IMG 20230417 WA0013

ಕಾಂಗ್ರೆಸ್ :ಆರ್ ಎಸ್ಎಸ್ – ಬಿಜೆಪಿಯಿಂದ ನವ ಭಾರತವನ್ನು ರಕ್ಷಣೆ ಮಾಡಬೇಕು…!

ಬೆಂಗಳೂರು: ಬಿಜೆಪಿ ಯಾವ ರೀತಿ ದೇಶದಲ್ಲಿ ದ್ವೇಷ ಹರಡಿ, ಸಂವಿಧಾನಿಕ ಸಂಸ್ಥೆಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸಿಗರಾಗಿ ಈ ದೇಶದ ರಕ್ಷಣೆ ನಮ್ಮ ಜವಾಬ್ದಾರಿ. ಆರ್ ಎಸ್ಎಸ್ ಹಾಗೂ ಬಿಜೆಪಿಯಿಂದ ನವ ಭಾರತವನ್ನು ರಕ್ಷಣೆ ಮಾಡಬೇಕು.ಎಂದು ರಾಹುಲ್ ಗಾಂಧಿ ತಿಳಿಸಿದರು. ಸದ್ಯದಲ್ಲೇ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನಮ್ಮ ಪಕ್ಷದ ನಾಯಕರಲ್ಲಿ ಒಗ್ಗಟ್ಟು ಕಾಣಿಸುತ್ತಿದೆ. ರಾಜ್ಯದ ಎಲ್ಲಾ ನಾಯಕರು ಭಾರತ ಜೋಡೋ ಯಾತ್ರೆ ಸಮಯದಲ್ಲಿ ಒಟ್ಟಾಗಿ ಹೆಜ್ಜೆ ಹಾಕಿದರು. […]

Continue Reading
IMG 20230416 WA0016

ರಾಯಚೂರು:ನಾನು ಅಂಬೇಡ್ಕರ್ ವಾದಿ…!

ನಾನು ಅಂಬೇಡ್ಕರ್ ವಾದಿ: ಸಿಎಂ ಬೊಮ್ಮಾಯಿ ಮೀಸಲಾತಿ ಹೆಚ್ಚಳ ದಿಟ್ಟ ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಯಚೂರು, ಏಪ್ರಿಲ್ 16: ನಾನು ಅಂಬೇಡ್ಕರ್ ವಾದಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರಾಯಚೂರಿನಲ್ಲಿ ಏರ್ಪಡಿಸಿದ್ದ ಸಮಾನಮನಸ್ಕರ ಸಮಾಲೋಚನಾ ಸಭೆಯಲ್ಲಿ ಮಾತನಾಡುತ್ತಿದ್ದರು. ಶಿಕ್ಷಣ, ಉದ್ಯೋಗ ಮೀಸಲಾತಿ ನೀಡುವ ಮೂಲಕ ಸ್ವಾಭಿಮಾನಿ ಬದುಕು ಬದುಕಬೇಕೆಂಬ ಅಂಬೇಡ್ಕರ್ ಅವರ ದೂರದೃಷ್ಟಿ ಯಿಂದ ಇದು ಸಾಧ್ಯವಾಗಿದೆ. ಈ ಜನಾಂಗಕ್ಕೆ ನ್ಯಾಯ ನೀಡಬೇಕು ಎಂದು ಮೀಸಲಾತಿ ಹೆಚ್ಚಳ ಮಾಡುವ […]

Continue Reading
IMG 20230415 WA0012

Karnataka:130 ಸ್ಥಾನಗಳಲ್ಲಿ ಬಿಜೆಪಿ ಮುಂದಿರಲಿದೆ….!

*130 ಸ್ಥಾನಗಳಲ್ಲಿ ಬಿಜೆಪಿ ಮುಂದಿರಲಿದೆ *: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಹಾವೇರಿ, ಏಪ್ರಿಲ್ 15: ಈವರೆಗೆ ನಡೆದಿರುವ ಸಮೀಕ್ಷೆಗಳಲ್ಲಿ ಬಿಜೆಪಿಗೆ ಜಯ ದೊರೆಯಲಿದೆ ಎಂದು ವರದಿಗಳು ತಿಳಿಸಿದ್ದು, ಮೇ 10 ನೇ ತಾರೀಖು ನಡೆಯುವ ಮತದಾನದಂದು 130 ಸ್ಥಾನಗಳಲ್ಲಿ ಬಿಜೆಪಿ ಮುಂದಿರಲಿದೆ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಗ್ಗಾಂವ – ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ಕಾರಡಗಿ, ಹುರುಳಿಕೊಪ್ಪಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದರು. ಕಾಂಗ್ರೆಸ್ ನಿಂದ ಹಲವಾರು ಜನ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. […]

Continue Reading
IMG 20230413 WA0019

BJP :ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ…!

ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮ- ವಿ.ಸೋಮಣ್ಣಬೆಂಗಳೂರು: ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಸಚಿವ ಮತ್ತು ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಅವರು ಹೇಳಿದರು.ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆ ಉಸ್ತುವಾರಿ ಸಚಿವರಾಗಿದ್ದಾಗ ವರುಣಾ ಕ್ಷೇತ್ರವನ್ನು ಸುತ್ತಾಡಿದ ತಮಗೆ ಕ್ಷೇತ್ರದ ಬಗ್ಗೆ ಸ್ವಲ್ಪ ಮಾಹಿತಿ ಇದೆ. ಮೈಸೂರಿಗೆ ಹೊಂದಿಕೊಂಡಿರುವ ಅನೇಕ ಭಾಗಗಳು ಇನ್ನೂ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿವೆ. ಮೈಸೂರು ತನ್ನದೇ ಇತಿಹಾಸ ಹೊಂದಿದ್ದು, ಶಾಂತಿ – ನೆಮ್ಮದಿ, ಮೂಲಭೂತ ಸೌಕರ್ಯಗಳು […]

Continue Reading
IMG 20230414 WA0021

ಬೆಂಗಳೂರು: JD(S) ಗೆ ಅಸಂತೃಪ್ತರ ದಂಡು…!

ಮಾಜಿ ಶಾಸಕರಾದ ರಘು ಆಚಾರ್, ದೊಡ್ಡಪ್ಪ ಗೌಡ ಪಾಟೀಲ್, ಗುರುಲಿಂಗಪ್ಪ ಗೌಡ, ಗುರು ಪಾಟೀಲ್ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಂಗಳೂರು, ಉತ್ತರ ಕನ್ನಡ, ತುಮಕೂರು, ಚಿತ್ರದುರ್ಗ ಸೇರಿ ವಿವಿಧ ಭಾಗಗಳ ಅಸಂಖ್ಯಾತ ನಾಯಕರು ಸೇರ್ಪಡೆ ಎಲ್ಲರನ್ನೂ ಸ್ವಾಗತಿಸಿದ ಮಾಜಿ ಸಿಎಂ HD ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ರಘು ಆಚಾರ್, ಜೇವರ್ಗಿಯ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್, ಶಹಾಪುರದ ಮಾಜಿ ಶಾಸಕರಾದ ಗುರುಲಿಂಗಪ್ಪ ಗೌಡ, […]

Continue Reading
IMG 20230410 WA0034

ಅರಸಿಕೆರೆಯ ಜೆಡಿ ಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆ….!

ಅರಸಿಕೆರೆಯ ಜೆಡಿ ಎಸ್ ಮಾಜಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು…! ಇತ್ತೀಚಿನ ದಿನಗಳಲ್ಲಿ ಇತಿಹಾಸ ಸೃಷ್ಟಿಸುವ ರೀತಿಯಲ್ಲಿ ಜೆಡಿಎಶ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಅನೇಕ ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಅಧಿಕಾರ ನಶ್ವರ, ಶಿವಲಿಗೇಗೌಡರು ಮಾಡಿರುವ ಸಾಧನೆ ಅಜರಾಮರ. ಆದರೆ ಕೊನೆಗೆ ಮತದಾರರೇ ಈಶ್ವರ ಎಂದು ನಿಮ್ಮ ಬದುಕು ಹಸನ ಮಾಡಲು ಶಿವಲಿಂಗೇಗೌಡರು ಹಾಗೂ ಅವರ ಆಪ್ತರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಪಕ್ಷದ ಅಧ್ಯಕ್ಷನಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪರವಾಗಿ, ಪಕ್ಷದ ಇತರ ನಾಯಕರ ಪರವಾಗಿ ಶಿವಲಿಂಗೇಗೌಡರಿಗೆ […]

Continue Reading
IMG 20230406 WA0020

BJP :ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ…!

ಕಾಂಗ್ರೆಸ್ಸಿಗೆ ಮೀಸಲಾತಿ ಹೆಚ್ಚಿಸಲು ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹುಬ್ಬಳ್ಳಿ, ಏಪ್ರಿಲ್ 06: ಮೀಸಲಾತಿ ಹೆಚ್ಚಿಸುವ ರಾಜಕೀಯ ಇಚ್ಛಾಶಕ್ತಿ ಕಾಂಗ್ರೆಸ್ಸಿಗೆ ಇರಲಿಲ್ಲ, ಅವರದ್ದು ಕೇವಲ ಡೋಂಗಿತನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೀಸಲಾತಿ ವಿಚಾರ ಬಿಜೆಪಿಗೆ ತಿರುಗು ಬಾಣ ಆಗಲಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು ನಮ್ಮ ನಿರ್ಧಾರಗಳು ಕಾಂಗ್ರೆಸ್ ಗೆ ತಿರುಗು ಬಾಣ ಆಗಲಿದೆ. ಕಾಂಗ್ರೆಸ್ ಮಾಡದೆ ಇದ್ದುದನ್ನು ಬಿಜೆಪಿ […]

Continue Reading
images 43

Karnataka :ಕಾಂಗ್ರೆಸ್ ಅಭ್ಯರ್ಥಿ ಗಳ ಎರಡನೇ ಪಟ್ಟಿ ಪ್ರಕಟ….!

