IMG 20230102 WA0015

BJP :ಬೂತ್ ವಿಜಯ ಅಭಿಯಾನಕ್ಕೆ ಚಾಲನೆ…!

ಬೂತ್ ವಿಜಯ ಅಭಿಯಾನಕ್ಕೆ ಸಿಎಂರಿಂದ ಚಾಲನೆ ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು: ಮುಖ್ಯಮಂತ್ರಿ ಬೊಮ್ಮಾಯಿ ಕರೆ ಬೆಂಗಳೂರು, ಡಿಸೆಂಬರ್ 02: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಾಜಿನಗರ ಕ್ಷೇತ್ರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿವಾಜಿನಗರ ವಿಧಾನಸಭಾ ಕ್ಷೇತ್ರ ವಸಂತನಗರ ವಾರ್ಡ್ ಬೂತ್ ನಂ. 50 ಇಲ್ಲಿಂದ ವಿಜಯ ಸಂಕಲ್ಪ ಪ್ರಾರಂಭವಾಗುತ್ತಿದೆ. ಬೂತ್ ಮಟ್ಟದ ವಿಜಯ ಸಾಧ್ಯವಾಗಿಸಲು ಬೂತ್ ಮಟ್ಟದ ಅಭಿಯಾನವನ್ನು […]

Continue Reading
IMG 20221231 WA0017

ಬೆಂಗಳೂರು: ಹೊಂದಾಣಿಕೆ ರಾಜಕೀಯಕ್ಕೆ ಬಿಜೆಪಿ ಸಿದ್ಧವಿಲ್ಲ…!

ಹೊಂದಾಣಿಕೆ ರಾಜಕೀಯಕ್ಕೆ ಬಿಜೆಪಿ ಸಿದ್ಧವಿಲ್ಲ* ಜೆಡಿಎಸ್- ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು. ಕುಟುಂಬವಾದ, ಭ್ರಷ್ಟಾಚಾರÀವನ್ನು ದೂರವಿಡಲು ಬಿಜೆಪಿ ಬೆಂಬಲಿಸಿ ಎಂದು ಕೇಂದ್ರ ಗೃಹ ಮತ್ತು ಸಹಕಾರ ಖಾತೆ ಸಚಿವ ಅಮಿತ್ ಶಾ ಅವರು ತಿಳಿಸಿದರು.ಬಿಜೆಪಿ ಬೂತ್ ವಿಜಯ ಸಂಕಲ್ಪ ಸಮಾವೇಶವನ್ನು ಬೆಂಗಳೂರಿನಲ್ಲಿ ಇಂದು ಉದ್ಘಾಟಿಸಿ ಮಾತನಾಡಿದ ಅವರು, ನಾವು ಸ್ಪಷ್ಟ ಬಹುಮತದೊಂದಿಗೆ ಗೆದ್ದು ಆಡಳಿತ ನಡೆಸಲಿದ್ದೇವೆ. ಜೆಡಿಎಸ್ ನಮಗೆ […]

Continue Reading
images 27

BJP: ರಾಜ್ಯದಲ್ಲಿ ಅಮಿತ್ ಷಾ ಪ್ರವಾಸ….!

ಮಂಡ್ಯದಲ್ಲಿ ಅಮಿತ್ ಶಾ ಅವರ ಸಮಾವೇಶಕ್ಕೆ 1 ಲಕ್ಷಜನರ ನಿರೀಕ್ಷೆ- ಎಸ್.ಟಿ. ಸೋಮಶೇಖರ್ ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್ 30ರಂದು 1 ಲಕ್ಷ ಜನರ ಬೃಹತ್ ಸಮಾವೇಶವನ್ನು ಪಕ್ಷ ಆಯೋಜಿಸಿದ್ದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಹಾಸನಗಳ ಜನರು ಮಂಡ್ಯದ […]

Continue Reading
IMG 20221220 WA0020

ವಿಧಾನ ಪರಿಷತ್ತಿನ ಸಭಾಪತಿ ಆಯ್ಕೆಗಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ…!

