದಲ್ಲಿ ಇದೆ, ನಾವು ನೆಲದಲ್ಲಿ ಇದ್ದೇವೆ ಬಿಡಿ…!

ಕಾಂಗ್ರೆಸ್ ಆಕಾಶದಲ್ಲಿ ಇದೆ, ನಾವು ನೆಲದಲ್ಲಿ ಇದ್ದೇವೆ ಬಿಡಿ ಎಂದ ಹೆಚ್.ಡಿ.ಕುಮಾರಸ್ವಾಮಿ ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗುತ್ತದೆ ಎಂದು ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು: ಕಾಂಗ್ರೆಸ್ ಪಕ್ಷ ಗೆಲುವಿನ ಅಮಲಿನಲ್ಲಿ ಆಕಾಶದಲ್ಲಿ ಇದೆ. ನಾವು ನೆಲದಲ್ಲಿ ಇದ್ದೇವೆ. ನಾವು ಆಕಾಶಕ್ಕೆ ಏರಲು ಆಗುತ್ತಾ..? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ಕೊಟ್ಟರು. ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಲು ಬಂದಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಡಾ. ಫಾರೂಖ್ […]

Continue Reading
IMG 20230606 WA0061

JD(S) :ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ….!

ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ: ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಬೀದರ್ (ಜೂ.06): ನಮಗೆ ದೇವೇಗೌಡರು ಸ್ಪೂರ್ತಿಯಾಗಿದ್ದಾರೆ. ಅವರ 91ನೇ ವಯಸ್ಸಿನಲ್ಲೂ ಕೂಡ ನೀವು ಯಾರು ಎದರಬೇಡಿ ಎಂದು ನಮಗೆ ಧೈರ್ಯ ಹೇಳಿದ್ದಾರೆ. ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಮಂಗಳವಾರ ಜೆಡಿಎಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ […]

Continue Reading
IMG 20230606 WA0001

JD (S) :ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ…!

ಬಿಜೆಪಿ ಜತೆ ಕೈ ಜೋಡಿಸದ ಪಕ್ಷ ಯಾವುದಿದೆ? ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತೀಕ್ಷ್ಣ ಪ್ರಶ್ನೆ ಬಿಜೆಪಿ ವಿರುದ್ಧ ಒಕ್ಕೂಟ, ಬಿಜೆಪಿ ಜತೆ ಮೈತ್ರಿ ವಿಚಾರದ ಬಗ್ಗೆ ಮಾಜಿ ಪ್ರಧಾನಿಗಳ ಪ್ರತಿಕ್ರಿಯೆ ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ […]

Continue Reading
IMG 20230405 WA0056

BJP :ವಿಧಾನಸಭೆ ಸೋಲಿನ ಹೊಣೆ ಹೊತ್ತು ಲೋಕಸಭೆ ಚುನಾವಣೆಗೆ ತಯಾರಿ ಆರಂಭ…!

ವಿಧಾನಸಭೆ ಸೋಲಿನ ಹೊಣೆ ಹೊತ್ತು ಲೋಕಸಭೆ ಚುನಾವಣೆಗೆ ತಯಾರಿ ಆರಂಭ ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದ್ರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ‌ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ಆಕ್ರೋಶ ಬೆಳಗಾವಿ: ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಳಗಾವಿಯಲ್ಲಿ ಪಕ್ಷದ ಮುಖಂಡರ ಸಭೆ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಖಂಡ ಬೆಳಗಾವಿ ಜಿಲ್ಲೆಯ ಹಿರಿಯರು […]

Continue Reading
IMG 20230602 WA0024

BJP : ಮಾತಿಗೆ ತಪ್ಪಿರುವ ಕಾಂಗ್ರೆಸ್, ಗ್ಯಾರೆಂಟಿಯಲ್ಲಿ ದೊಖಾ….!

ಮಾತಿಗೆ ತಪ್ಪಿರುವ ಕಾಂಗ್ರೆಸ್, ಗ್ಯಾರೆಂಟಿಯಲ್ಲಿ ದೊಖಾ: ಬಸರಾಜ ಬೊಮ್ಮಾಯಿಕಾಂಗ್ರೆಸ್ ನಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ : ಬೆಂಗಳೂರು: ಉಚಿತ ಗ್ಯಾರೆಂಟಿ ಯೋಜನೆಗಳ ಜಾರಿಗೊಳಿಸುವ ವಿಚಾರದಲ್ಲಿ ಮಾತಿಗೆ ತಪ್ಪಿರುವ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದ್ದು, ಗ್ಯಾರೆಂಟಿ ಯೋಜನೆ ಜಾರಿ ಮಾಡಲು ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು. ಇಂದು ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಜನರಿಗೆ ಬಹಳಷ್ಟು […]

Continue Reading
IMG 20230527 WA0066

Karnataka: ಸಿದ್ದರಾಮಯ್ಯ ಸಂಪುಟದ 34 ಸಚಿವರ ಖಾತೆ ಗಳ ಅಧಿಕೃತ ಪ್ರಕಟ….!

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 34 ಸಚಿವರ ಖಾತೆ ಗಳಳು ಅಧಿಕೃತ ವಾಗಿ ಪ್ರಕಟವಾಗಿವೆ ಬೆಂಗಳೂರು, ಮೇ 29 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ ಇದೇ ಶನಿವಾರ 24 ನೂತನ ಸಚಿವರು ಸೇರ್ಪಡೆಯಾಗಿದ್ದರು. ಇದರೊಂದಿಗೆ 34 ಸಚಿವರ ಪೂರ್ಣ ಪ್ರಮಾಣದ ಕ್ಯಾಬಿನೆಟ್ ಅಸ್ತಿತ್ವಕ್ಕೆ ಬಂದಿತ್ತು. ನೂತನ ಸರ್ಕಾರದ  34 ಸಚಿವ ರ ಸಂಪುಟ ದ ಖಾತೆ ಗಳ ಹಂಚಿಕೆ ಗೆ ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ರಿಂದ ಅಧೀಕೃತ ಆದೇಶ ಹೊರಬಿದ್ದಿದೆ. ಸಚಿವರ ವಿವರ ಹೆಚ್ ಕೆ ಪಾಟೀಲ್, […]

Continue Reading