IMG 20230220 WA0153

JD(S) :ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ….!

ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ದಿಟ್ಟ ಉತ್ತರ ನೀಡಿ; ಕಾರ್ಯಕರ್ತರಿಗೆ ಧೈರ್ಯ ತುಂಬಿದ ಹೆಚ್.ಡಿ.ಕುಮಾರಸ್ವಾಮಿ ಬೂತ್ ಮಟ್ಟದಲ್ಲಿ ಜೆಡಿಎಸ್ ಸಂಘಟನೆ; ಕಾರ್ಯಕರ್ತರ ಜತೆ ಮಾಜಿ ಸಿಎಂ ಮಾತು ಮಂಥನ ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಮುಂಬರುವ ವಿಧಾನಸಭೆ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದು ಬೆಂಗಳೂರಿನಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಿದರು. ಇಂದು ಬೆಳಗ್ಗೆ 11ರಿಂದ 12 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ಕಾರ್ಯಕರ್ತರ ಜತೆ ಕಾನ್ಫರೆನ್ಸ್ ಕಾಲ್ […]

Continue Reading
IMG 20230219 WA0036

ಕಾಂಗ್ರೆಸ್ :ರಾಜ್ಯದಲ್ಲಿ ರಾಜಕೀಯ ಬದಲಾವಣೆ ಗಾಳಿ…!

ಚಿಕ್ಕಮಗಳೂರಿನ ಬಿಜೆಪಿ ಮುಖಂಡ ಎಚ್.ಡಿ ತಮ್ಮಯ್ಯ ಅವರ ಕಾಂಗ್ರೆಸ್ ಸೇರ್ಪಡೆ ದೆಹಲಿಗೆ ಸಂದೇಶ ರವಾನಿಸಿದೆ: ಡಿ.ಕೆ. ಶಿವಕುಮಾರ್ ಬೆಂಗಳೂರು : ಚಿಕ್ಕಮಗಳೂರು ರಾಜ್ಯದ ರಾಜಕೀಯದ ದಿಕ್ಸೂಚಿ ಬದಲಿಸುವ ಜಿಲ್ಲೆಗಳಲ್ಲಿ ಒಂದಾಗಿದ್ದು, ಈ ಜಿಲ್ಲೆಯ ಬಿಜೆಪಿ ನಾಯಕರಾದ ಎಚ್.ಡಿ ತಮ್ಮಯ್ಯ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಗಾಳಿ ಬೀಸುವ ಸಂದೇಶವನ್ನು ದೆಹಲಿಗೆ ರವಾನಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಚಿಕ್ಕಮಗಳೂರಿನ ಬಿಜೆಪಿ ನಾಯಕರು ಪುರಸಭೆ ಸದಸ್ಯರು, ಅಧ್ಯಕ್ಷರಾಗಿದ್ದ ಎಚ್.ಡಿ ತಮ್ಮಣ್ಣ […]

Continue Reading
IMG 20230219 WA0041

ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ….!

ಸುರ್ಜೇವಾಲ ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಫೆಬ್ರವರಿ 19: ಕಾಂಗ್ರೆಸ್ಸಿನ ರಣದೀಪ್ ಸುರ್ಜೇವಾಲ ಅವರಿಗೆ ಕರ್ನಾಟಕದ ಬಗ್ಗೆ ಏನು ಗೊತ್ತಿದೆ. ಅವರು ಕಾಂಗ್ರೆಸ್ಸಿನ ಒಳಜಗಳವನ್ನು ಮೊದಲು ಸರಿಪಡಿಸಲಿ ಆಮೇಲೆ ಕರ್ನಾಟಕದ ಬಗ್ಗೆ ಮಾತನಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ನರಕ ಸೃಷ್ಟಿಯಾಗಿದೆ ಎಂದಿರುವ ಸುರ್ಜೇವಾಲಾ ಅವರ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಸೃಷ್ಟಿಸಿದ್ದ ನರಕದಿಂದಲೇ ಅವರನ್ನು ಮನೆ […]

Continue Reading
IMG 20230219 WA0025

JD(S) :ಲಕ್ಷ ಕಾರ್ಯಕರ್ತರ ಜತೆ ಏಕಕಾಲಕ್ಕೆ ಕಾನ್ಫರೆನ್ಸ್ ಕಾಲ್…!

