IMG 20230303 WA0012

BJP: ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ…!

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಅಮಿತ್ ಶಾ ದೇವನಹಳ್ಳಿಯಲ್ಲಿ ವಿಜಯಸಂಕಲ್ಪ 4ನೇ ಯಾತ್ರೆ ಉದ್ಘಾಟನೆ ಬೆಂಗಳೂರು: ಜೆಡಿಎಸ್‍ಗೆ 25- 30 ಸ್ಥಾನಗಳು ಬಂದರೆ ಅದು ಕಾಂಗ್ರೆಸ್ ಜೊತೆಗೂಡುತ್ತದೆ. ಬೆಂಗಳೂರು, ದಕ್ಷಿಣ ಕರ್ನಾಟಕದಲ್ಲಿ ಸಮಗ್ರ ಅಭಿವೃದ್ಧಿ- ಮಹತ್ವಪೂರ್ಣ ಬದಲಾವಣೆ ಮಾಡಲು ಬಿಜೆಪಿಗೆ ಸಂಪೂರ್ಣ ಬಹುಮತ ಕೊಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಿಳಿಸಿದರು.ದೇವನಹಳ್ಳಿಯ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಬಿಜೆಪಿ ವಿಜಯಸಂಕಲ್ಪ 4ನೇ ಯಾತ್ರೆಯ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಭ್ರಷ್ಟಾಚಾರಿಗಳ ಪಕ್ಷ […]

Continue Reading
IMG 20230303 WA0007

JD(S) :26 ರಂದು ಪಂಚರತ್ನ ರಥಯಾತ್ರೆ ಸಮಾರೋಪ…!

26 ರಂದು ಪಂಚರತ್ನ ರಥಯಾತ್ರೆ ಸಮಾರೋಪ:*ಹತ್ತು ಲಕ್ಷ ಜನರ ಭಾರೀ ಸಮಾವೇಶ; 100 ಕೀ.ಮೀ. ದೂರ ರೋಡ್ ಶೋ ಈ ತಿಂಗಳ 11 ಅಥವಾ 14ರಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ತೆರೆದ ವಾಹನದಲ್ಲಿ ಹೆಚ್.ಡಿ.ದೇವೇಗೌಡರ ಮೆರವಣಿಗೆ ಬೆಂಗಳೂರು: ಈ ತಿಂಗಳ 26ರಂದು ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ […]

Continue Reading
IMG 20230302 WA0029

Bengaluru:ದೇವನಹಳ್ಳಿಯಲ್ಲಿ ಬಿಜೆಪಿಯ ನಾಲ್ಕನೇ ತಂಡದ ರಥಯಾತ್ರೆ…!

ದೇವನಹಳ್ಳಿಯಲ್ಲಿ ಬಿಜೆಪಿಯ ನಾಲ್ಕನೇ ತಂಡದ ರಥಯಾತ್ರೆ, ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬೇರೆ ಪಕ್ಷಗಳು ಜನರನ್ನು ಸೇರಿಸಲು ಆಮಿಷ ಒಡ್ಡುತ್ತಿವೆ ಬಿಜೆಪಿ ಪಕ್ಷವು ಎಲ್ಲಾ ಸಮುದಾಯಗಳ ನಾಯಕರನ್ನು ಗೌರವಿಸುತ್ತದೆ ದೇವನಹಳ್ಳಿ, ಮಾರ್ಚ್‌ 2, ಗುರುವಾರ ದೇವನಹಳ್ಳಿಯಲ್ಲಿ ಮಾರ್ಚ್‌ 3 ರಂದು ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್‌ ಶಾ ಚಾಲನೆ ನೀಡಲಿದ್ದು, ಕಾರ್ಯಕ್ರಮಕ್ಕೆ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಇದರ ಮೂಲಕ ಜನರಿಗೆ […]

Continue Reading
IMG 20230302 WA0023

JD(S) : ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು…!

ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿಗಳ ಮಾಧ್ಯಮ ಸಂವಾದ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ ಕಾಲು ಮುರುಕ ಕುದುರೆ ಕೊಟ್ಟು ಏರು ಎಂದ ಮನೆ ಮುರುಕ ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು ಎಂದು ಆಕ್ರೋಶ ಮೈತ್ರಿ ಸರಕಾರದ ಸಂಕಟಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಹೆಚ್ಡಿಕೆ ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಮೈತ್ರಿ ಸರಕಾರ ಮಾಡಿದಾಗ ಆಡಳಿತ ನಡೆಸಲು ಹೆಜ್ಜೆಹೆಜ್ಜೆಗೂ ನನಗೆ ಕಿರುಕುಳ […]

Continue Reading
IMG 20230226 WA0045

ಕಾಂಗ್ರೆಸ್ :ಬಿಜೆಪಿ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ…!

