Karnataka: ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ….!
ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆ , ಸಿದ್ದು ಸಂಪುಟವಿಗ ಹಿರಿಯರ-ಕಿರಿಯರ ಸಮ್ಮಿಶ್ರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ 24 ನೂತನ ಸಚಿವರ ಸೇರ್ಪಡೆ ಬೆಂಗಳೂರು, ಮೇ 28 (ಕರ್ನಾಟಕ ವಾರ್ತೆ):ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟಕ್ಕೆ 24 ನೂತನ ಸಚಿವರು ಸೇರ್ಪಡೆಯಾಗುವುದರೊಂದಿಗೆ ನೂತನ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಂದು ರಚನೆಯಾಯಿತು ರಾಜಭವನದ ಗಾಜಿನ ಮನೆಯಲ್ಲಿ ಇಂದು ಬೆಳಗ್ಗೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯ ವಿಧಾನ ಸಭೆಯ […]
Continue Reading