ಕಾಂಗ್ರೆಸ್:2023 ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ…!
ಬೆಂಗಳೂರು ಹೊರವಲಯದ ಕ್ಲಾರ್ಕ್ ಎಕ್ಷಾರ್ಟಿಕದಲ್ಲಿ ಗುರುವಾರ ನಡೆದ 2023 ವಿಧಾನಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್, ಮಾಜಿ ಸಿಎಂ ವೀರಪ್ಪ ಮೊಯ್ಲಿ ಮತ್ತಿತರ ನಾಯಕರು ಭಾಗವಹಿಸಿದ್ದರು. ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ […]
Continue Reading