ಲಕ್ಷ ಕಾರ್ಯಕರ್ತರ ಜತೆ ಹೆಚ್.ಡಿ.ಕುಮಾರಸ್ವಾಮಿ ಮುಖಾಮುಖಿ ಏಕಕಾಲಕ್ಕೆ ಕಾನ್ಫರೆನ್ಸ್ ಕಾಲ್ ಮೂಲಕ ಇಂದು ಕಾರ್ಯಕರ್ತರ ಜತೆ ಮಾಜಿ ಮುಖ್ಯಮಂತ್ರಿ ಚರ್ಚೆ ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯ ತುಂಬಲು ಸಾಮೂಹಿಕ ಫೋನ್ ಕರೆ ರಾಜ್ಯದಲ್ಲಿ ಇಂಥ ಪ್ರಯೋಗ ಇದೇ ಮೊದಲು ಬೆಂಗಳೂರು: ಜೆಡಿಎಸ್ ಸಂಘಟನೆ ಹಾಗೂ ಚುನಾವಣೆಗೆ ಭರದಿಂದ ಸಿದ್ಧತೆ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಾಳೆ (ಫೆ.20, ಸೋಮವಾರ) ಪಕ್ಷದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜತೆ ನೇರವಾಗಿ ಫೋನ್ ಕರೆಯಲ್ಲಿ ಮಾತನಾಡಲಿದ್ದಾರೆ. ಸ್ವತಃ ಈ […]

Continue Reading
IMG 20230215 WA0008

BJP:ತಾಲ್ಲೂಕು ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆ….!

ತಾಲ್ಲೂಕು ಮಟ್ಟದಲ್ಲಿ ಫಲಾನುಭವಿಗಳ ಸಮ್ಮೇಳನ ಆಯೋಜನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ತಿಂಗಳು ದಣಿವರಿಯದೇ ಕೆಲಸ ಮಾಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು: ಮಾರ್ಚ್ 1 ರಿಂದ ಬಿಜೆಪಿ ರಥಯಾತ್ರೆ ಆರಂಭವಾಗಲಿದ್ದು, ಮೂರು ತಿಂಗಳು ಎಲ್ಲರೂ ದಣವರಿಯದೇ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಕ್ಷದ ಪ್ರಭಾರಿಗಳಿಗೆ ಹೇಳಿದ್ದಾರೆ‌. ಇಂದು ನಗರದ ಖಾಸಗಿ ಹೋಟೇಲ್ ನಲ್ಲಿ ಬಿಜೆಪಿಯ ವಿಧಾನಸಭಾ ಕ್ಷೇತ್ರಗಳ ಪ್ರಭಾರಿಗಳ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚುನಾವಣಾ ಸಮಯದಲ್ಲಿ ಜನರನ್ನು ಸೆಳೆಯಲು ಪ್ರತಿ ಕ್ಷೇತ್ರದಲ್ಲಿ […]

Continue Reading
IMG 20230214 WA0062

BJP:ಫೆ.20ರಂದು ಮಂಡ್ಯದಲ್ಲಿ ಯುವ ಮೋರ್ಚಾದ ಮೊದಲ ಸಮಾವೇಶ….!

ಫೆ.20ರಂದು ಮಂಡ್ಯದಲ್ಲಿ ಯುವ ಮೋರ್ಚಾದಮೊದಲ ಸಮಾವೇಶ: ಬಿ..ವೈ.ವಿಜಯೇಂದ್ರ ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 224 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ನಡೆಸಲಾಗುತ್ತಿದೆ. ತುಮಕೂರು ಮಹಾನಗರದಲ್ಲಿ ಯುವ ಸಮಾವೇಶ ನಡೆಸಿದರೆ, ಗುಬ್ಬಿಯಲ್ಲಿ ಮಹಿಳಾ […]

Continue Reading
IMG 20230211 WA0044

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆ ಮನೆಗೆ ತಲುಪಿಸಿ…!

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆ ಮನೆಗೆ ತಲುಪಿಸಿ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಕುರಿತ ಕಾಂಗ್ರೆಸ್ ಗ್ಯಾರಂಟಿ ಕೋಟಿ ಕಾರ್ಡ್ ಗಳು ಮನೆ, ಮನೆ ತಲುಪಲು ಸಜ್ಜಾಗಿವೆ. ಕೆಪಿಸಿಸಿ ಕಚೇರಿಯಲ್ಲಿ ಈ ಕಾರ್ಡ್ ಗಳನ್ನು ಮಾಧ್ಯಮದವರಿಗೆ ಶನಿವಾರ ಪ್ರದರ್ಶಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಈ ಬಗ್ಗೆ ನೀಡಿದ ಮಾಹಿತಿ ಹೀಗಿದೆ: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಐತಿಹಾಸಿಕ ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಗೃಹಜ್ಯೋತಿ ಯೋಜನೆ ಮೂಲಕ […]

Continue Reading
IMG 20221226 WA0038

ಅಧಿವೇಶನ:ಸದನಕ್ಕೆ ಹಾಜರಾಗಲು ಎಲ್ಲಾ ಸದಸ್ಯರಲ್ಲಿ ಸಭಾಧ್ಯಕ್ಷರ ಮನವಿ…!

