IMG 20230314 WA0033

ಕಾಂಗ್ರೆಸ್ :ಬಿಜೆಪಿಯಲ್ಲಿ ಯಡಿಯೂರಪ್ಪನವರಿಗಿಂತ ಸಿ.ಟಿ ರವಿಯೇ ಬಹಳ ದೊಡ್ಡವರಾಗಿದ್ದಾರೆ….!

ಬಿಜೆಪಿಯಲ್ಲಿ ಯಡಿಯೂರಪ್ಪನವರಿಗಿಂತ ಸಿ.ಟಿ ರವಿಯೇ ಬಹಳ ದೊಡ್ಡವರಾಗಿದ್ದಾರೆ: ಡಿ.ಕೆ. ಶಿವಕುಮಾರ್ : ‘ ಬೆಂಗಳೂರು : ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರೇ ಹೈಕಮಾಂಡ್ ಆಗಿದ್ದು, ಅವರು ಯಡಿಯೂರಪ್ಪ ಅವರಿಗಿಂತ ಬಹಳ ದೊಡ್ಡವರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡುವ ವಿಚಾರವಾಗಿ ಸಿ.ಟಿ ರವಿ ಅವರ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ […]

Continue Reading
IMG 20230313 WA0024

BJP :ರಾಜ್ಯದಲ್ಲಿ ಮೋದಿ ಸುನಾಮಿ…!

ರಾಜ್ಯದಲ್ಲಿ ಮೋದಿ ಸುನಾಮಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಮಾರ್ಚ್ 13: ರಾಜ್ಯದಲ್ಲಿ ಮೋದಿ ಸುನಾಮಿ ಪ್ರಕಟವಾಗಿದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೋದಿಯವರು ಭಾರತದ ಮಹಾನ್ ನಾಯಕ, ಅತ್ಯಂತ ಕಷ್ಟ ಕಾಲದಲ್ಲಿ ಭಾರತವನ್ನು ಎತ್ತಿಹಿಡಿದು, ಭಾರತದ ಗಡಿ ರಕ್ಷಣೆ ಮಾಡಿ ಆಂತರಿಕ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಾರೆ. ಭಾರತವನ್ನು ಅಭಿವೃದ್ಧಿ ಪಥದಲ್ಲಿ ನಡೆಸಿ ಕೋವಿಡ್ ಸಂದರ್ಭದಲ್ಲಿ ಬಡವರ ಕೈಹಿಡಿದಿದ್ದಾರೆ ಎಂದರು. ಸೋಮಣ್ಣ ಮತ್ತು ನಾನು ಬಹಳ ಹಳೆಯ ಸ್ನೇಹಿತರು. ನಿನ್ನೆ […]

Continue Reading
Screenshot 2023 03 11 18 51 42 306 com.google.android.youtube

Karnataka:ಪಾರದರ್ಶಕ ಮತ್ತು ನಿರ್ಭೀತ ಚುನಾವಣೆಗೆ ಸಜ್ಜಾಗಲು ಸೂಚನೆ….!

ಪ ಪಾರದರ್ಶಕ ಮತ್ತು ನಿರ್ಭೀತ ಚುನಾವಣೆಗೆ ಸಜ್ಜಾಗಲು ಸೂಚನೆ: ಮುಖ್ಯ ಚುನಾವಣಾ ಆಯುಕ್ತ• ಮನೆಯಿಂದಲೇ ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನರಿಗೆ ಮತದಾನ ಮಾಡುವ ಅವಕಾಶ• ಇಲಾಖೆಗಳ ಸಮನ್ವಯದಿಂದ ಚುನಾವಣಾ ಅಕ್ರಮ ತಡೆಗೆ ಕ್ರಮ• ನಗರ ಮತ್ತು ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ಬೆಂಗಳೂರು ಮಾ. 11: ಪ್ರಸಕ್ತ ಸರಕಾರದ ಅವಧಿ 24 ನೇ ಮೇ 2023 ರಂದು ಮುಗಿಯಲಿದ್ದು, ಇದಕ್ಕೂ ಮುನ್ನ ಪಾರದರ್ಶಕ ಹಾಗೂ ನಿರ್ಭೀತ ಚುನಾವಣೆ ನಡೆಸಲು ಸಜ್ಜಾಗುವಂತೆ ರಾಜ್ಯ ಚುನಾವಣಾ […]

