IMG 20230328 WA0062

ಜೆಡಿಎಸ್ ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ….!

ಜೆಡಿಎಸ್ ಸರಕಾರ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ 50% ಸಬ್ಸಿಡಿ ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಆಟೋ ಚಾಲಕರಿಗೆ ಮಾಸಿಕ 2000 ರೂ. ಆರ್ಥಿಕ ನೆರವುಅಂಗನವಾಡಿ ಕಾರ್ಯರ್ತೆಯರ ಬೇಡಿಕೆ ಕೂಡ ಈಡೇರಿಕೆ ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಮಹತ್ವದ ಘೋಷಣೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಡಿದ್ದಾರೆ. ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುವ ವೇಳೆ ಮಧ್ಯಾಹ್ನದ ಭೋಜನ […]

Continue Reading
IMG 20230328 WA0000

BJP :ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿದರೆ ಸಹಿಸಲ ಸಾಧ್ಯವಿಲ್ಲ….!

ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿದರೆ ಸಹಿಸಲ ಸಾಧ್ಯವಿಲ್ಲ:ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಎಚ್ಚರಿಕೆಬೆಂಗಳೂರು: ಕಾಂಗ್ರೆಸ್ ಹಿಂಸೆಗೆ ಪ್ರಚೋದನೆ ನೀಡಿ ನಾವು ಸಾಮಾಜಿಕವಾಗಿ ಕೊಟ್ಟ ಮೀಸಲಾತಿಗಳಿಗೆ ವಿರುದ್ಧವಾದ ರಾಜಕಾರಣ ಮಾಡಲು ಮುಂದಾದರೆ, ಬಿಜೆಪಿ ಮತ್ತು ದಲಿತ ಸಂಘಟನೆಗಳು ಕಣ್ಮುಚ್ಚಿ ಕುಳಿತುಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಎಚ್ಚರಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲುತೂರಾಟ, ಅಪಮಾನವನ್ನು ಸಹಿಸಲು ಅಸಾಧ್ಯ ಎಂದರಲ್ಲದೆ, ಶಾಸಕ […]

Continue Reading
images 43

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ …!

ಬೆಂಗಳೂರು, ಮಾರ್ಚ್ 25: ಕಾಂಗ್ರೆಸ್‌ ನ ಮೊದಲ ಪಟ್ಟಿ ಬಿಡುಗಡೆಯಾಗಿದೆ. 124 ಕ್ಷೇತ್ರಗಳ ಮೊದಲ ಪಟ್ಟಿಯನ್ನು ಎ ಐ ಸಿ ಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರು ನಗರ ಜಿಲ್ಲೆ ಅನೇಕಲ್ ನಿಂದ ಹಾಲಿ ಶಾಸಕ‌ ಬಿ ಶಿವಣ್ಣ ಗೆ ಟಿಕೆಟ್ ನೀಡಲಾಗಿದೆ. ಕೋಲಾರ ಮಾಜಿ ಸಂಸದ ಮುನಿಯಪ್ಪ ಗೆ ದೇವನಹಳ್ಳಿಯ ಟಿಕೆಟ್ ನೀಡಲಾಗಿದೆ. ಬಿಟಿಎಂ ಲೇಔಟ್ ರಾಮಲಿಂಗಾರೆಡ್ಡಿ, ಜಯನಗರ ಸೌಮ್ಯ ರೆಡ್ಡಿ, ಬೆಂಗಳೂರು ನಗರದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಯಾಗಿದೆ. […]

Continue Reading
IMG 20230324 WA0038

Karnataka : ಒಳ ಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು…!

ಒಳ ಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾದಿಗ ಸಮುದಾಯದಿಂದ ಅಭಿನಂದನೆ ಬೆಂಗಳೂರು: ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗದ ಶಿಫಾರಸಿನಂತೆ ಎಸ್ಸಿ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ‌ತೀರ್ಮಾನ ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಭಾರತ ಹಲವಾರು ಸಮುದಾಯಗಳಿಂದ ಕೂಡಿದೆ. ಜಗತ್ತಿನಲ್ಲಿ ಇಷ್ಟೊಂದು ಸಮುದಾಯ ಯಾವ ದೇಶದಲ್ಲಿಯೂ ಇಲ್ಲ. ಪ್ರಜಾಪ್ರಭುತ್ವದಲ್ಲಿ […]

Continue Reading
IMG 20230321 WA0013

ಕಾಂಗ್ರೆಸ್ ಪಕ್ಷ ಕ್ಕೆ ದಲಿತ ಸಂಘಟನೆಯ ಮುಖಂಡರ ಸೇರ್ಪಡೆ….!

ಬೆಂಗಳೂರು : ಕಾಂಗ್ರೆಸ್ ಪಕ್ಷ ಕ್ಕೆ ಇಂದು ದಲಿತ ಸಂಘಟನೆಯ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ ಜಿ ಪರಮೇಶ್ವರ, ಮಾಜಿ ಕೇಂದ್ರ ಸಚಿವ ಕೆ ಹೆಚ್ ಮುನಿಯಪ್ಪ ಅವರ ಸಮ್ಮುಖದಲ್ಲಿ ಸುದಾಮ್ ದಾಸ್, ನಿಂಬಣ್ಣ, ಬಿ ಗೋಪಾಲ, ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಅನೇಕ ದಲಿತ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸೇರ್ಪಡೆಯಾದರು. ಸೇರ್ಪಡೆ ಕಾರ್ಯಕ್ರಮ ದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ […]

Continue Reading
IMG 20230320 WA0096

ಕಾಂಗ್ರೆಸ್ : ನಾಲ್ಕನೇ ಗ್ಯಾರಂಟಿ ಯುವಕರತ್ತ…!