ಸದನಕ್ಕೆ ಹಾಜರಾಗಲು ಎಲ್ಲಾ ಸದಸ್ಯರಲ್ಲಿ ಸಭಾಧ್ಯಕ್ಷರ ಮನವಿ ಬೆಂಗಳೂರು, ಪೆಬ್ರವರಿ 09 (ಕರ್ನಾಟಕ ವಾರ್ತೆ) : ರಾಜ್ಯ ವಿಧಾನ ಸಭೆಯ 15 ನೇ ಅಧಿವೇಶನದ 15 ನೇ ಉಪವೇಶನಕ್ಕೆ ಎಲ್ಲಾ ಸದಸ್ಯರು ಹಾಜರಾಗಬೇಕೆಂದು ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಮನವಿ ಮಾಡಿದರು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನವು ಪ್ರಜಾಪ್ರಭುತ್ವದ ದೇಗುಲವಾಗಿದೆ ಎಂಬುದರ ಅರಿವು ಎಲ್ಲಾ ಸದಸ್ಯರಿಗೂ ಇದೆ. […]

Continue Reading
IMG 20230205 WA0009

JD (S) : ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬದಲು ಸಿಡಿ ಸಂಕಲ್ಪ ಯಾತ್ರೆ ಮಾಡಲಿ…!

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬದಲು ಸಿಡಿ ಸಂಕಲ್ಪ ಯಾತ್ರೆ ಮಾಡಲಿ ಎಂದು ಟಾಂಗ್ ವಾರದಲ್ಲಿ ಎರಡನೇ ಪಟ್ಟಿ: ಎ.ಮಂಜು ಅವರಿಗೆ ಕ್ಲಿಯರ್ ಆಗಿದೆ ಎಂದ ಮಾಜಿ ಸಿಎಂಜೆಡಿಎಸ್ ಸೇರಿದ ಸ್ವಯಂ ನಿವೃತ್ತ ನ್ಯಾಯಮೂರ್ತಿ**ಬೆಂಗಳೂರು: ಪಂಚರತ್ನ ರಥಯಾತ್ರೆ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ನಾಯಕರು ವಿಜಯ ಸಂಕಲ್ಪ ಯಾತ್ರೆ ಮಾಡುವ […]

Continue Reading
IMG 20230205 WA0003

JD(S) :ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ 6-7 ಅಭ್ಯರ್ಥಿಗಳ ಬದಲಾವಣೆ…!

ಘೋಷಿತ 93 ಅಭ್ಯರ್ಥಿಗಳ ಸಭೆ ಕರೆದ ಮಾಜಿ ಸಿಎಂ ಅಭ್ಯರ್ಥಿಗಳಿಗೆ ಖಡಕ್ ಕ್ಲಾಸ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡದ 6-7 ಅಭ್ಯರ್ಥಿಗಳ ಬದಲಾವಣೆ ಸುಳಿವು ಕೊಟ್ಟ ಮಾಜಿ ಮುಖ್ಯಮಂತ್ರಿ ಬೆಂಗಳೂರು: ಚುನಾವಣೆಗೆ ಕೇವಲ ಇನ್ನೆರಡು ತಿಂಗಳು ಮಾತ್ರ ಇದ್ದು, ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಪ್ರಕಟ ಆಗಬಹುದು. ಆದ್ದರಿಂದ ಎಲ್ಲ ಘೋಷಿತ ಅಭ್ಯರ್ಥಿಗಳು ವೇಗವಾಗಿ ಜನರನ್ನು ತಲುಪುವ ಕೆಲಸ ಮಾಡಬೇಕು. ಯಾರಾದರೂ ಉದಾಸೀನ ಮಾಡಿದರೆ ಅಂಥ ಅಭ್ಯರ್ಥಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡಲಾಗುವುದು ಎಂದು ಮಾಜಿ […]

Continue Reading