ಬೆಂಗಳೂರು: ಕಾಂಗ್ರೆಸ್ ನ ಎರಡನೇ ಪಟ್ಟಿ ಪ್ರಕಟವಾಗಿದೆ ಎರಡನೇ ಪಟ್ಟಿ ಯಲ್ಲಿ‌ 42 ಕ್ಷೇತ್ರಗಳ ಅಭ್ಯರ್ಥಿ ಗಳ ಪಟ್ಟಿಯನ್ನು ಬಿಡುಗಡೆಮಾಡಿದೆ. ಮೊದಲಪಟ್ಟಿಯಲ್ಲಿ 124 ಕ್ಷೇತ್ರದ ಅಭ್ಯರ್ಥಿ ಗಳ ಹೆಸರನ್ನು ಪ್ರಕಟಿಸಿದ್ದ ಕೈ ಪಡೆಯವರು ಈಗ ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿ ಗಳ ಹೆಸರು ಪ್ರಕಟಿಸುವ ಮೂಲಕ ಒಟ್ಟು 166 ಕ್ಷೇತ್ರ ಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಗಳು‌ ಅಂತಿಮವಾಗಿದೆ.ಬಾಕಿ‌ 58 ಕ್ಷೇತ್ರಗಳಿಗೆ ಅಭ್ಯರ್ಥಿ ಗಳನ್ನು ಪ್ರಕಟಿಸಬೇಕಿದೆ. . 100 ಸ್ಥಾನಗಳನ್ನು ಒಳಗೊಂಡಿರುವ ಎರಡನೇ ಪಟ್ಟಿಯನ್ನು ಕುರಿತು ಮಂಗಳವಾರ ಮತ್ತು […]

Continue Reading
IMG 20230405 WA0071

JD (S) :ಪಂಚರತ್ನ ಜಾರಿಗೆ ಜನರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲ…!

ಪಂಚರತ್ನ ಜಾರಿಗೆ ಜನರಿಗೆ ತೆರಿಗೆ ಹಾಕಲ್ಲ, ನಯಾಪೈಸೆ ಸಾಲ ಮಾಡಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು ಅಭಿವೃದ್ಧಿಗೆ ಪಂಚರತ್ನ ಯೋಜನೆಗಳೇ ಸಂಜೀವಿನಿ ಗಾಂಧೀನಗರ, ಚಾಮರಾಜಪೇಟೆಯಲ್ಲಿ ಪಂಚರತ್ನ ರಥಯಾತ್ರೆ ಬೆಂಗಳೂರು: ಪಂಚರತ್ನ ಯೋಜನೆಗಳನ್ನು ಜಾರಿ ತರಲು ನಾನು ಒಂದು ಪೈಸೆ ತೆರಿಗೆ ಹಾಕುವುದಿಲ್ಲ ಹಾಗೂ ಒಂದು ರೂಪಾಯಿ ಸಾಲ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದರು. ರಾಜಧಾನಿ ಬೆಂಗಳೂರಿನಲ್ಲಿ ಬಡತನ ನಿವಾರಿಸುವ ನಿಟ್ಟಿನಲ್ಲಿ ನಾನು ರೂಪಿಸಿರುವ ಪಂಚರತ್ನ ಯೋಜನೆಗಳು ಸಂಜೀವಿನಿಯಾಗಿ ಕೆಲಸ ಮಾಡುತ್ತವೆ ಎಂದು ಅವರು […]

Continue Reading
IMG 20230405 WA0055

BJP : ನಟ ಸುದೀಪ್ ಬೆಂಬಲದಿಂದ ಪಕ್ಷ ಹಾಗೂ ಪ್ರಚಾರಕ್ಕೆ ದೊಡ್ಡ ಶಕ್ತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಟ ಸುದೀಪ್ ಬೆಂಬಲಬೆಂಗಳೂರು, ಏಪ್ರಿಲ್ 05: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚುನಾವಣೆಯಲ್ಲಿ ಬೆಂಬಲ ನೀಡುವುದಾಗಿ ಚಿತ್ರನಟ ಸುದೀಪ್ ಘೋಷಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಇಂದು ಕರೆದಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೊಮ್ಮಾಯಿಯವರನ್ನು ಚಿಕ್ಕಂದಿನಿಂದ ನೋಡಿದ್ದು, ಚಿತ್ರರಂಗದ ಕಷ್ಟದ ದಿನಗಳಲ್ಲಿ ಕೆಲವರು ಬೆನ್ನಿಗೆ ಇದ್ದರು. ಕಷ್ಟ ಕಾಲದಲ್ಲಿ ಬೊಮ್ಮಾಯಿಯವರು ನನ್ನ ನೆರವಿಗೆ ನಿಂತಿದ್ದಾರೆ ಎಂದರು. ಪರಿಚಯಚಿತ್ರರಂಗದಲ್ಲಿ ನನಗೆ ಗಾಡ್ ಫಾದರ್ ಇರಲಿಲ್ಲ. ಬೊಮ್ಮಾಯಿಯವರು […]

Continue Reading