IMG 20230331 WA0049

Karnataka:ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ…!

ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ : ಸಿಎಂ ಬೊಮ್ಮಾಯಿ ಬೆಂಗಳೂರು, ಗ್ರಾಮಾಂತರ, ಮಾರ್ಚ್ 31: ಬಿಜೆಪಿಗೆ ಸ್ಪಷ್ಟವಾದ ಬಹುಮತ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಹಳಷ್ಟು ಚುನಾವಣಾ ಸಮೀಕ್ಷೆಗಳು ನಡೆದಿದ್ದು, ಪೈಪೋಟಿ ಯನ್ನೇ ತೋರಿಸುತ್ತಿದೆ. ಕಾಂಗ್ರೆಸ್ ಪರವಾಗಿ ಇಲ್ಲ. ಚುನಾವಣೆಗೆಇನ್ನೂ ಒಂದೂವರೆ ತಿಂಗಳಿದ್ದು, ಬಹಳಷ್ಟು ಬದಲಾವಣೆಗಳು ಕಾಣುತ್ತಿವೆ ಎಂದರು. ಬಿಜೆಪಿ ಅಭ್ಯರ್ಥಿಗಳ ಪಟ್ಟಿಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, […]

Continue Reading
IMG 20230330 WA0026

JD(S) :ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ….!

ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ಎಂದು ಗುಡುಗಿದ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ವಿರುದ್ಧ ಬಿಜೆಪಿ ಕಾಂಗ್ರೆಸ್ ಪಕ್ಷಗಳು ಒಂದಾಗಿವೆ, ಮೈತ್ರಿ ಮಾಡಿಕೊಂಡರೂ ಅಚ್ಚರಿ ಇಲ್ಲ ಬೊಮ್ಮಾಯಿ ವಿರುದ್ಧವೂ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಬಿಜೆಪಿ ಪಕ್ಷಗಳು ಒಟ್ಟಾಗಿ ಜೆಡಿಎಸ್ ವಿರುದ್ಧ ಷಡ್ಯಂತ್ರ ರೂಪಿಸಿ, ಎ ಟೀಮ್, ಬಿ ಟೀಮ್ ಗಳಂತೆ ಕೆಲಸ ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, […]

Continue Reading
IMG 20230330 WA0013

Karnataka: 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ…!

ಬೆಂಗಳೂರು : 37 ಮಂದಿ ಜೆಡಿಎಸ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಯ ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ವಾಸು ಅವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ‌ದ ನಂತರ ಮಾತನಾಡಿದರು. ಮುಖ್ಯಮಂತ್ರಿಗಳು ನಾನು ಬಿಜೆಪಿ ಶಾಸಕರಿಗೆ ಕರೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡುತ್ತಿರುವುದಾಗಿ ಹೇಳಿದ್ದಾರೆ. ಕಳೆದ ಚುನಾವಣೆ ನಂತರ ಬಿಜೆಪಿಯವರು ಕಾಂಗ್ರೆಸ್ ಪಕ್ಷದ 13 ಶಾಸಕರು ಜೆಡಿಎಸ್ ನ 5 ಶಾಸಕರು […]

Continue Reading
IMG 20230329 WA0024

BJP :ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತ ಬ್ಯಾಂಕ್ ಸಂಪೂರ್ಣ ಛಿದ್ರ…!

ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಮಾರ್ಚ್ 29:ಮೇ 10 ನಡೆಯಲಿರುವ ಚುನಾವಣೆ ಎದುರಿಸಲು ಬಿಜೆಪಿ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಬಲಿಷ್ಟ ಕೇಡರ್ ಇರುವ, ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷ. ಈಗಾಗಲೇ ಹಲವಾರು ಅಭಿಯಾನ ಮಾಡಿದೆ.ನಿರಂತರವಾಗಿ ಪಕ್ಷದ ಸಂಘಟನೆ ಮಾಡಿಕೊಂಡು ಬಂದಿದ್ದು, ಬೂತ್ ಮಟ್ಟದ ಅಭಿಯಾನ, ಮೋರ್ಚಾಗಳ ಸಮ್ಮೇಳನ, ಸಂಕಲ್ಪ ಯಾತ್ರೆ, ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.ಚುನಾವಣೆ ಎದುರಿಸಲು ಎಲ್ಲಾ […]

Continue Reading
IMG 20230329 WA0043

Karnataka:ಒಂದೇ ಹಂತದ ಚುನಾವಣೆಗೆ ಜೆಡಿಎಸ್ ಸ್ವಾಗತ…!