Continue Reading
IMG 20230310 WA0068

BJP :ಕಾಂಗ್ರೆಸ್ ಗೆ 65 ಸ್ಥಾನ ಬರಬಹುದು…!

ತಳಹಂತದಲ್ಲಿ ಗಟ್ಟಿ ಸಂಘಟನೆ ಪಕ್ಷದ ಶಕ್ತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ 65 ಸ್ಥಾನ ಬರಬಹುದು: ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಮಾರ್ಚ್ 10: ಪಕ್ಷದಲ್ಲಿ ಗಟ್ಟಿಯಾದ ಸಂಘಟನೆ ಬೂತ್ ಮಟ್ಟದಲ್ಲಿದ್ದು ಅದೇ ನಮ್ಮ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ಮೂರನೇ ಹಂತದ ಪ್ರಚಾರ ನಡೆಯುತ್ತಿದೆ. ಬೂತ್ ವಿಜಯ, ಬೂಟ್ ಮಟ್ಟದ ವಿಜಯ ಸಂಕಲ್ಪ, ಈಗ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಎಲ್ಲಾ ಜಿಲ್ಲೆಯಲ್ಲಿ […]

Continue Reading
Screenshot 2023 03 09 19 57 18 243 com.google.android.apps .nbu .files

ಕಾಂಗ್ರೆಸ್ ಪಕ್ಷದ 120 ಅಭ್ಯರ್ಥಿಗಳ ಪಟ್ಟಿ ಕೇಂದ್ರ ಚುನಾವಣಾ ಸಮಿತಿಗೆ..

ಕಾಂಗ್ರೆಸ್ ಪಕ್ಷದ 120 ಅಭ್ಯರ್ಥಿಗಳ ಪಟ್ಟಿ ಕೇಂದ್ರ ಚುನಾವಣಾ ಸಮಿತಿಗೆ.. ಪಕ್ಷದ ಸ್ಕ್ರೀನಿಂಗ್ ಕಮಿಟಿ ಕಳೆದ ಮೂರು ದಿನಗಳಿಂದ ಸಭೆ ನಡೆಸುತ್ತಿದ್ದು, ಸುಮಾರು 170 ಕ್ಷೇತ್ರಗಳ ಅಭ್ಯರ್ಥಿ ಕುರಿತು ಚರ್ಚೆ ಮಾಡಲಾಗಿದ್ದು, ಇನ್ನು 50 ಕ್ಷೇತ್ರಗಳ ಬಗ್ಗೆ ಮಾತ್ರ ಚರ್ಚೆ ಬಾಕಿ ಇದೆ. ಚರ್ಚೆಯಾಗಿರುವ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಿಕೊಟ್ಟಿದ್ದೇವೆ. ಎಲ್ಲ ಕಡೆಗಳಲ್ಲಿ ಒಮ್ಮತದ ತೀರ್ಮಾನವನ್ನು ತೆಗೆದುಕೊಂಡಿದ್ದು, ಎಲ್ಲ ಪ್ರಕ್ರಿಯೆ ಸುಗಮವಾಗಿ ಸಾಗುತ್ತಿದೆ. ಪಕ್ಷದಲ್ಲಿ ನಾಯಕರ ಸಂದಾನ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಇನ್ನು ಕೆಲವು […]

Continue Reading
IMG 20230224 WA0132

Bengaluru: ಶಾಸಕರಲ್ಲಿ ಸ್ವಯಂ ಶಿಸ್ತು ಹೆಚ್ಚಾಗಲಿ….!