ಬೆಳಗಾವಿ : ಕಾಂಗ್ರೆಸ್ ಪಕ್ಷದ ಯುವ ಕ್ರಾಂತಿ‌ ಸಮಾವೇಶ ಬೆಳಗಾವಿಯಲ್ಲಿ ‌ ಆಯೋಜಿಸಲಾಗಿತ್ತು. ಕೈ ನಾಯಕರು‌ 4 ನೇ ಗ್ಯಾರಂಟಿಯ ಘೋಷಿಸಿದರು. ಕಾಂಗ್ರೆಸ್ ಪಕ್ಷ ಪ್ರತಿ ಪಧವಿಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1500 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ ರಾಹುಲ್ ಗಾಂಧಿ‌ಮಾತುಗಳು ಕೆಲ ತಿಂಗಳ ಹಿಂದೆ ಕರ್ನಾಟಕದ ಮೂಲಕ ಭಾರತ ಜೋಡೋ ಯಾತ್ರೆ ಸಾಗಿತ್ತು. ಈ ಯಾತ್ರೆ […]

Continue Reading
IMG 20230317 WA0066

BJP :ಕೆಲಸಗಳ ಆಧಾರದ ಮೇಲೆ ನಮ್ಮನ್ನು ಆಯ್ಕೆ ಮಾಡಿ….!

ಕೆಲಸಗಳ ಆಧಾರದ ಮೇಲೆ ನಮ್ಮನ್ನು ಆಯ್ಕೆ ಮಾಡಿ: ಸಿಎಂ ಬೊಮ್ಮಾಯಿ ಕರೆದಾವಣಗೆರೆ, (ಹೊನ್ನಾಳಿ), ಮಾರ್ಚ್ 17:- ರಾಜ್ಯದಲ್ಲಿ ಸಕಾರಾತ್ಮಕ ಬದಲಾವಣೆಯಾಗುತ್ತಿದ್ದು, ಜನರಲ್ಲಿ ಜಾಗೃತಿ ಮೂಡುತ್ತಿದೆ. ನಮ್ಮ ಕೆಲಸಗಳ ಆಧಾರದ ಮೇಲೆ ನಮ್ಮನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು “ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಹಕ್ಕುಪತ್ರ ಮತ್ತು ಸೌಲಭ್ಯ ವಿತರಣಾ ಸಮಾರಂಭವನ್ನು ಉದ್ಘಾಟಿಸಿದರು. 3000 ಕೋಟಿ ರೂ.ಗಳ ಪರಿಹಾರಪ್ರವಾಹದಿಂದ ಹಾನಿಗೊಳಗಾದ […]

Continue Reading
IMG 20230317 WA0039

Karnataka : ವಿಧಾನಸಭಾ ಚುನಾವಣೆ : 125 ಕಾಂಗ್ರೆಸ್ ಅಭ್ಯರ್ಥಿ ಗಳ ಪಟ್ಟಿ ಅಂತಿಮ…!

, ನವದೆಹಲಿ :  ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯು ಇಂದು ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಸೇರಿದಂತೆ ವಿವಿಧ ನಾಯಕರು ಹಾಜರಿದ್ದರು. ಕರ್ನಾಟಕ […]

Continue Reading
IMG 20230316 WA0016

BJP :ಕಾಂಗ್ರೆಸ್ ಗೆ ಜನರ ಪರಿಚಯ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ….!

ಕಾಂಗ್ರೆಸ್ ಗೆ ಜನರ ಪರಿಚಯ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ – ಸಿಎಂ ಬೊಮ್ಮಾಯಿ ತುಮಕೂರು; ( ಮಧುಗಿರಿ) ಕಾಂಗ್ರೆಸ್ ನವರು ಗ್ಯಾರಂಟಿ ‌ಕಾರ್ಡ್ ಕೊಡುತ್ತಿದ್ದಾರೆ. ಆದರೆ ಅವರ ಮಾತಿನಲ್ಲಿ ಜನರಿಗೆ ಗ್ಯಾರಂಟಿ ಇಲ್ಲ. ಅವರು ವಿಜಿಟಿಂಗ್ ಕಾರ್ಡ್ ಕೊಟ್ಟು ಜನರಿಗೆ ಪರಿಚಯ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಅವರು ಇಂದು ಮಧುಗಿರಿಯಲ್ಲಿ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. ಅವರು ಹಿಂದೆ ಸರ್ಕಾರ ಮಾಡಿದಾಗ 10 ಕೆಜಿ ಅಕ್ಕಿ […]

Continue Reading
IMG 20230314 WA0104

BJP :ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ…!

ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ: ಯಡಿಯೂರಪ್ಪಬೆಂಗಳೂರು: ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸದಿಂದ ನುಡಿದರು.ಬಾಗಲಕೋಟೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ತಬ್ಬಲಿಯಾಗಿರುವ ಕಾಂಗ್ರೆಸ್ ಪಕ್ಷದವರು ನರೇಂದ್ರ ಮೋದಿಯವರಿಗೆ ಹೇಗೆ ಸಮ ಎಂದರಲ್ಲದೆ, ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಕರ್ನಾಟಕದಲ್ಲಿ ಪಕ್ಷವನ್ನ ಸಂಘಟಿಸಿ ಅಧಿಕಾರಕ್ಕೆ ತರುವುದೇÉ ನನ್ನ ಗುರಿ ಎಂದರು. ರಾಜ್ಯದಲ್ಲಿ 140 ಕ್ಕೂ ಅಧಿಕ ಸ್ಥಾನ ಗೆಲ್ಲಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುವೆ. […]

Continue Reading