ಒಂದೇ ಹಂತದ ಚುನಾವಣೆಗೆ ಜೆಡಿಎಸ್ ಸ್ವಾಗತ ಚೆಕ್ ಪೋಸ್ಟ್ ತಪಾಸಣೆ ನೆಪದಲ್ಲಿ ರೈತರು, ಸಾಮಾನ್ಯರಿಗೆ ಕಿರುಕುಳ ಆಗಬಾರದು: ಹೆಚ್.ಡಿ.ಕುಮಾರಸ್ವಾಮಿ * ಬೆಂಗಳೂರು: ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರಕ್ಕೆ ಜೆಡಿಎಸ್ ಪಕ್ಷದ ಸ್ವಾಗತ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇವತ್ತು ರಾಜ್ಯದ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಇದೊಂದು ರಾಜಕೀಯ ಪ್ರಕ್ರಿಯೆ ಅಷ್ಟೇ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ 5 ವರ್ಷಗಳಿಗೆ ಒಮ್ಮೆ […]

Continue Reading
20230329 123406

ಕರ್ನಾಟಕ ವಿಧಾನಸಭಾ ಚುನಾವಣೆ ಮೇ 10 ಕ್ಕೆ….!

ಬೆಂಗಳೂರು ಮಾರ್ಚ್‌, 29: ಕರ್ನಾಟಕ ರಾಜ್ಯದ 16ನೇ ವಿಧಾನಸಭಾ ಚುನಾವಣೆ ಮೇ 10 ರಂದು ಮತದಾನ,ಮತ ಏಣಿಕೆ ಮೇ 13 ರಂದು ನಡೆಯಲಿದೆ. ಕರ್ನಾಟಕ ರಾಜ್ಯಾದ್ಯಂತ ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ಚುನಾವಣೆಯ ಗೆಜೆಟ್‌ ನೋಟಿಫಿಕೇಷನ್‌ 13-4-2023 ರಂದು ಪ್ರಕಟ ಗೊಳ್ಳಲಿದೆ. ಚುನಾವಣಾ ಪ್ರಕ್ರಿಯರಗಳು  15-5-2023 ಮುಕ್ತಾಯ ವಾಗಲಿದೆ. ಗೆಜೆಟ್‌ ನೋಟಿಫಿಕೇಷನ್ ಕೇಶನ್‌ -13-4-2023 ನಾಮಪತ್ರ ಹಿತೆಗೆಯಲು ಕೊನೆಯ ದಿನ- 20-4-2023 ನಾಮ ಪತ್ರ ಪರಿಶೀಲನೆ -21-4-2023 ನಾಮ ಪತ್ರ ಹಿಂಪಡೆಯಲು […]

Continue Reading
IMG 20230328 WA0067

Karnataka : ಕಾಂಗ್ರೆಸ್ ದಿವಾಳಿಯಾಗಿದೆ….!

ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಕಾನೂನಿನ ಕ್ರಮ : ಸಿಎಂ ಬೊಮ್ಮಾಯಿ . ಬೆಳಗಾವಿ, ಮಾರ್ಚ್ 28:ಎಸ್.ಡಿ.ಪಿ.ಐ ಹೇಳಿಕೆಗಳನ್ನು ಗಮನಿಸಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು. ಎಸ್.ಡಿ.ಪಿ.ಐ ಅಲ್ಪಸಂಖ್ಯಾತರ ವಿರೋಧಿಯಾಗಿರುವ ಒಂದು ದೇಶದ್ರೋಹಿ ಸಂಸ್ಥೆ . ಅವರಿಂದ ನಾವು ಮೆಚ್ಚುಗೆ ಬಯಸುವುದೂ ಇಲ್ಲ.ಅವರು ಸದಾ ನಮ್ಮ ಚಿಂತನೆ, ವಿಚಾರಗಳಿಗೆ ವಿರುದ್ಧ ಇದ್ದಾರೆ. ಅದಕ್ಕೆ ನಾವು ಸೊಪ್ಪು ಹಾಕುವುದಿಲ್ಲ. ಏಪ್ರಿಲ್ ಮೊದಲ ವಾರದಲ್ಲಿ ಬಿಜೆಪಿ ಪಟ್ಟಿಬಿಜೆಪಿ ಪಟ್ಟಿ ಬಹುತೇಕವಾಗಿ ಏಪ್ರಿಲ್ ಮೊದಲ ವಾರದಲ್ಲಿ […]

Continue Reading
IMG 20230328 WA0092

BJP :ಯಾವ ಒಬಿಸಿ ಸಮುದಾಯದಿಂದ ಕಿತ್ತು ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೀರಿ….!

ಯಾವ ಒಬಿಸಿ ಸಮುದಾಯದಿಂದ ಕಿತ್ತು ಮುಸ್ಲಿಮರಿಗೆ ಮೀಸಲಾತಿಕೊಡುತ್ತೀರಿ: ಕಾಂಗ್ರೆಸ್ಸಿಗೆ ತೇಜಸ್ವಿಸೂರ್ಯ ಪ್ರಶ್ನೆಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಕೆಲದಿನಗಳ ಹಿಂದೆ ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ […]

Continue Reading