ಶಾಸಕರಲ್ಲಿ ಸ್ವಯಂ ಶಿಸ್ತು ಹೆಚ್ಚಾಗಲಿ : ವಿಶ್ವೇಶ್ವರ ಹೆಗಡೆ ಕಾಗೇರಿ ಬೆಂಗಳೂರು ಮಾರ್ಚ್ 8 ( ಕರ್ನಾಟಕ ವಾರ್ತೆ) : ಶಾಸಕರಲ್ಲಿ ಸ್ವಯಂ ಶಿಸ್ತು ಮತ್ತಷ್ಟು ಹೆಚ್ಚಾಗಬೇಕು. ಕೋರಂ ಹೆಚ್ಚು ಹೊತ್ತು ಸದ್ದು ಮಾಡುವ ಮುನ್ನವೇ ಸದನ ಕಲಾಪದಲ್ಲಿ ಪಾಲ್ಗೊಳ್ಳುವ ಉತ್ಸುಕತೆ ಮತ್ತು ಜವಾಬ್ದಾರಿಯನ್ನು ತೋರಬೇಕು. ಇದರಲ್ಲಿ ರಾಜಕೀಯ ಪಕ್ಷಗಳ‌ ಪಾತ್ರವೂ ದೊಡ್ಡದು ಎಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು. ತಮ್ಮ ಅಧಿಕಾರಾವಧಿಯಲ್ಲಿ ಅತ್ಯಂತ ಕಡಿಮೆ […]

Continue Reading
IMG 20230307 WA0004

BJP :ಮಾರ್ಚ್ 24. ಕ್ಕೆ ದಾವಣಗೆರೆಯಲ್ಲಿ ಸುನಾಮಿಗಳ ಸಂಗಮ…!

ಮಾರ್ಚ್ 24. ಕ್ಕೆ ದಾವಣಗೆರೆಯಲ್ಲಿ ಸುನಾಮಿಗಳ ಸಂಗಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* ಬೆಂಗಳೂರಿನಲ್ಲಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಬೃಹತ್ ರೋಡ್ ಶೊ ನಡೆಸಿದ ಸಿಎಂ ಬೊಮ್ಮಾಯಿ ಬೆಂಗಳೂರು, ಮಾರ್ಚ್ 06: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬಂದರೆ ಸುನಾಮಿ‌ ಶುರುವಾಗುತ್ತದೆ. ಮಾರ್ಚ್ 24. ಕ್ಕೆ ದಾವಣಗೆರೆಯಲ್ಲಿ ಸುನಾಮಿಗಳ ಸಂಗಮವಾಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಬೆಂಗಳೂರಿನ ಬಸವನಗುಡಿ ಹಾಗೂ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ […]

Continue Reading
IMG 20230306 WA0012

BJP: ಸಿದ್ದರಾಮಯ್ಯರ ಭ್ರಷ್ಟಾಚಾರ ವಿಚಾರದಲ್ಲಿ ಐದಾರು ಪ್ರಕರಣ ಶೀಘ್ರವೇ ತನಿಖೆಗೆ…!

ಸಿದ್ದರಾಮಯ್ಯರ ಭ್ರಷ್ಟಾಚಾರ ವಿಚಾರದಲ್ಲಿ ಐದಾರು ಪ್ರಕರಣ ಶೀಘ್ರವೇ ತನಿಖೆಗೆ: ಎನ್.ಆರ್.ರಮೇಶ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಭ್ರಷ್ಟಾಚಾರ ವಿಚಾರದಲ್ಲಿ ಕನಿಷ್ಠ ಐದಾರು ಪ್ರಕರಣಗಳನ್ನು ರಾಜ್ಯ ಸರಕಾರವು ಶೀಘ್ರವೇ ತನಿಖೆಗೆ ಒಪ್ಪಿಸಲಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ದಾಖಲೆಗಳ ಸಹಿತ ದೂರು ಕೊಟ್ಟಿದ್ದೇನೆ. ದಾಖಲೆÉಗಳ ಸತ್ಯಾಸತ್ಯತೆಯ ಪರಿಶೀಲನೆ ಆಗುತ್ತಿದೆ. ಇದೇ 15ರೊಳಗೆ ಅವುಗಳನ್ನು […]

