IMG 20240309 WA0024 scaled

BJP : ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ….!

  ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಪಟ್ಟಿ- ವಿಜಯೇಂದ್ರ ಬೆಂಗಳೂರು: ರಾಜ್ಯದಲ್ಲಿ ಈಗ ಎಲ್ಲ ಕ್ಷೇತ್ರಗಳಲ್ಲಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದ ನರೇಂದ್ರ ಮೋದಿಯವರ ನೇತೃತ್ವದ ಸರಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ […]

Continue Reading
IMG 20240301 WA0045 scaled

BJP : ರಾಮೇಶ್ವರಂ ಕೆಫೆ ಸ್ಫೋಟ ಘಟನೆ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ….!

ರಾಮೇಶ್ವರಂ ಕೆಫೆ ಸ್ಫೋಟ ಘಟನೆಯ ತನಿಖೆ- ಎನ್.ಐ.ಎ.ಗೆ ಒಪ್ಪಿಸಿ – ವಿಜಯೇಂದ್ರ ಆಗ್ರಹ ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಎನ್.ಐ.ಎ.ಗೆ ತನಿಖೆಯನ್ನು ಒಪ್ಪಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ತುರ್ತಾಗಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸೌಧದ ಘಟನೆಯ ಎಫ್.ಎಸ್.ಎಲ್ ವರದಿಯನ್ನು ತಿರುಚಿ ಹಾಕದೆ ಯಥಾವತ್ತಾಗಿ ಜನರ ಮುಂದೆ ಇಡಬೇಕು. ತಪ್ಪಿತಸ್ಥರನ್ನು […]

Continue Reading
IMG 20240301 WA0000

Karnataka: ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ….!

*ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕುವ ಯತ್ನ* *ತಾಕತ್ತಿದ್ದರೆ ಎಫ್ಎಸ್ಎಲ್ ವರದಿ ಬಹಿರಂಗಪಡಿಸಲಿ* ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹಾಗೂ ಬಿಜೆಪಿ ನಾಯಕರು *ಬೆಂಗಳೂರು, ಫೆಬ್ರವರಿ 29, : *ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ದೇಶದ್ರೋಹಿಗಳಿಗೆ ರಕ್ಷಣೆ ನೀಡುತ್ತಿರುವ ಸರ್ಕಾರ, ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ […]

Continue Reading
IMG 20240229 WA0048

Karnataka : ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿ….!

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದೇವೆ 2024-25ನೇ ಸಾಲಿನ ಆಯವ್ಯಯ ಅಂದಾಜುಗಳ ಮೇಲೆ ನಡೆದ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಬೆಂಗಳೂರು ಫೆಬ್ರವರಿ 28 (ಕರ್ನಾಟಕ ವಾರ್ತೆ): 2024-25ನೇ ಸಾಲಿನ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನದಲ್ಲಿ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದ ಅವರು, ಫೆಬ್ರವರಿ 16 ರಂದು ಆಯವ್ಯಯವನ್ನು ಮಂಡಿಸಿದ್ದು, ಕಾಂಗ್ರೆಸ್ಸಿನ […]

Continue Reading
IMG 20240227 WA0012

JD (S) : ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್….!

//ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ// ನೀಲಂ ಸಂಜೀವ ರೆಡ್ಡಿ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಅನ್ನು ಕುಟುಕಿದ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದ ಕಾಂಗ್ರೆಸ್ ನಾಯಕರು; ಹೆಚ್ಡಿಕೆ ಗಂಭೀರ ಆರೋಪ ಬೆಂಗಳೂರು: ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು. […]

Continue Reading
IMG 20240222 WA0064

ಕಾಂಗ್ರೆಸ್ : ಯಾರು ಏನೇ ಹೇಳಿದರೂ ನಾವು 20 ಲೋಕಸಭಾ ಸ್ಥಾನಗಳ ಗೆಲುವು ಖಚಿತ…!

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಬಿಜೆಪಿ ತೊರೆದು ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸಚಿವರಾದ ಡಾ ಜಿ ಪರಮೇಶ್ವರ, ಕೆ ಎನ್ ರಾಜಣ್ಣ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು. ಭಿನ್ನಾಭಿಪ್ರಾಯಗಳನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಕೆಲಸ ಮಾಡಬೇಕು: ಕಾರ್ಯಕರ್ತರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ಯಾರು ಏನೇ […]

Continue Reading
Session Photos 21 02 2024 3 scaled

ವಿಧಾನ ಪರಿಷತ್‌ : ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವ ಕ್ಕೆ ಮುಖ್ಯಮಂತ್ರಿಗಳ ಉತ್ತರ….!

ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಉತ್ತರ ಬೆಂಗಳೂರು, ಫೆಬ್ರವರಿ 21, (ಕರ್ನಾಟಕ ವಾರ್ತೆ) : ಫೆಬ್ರವರಿ 12ರಂದು ಗೌರವಾನ್ವಿತ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸರ್ಕಾರದ ಆಡಳಿತವನ್ನು ನೋಡಿದ್ದಾರೆ, ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳನ್ನು ನೋಡಿದ್ದಾರೆ, ಜನಪರ ಆಡಳಿತವನ್ನು ಮೆಚ್ಚಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರು ಸಂವಿಧಾನದ ಗಾಂಭೀರ್ಯ, ಘನತೆ, ಹಿರಿಮೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ರಾಜ್ಯಪಾಲರು, ಸತ್ಯವನ್ನು, ಸದಾಭಿಪ್ರಾಯವನ್ನು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅದಕ್ಕಾಗಿ ಅವರಿಗೆ ನನ್ನ […]

Continue Reading