ಛತ್ತೀಸಗಢ ರಾಯಪುರದ ಎಐಸಿಸಿ ಅಧಿವೇಶನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮಾತುಗಳು ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಒಂದು ಕಾಲದಲ್ಲಿ ಗುಲ್ವರ್ಗದ ಬ್ಲಾಕ್ ಅಧ್ಯಕ್ಷರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಇತಿಹಾಸ. ಅವರ ಸುದೀರ್ಘ 50 ವರ್ಷಗಳ ಪಯಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶ್ರಮಿಸುತ್ತಾ ಬಂದಿದ್ದಾರೆ. ಕಾಂಗ್ರೆಸ್ ಪಕ್ಷ ಬೇರೆ ಪಕ್ಷಗಳಿಗಿಂತ ಪ್ರಜಾಪ್ರಭುತ್ವ ಮಾದರಿಯಲ್ಲಿ ಖರ್ಗೆ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಆಯ್ಕೆ […]

Continue Reading
Screenshot 2023 02 25 16 41 15 811 com.google.android.apps .nbu .files

ಒಂದೇ ದಿನ 6000 ಕೋಟಿ ರೂ. ಮೊತ್ತದ 1830 ಟೆಂಡರ್‌ ….!

ಒಂದೇ ದಿನ 6000 ಕೋಟಿ ರೂ. ಮೊತ್ತದ 1830 ಟೆಂಡರ್‌ ….! ರಾಜ್ಯ ಸರ್ಕಾರವು ಕೇವಲ 24 ಗಂಟೆಗಳ ಅಂತರದಲ್ಲಿ ಬರೋಬ್ಬರಿ 1,830 ಟೆಂಡರ್‌ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದು, ಸಂಬಂಧಪಟ್ಟ 462 ಪುಟಗಳ ದಾಖಲೆಗಳನ್ನು ಬಿಡುಗಡೆ ಮಾಡಿದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಫೆಬ್ರವರಿ 24ರ ಮುಂಜಾನೆ 2.30ರಿಂದ ಫೆಬ್ರವರಿ […]

Continue Reading
IMG 20230224 WA0043

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ

ಕೆಂಪಣ್ಣ ಆಯೋಗ ವರದಿ : ಸಿದ್ದರಾಮಯ್ಯ ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರು, ಫೆಬ್ರವರಿ 25: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ.ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾಯಮೂರ್ತಿಕೆಂಪಣ್ಣ ಅವರ […]

Continue Reading
IMG 20230224 WA0029

ಕಾಂಗ್ರೆಸ್ :ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ…!

ಕಾಂಗ್ರೆಸ್‌ ಪಕ್ಷದ‌ ಮೂರನೇ ಗ್ಯಾರಂಟಿ 10 ಕೆಜಿ ಅಕ್ಕಿ ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ 2 ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯನಿಗೆ 10.ಕೆ.ಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ನೆರವು ನೀಡುವ ಉದ್ದೇಶದಿಂದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತ ನೀಡುವ ಗೃಹಜ್ಯೋತಿ ಯೋಜನೆ ಮೊದಲ ಗ್ಯಾರಂಟಿಯಾಗಿ ಘೋಷಣೆ […]

Continue Reading
IMG 20230224 WA0165

ವಿಧಾನಸಭೆ:ಸದನಕ್ಕೆ ಯಡಿಯೂರಪ್ಪ ಅವರ ಕೊಡುಗೆ ಬಹಳ ದೊಡ್ಡದು…!

ಸದನಕ್ಕೆ ಯಡಿಯೂರಪ್ಪ ಅವರ ಕೊಡುಗೆ ಬಹಳ ದೊಡ್ಡದು – ಸಿಎಂ ಬೊಮ್ಮಾಯಿ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ – ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಮಂಡಲದ 15 ನೇ ಅಧಿವೇಶನದ ಕೊನೆಯ ದಿನ ಸದನದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ […]

Continue Reading
IMG 20230220 WA0216

Karnataka:ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಕರೆ…!

ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಜೆ.ಪಿ.ನಡ್ಡಾ ಕರೆ ಬೆಂಗಳೂರು: ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.ಉಡುಪಿಯಲ್ಲಿ ಇಂದು ಜಿಲ್ಲಾ ಬೂತ್ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ತಳಮಟ್ಟದಲ್ಲಿ ಬಲಪಡಿಸಿ. ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿ ಎಂದು ಮನವಿ ಮಾಡಿದರು.ಮೋದಿಜಿ ಅವರ 9 […]

Continue Reading