Continue Reading
IMG 20230305 WA0022

ತುಮಕೂರು: ಮೋದಿ ಆಡಳಿತದ ವಿರುದ್ಧ ಕೈ ನಾಯಕರ ಮಾತುಗಳು…!

ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾತುಗಳು.. ರಾಜೀವ್ ಗಾಂಧಿ ಅವರು ಯುವಕರಿಗೆ ಮತ್ತು ಆಧುನಿಕ ಯುಗಕ್ಕೆ ಚಾಲನೆ ನೀಡಿದ ಮಹಾನ್ ಶಕ್ತಿ. ಅವರ ನೆನಪಿಸೃನಲ್ಲಿ ಪರಮೇಶ್ವರ್ ಅವರು ಹಾಗೂ ಕಾಂಗ್ರೆಸ್ ಮುಖಂಡರು ಭವನ ನಿರ್ಮಾಣ ಮಾಡಿರುವ ಹಿನ್ನೆಲೆ.ಲ್ಲಿ ನನ್ನ ಬೇರೆ ಕಾರ್ಯಕ್ರಮವನ್ನು ಪಕ್ಕಕ್ಕಿಟ್ಟು ಈ ಕಾರ್ಯಕ್ರಮಕ್ಕೆ ಬಹಳ ಸಂತೋಷದಿಂದ ಆಗಮಿಸಿದ್ದೇನೆ. ಇದು ಕಾಂಗ್ರೆಸ್ ಪಕ್ಷದ ದೇವಾಲಯ. ಅನೇಕರು ಹರಕೆ ಹೊತ್ತು ದೇವಾಲಯ ಕಟ್ಟುತ್ತಾರೆ. ಅದು ಅವರ ವೈಯಕ್ತಿಕ ಆತ್ಮಸಾಕ್ಷಿಗೆ ನಿರ್ಮಾಣ […]

Continue Reading
IMG 20230304 WA0055

ಕಾಂಗ್ರೆಸ್ : ಭ್ರಷ್ಟ ಜನತಾ ಪಕ್ಷ ಎಂದು ಮರು ನಾಮಕರಣ ಮಾಡಿಕೊಳ್ಳಬೇಕು…!

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ: ಬಿಜೆಪಿ ತನ್ನ ಹೆಸರನ್ನು ಬದಲಿಸಿಕೊಳ್ಳಬೇಕು. ಅರು ಭಾರತೀಯ ಜನತಾ ಪಕ್ಷದಿಂದ, ಭ್ರಷ್ಟ ಜನತಾ ಪಕ್ಷ ಎಂದು ಮರುನಾಮಕರಣ ಮಾಡಿಕೊಳ್ಳಬೇಕು. ಬೊಮ್ಮಾಯಿ ಅವರ ಸರ್ಕಾರವನ್ನು ಭ್ರಷ್ಟಾಸುರ ಬೊಮ್ಮಾಯಿ ಸರ್ಕಾರ ಎಂದು ಕರೆಯಬೇಕು.ಈ ರಾಜ್ಯದಲ್ಲಿ ಯಾವ ರೀತಿಯಲ್ಲಿ ಬಿಜೆಪಿ ಹಾಗೂ ಬೊಮ್ಮಾಯಿ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದರೆ ಜನರ ಸರ್ಕಾರವನ್ನು ಸಂಪೂರ್ಣವಾಗಿ ಲೂಟಿ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ […]

Continue Reading