ವಿಧಾನ ಪರಿಷತ್ತಿನ ಸಭಾಪತಿ ಆಯ್ಕೆಗಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಕೆ ಬೆಂಗಳೂರು / ಬೆಳಗಾವಿ ಸುವರ್ಣಸೌಧ, ಡಿ. 20 (ಕರ್ನಾಟಕ ವಾರ್ತೆ) : ವಿಧಾನ ಪರಿಷತ್ತಿನ  ಸಭಾಪತಿ ಸ್ಥಾನಕ್ಕೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಬುಧವಾರ ನಡೆಯಲಿರುವ ಬಿ.ಜೆ.ಪಿ.ಅಭ್ಯರ್ಥಿಯಾಗಿ ವಿಧಾನಪರಿಷತ್ತಿನ ನಿಕಟಪೂರ್ವ ಸಭಾಪತಿಗಳು ಹಾಗೂ ಮೇಲ್ಮನೆಯ ಹಿರಿಯ ಸದಸ್ಯರಾದ ಬಸವರಾಜ ಹೊರಟ್ಟಿಯವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಾನೂನು ಮತ್ತು ಸಂಸದೀಯ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಕಂದಾಯ ಸಚಿವರಾದ […]

Continue Reading
IMG 20221219 WA0017

2023ರ ಚುನಾವಣೆ: ಇತರೆ ಪಕ್ಷಗಳಿಗಿಂತ ಮೊದಲೇ ಜೆಡಿಎಸ್ ಪಟ್ಟಿ ಪ್ರಕಟ…!

2023ರ ಚುನಾವಣೆ: ಇತರೆ ಪಕ್ಷಗಳಿಗಿಂತ ಮೊದಲೇ ಜೆಡಿಎಸ್ ಪಟ್ಟಿ 93 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಿಂದ ಹೆಚ್ಡಿಕೆ, ರಾಮನಗರಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯ ಜೆಡಿಎಸ್ ಪಕ್ಷದ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ರಾಜ್ಯ ಕಚೇರಿಯಲ್ಲಿಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಮಾಜಿ ಮುಖ್ಯಮಂತ್ರಿ ಅವರ ಜತೆಯಲ್ಲಿದ್ದರು. ಅಭ್ಯರ್ಥಿಗಳ ಪಟ್ಟಿ ಹೀಗಿದೆ. 1 .ಖಾನಾಪುರ : ನಾಸೀರ್ […]

Continue Reading
IMG 20221218 WA0031 1

BJP:ಕಣ್ಣೀರು, ಟಿಪ್ಪು ತಾತನ ನೆನಪೆಂದರೆ ಚುನಾವಣೆ ಕಾಲ ಬಂದಿದೆ ಎಂದರ್ಥ…!

ಕಣ್ಣೀರು, ಟಿಪ್ಪು ತಾತನ ನೆನಪೆಂದರೆ ಚುನಾವಣೆ ಕಾಲ ಬಂದಿದೆ ಎಂದರ್ಥ: ಬಿ.ಎಲ್.ಸಂತೋಷ್ ಬೆಂಗಳೂರು: ನಾವು ಸಂಘಟನೆಯನ್ನೂ ಕಟ್ಟುತ್ತೇವೆ. ಚುನಾವಣೆ ಗೆದ್ದು ಜನರ ಸೇವೆಯನ್ನೂ ಮಾಡುತ್ತೇವೆ. ಜಗತ್ತಿನ ಕಲ್ಯಾಣದ ಯೋಚನೆಯನ್ನೂ ಮಾಡುತ್ತೇವೆ. ಕುಕ್ಕರ್ ಬಾಂಬ್‍ನ ಕೊಳಕು ರಾಜಕೀಯ ನಮ್ಮದಲ್ಲ ಎಂದು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ತಿಳಿಸಿದರು.ನಗರದ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ಇಂದು ರಾಜ್ಯ ಪ್ರಕೋಷ್ಠಗಳ ಸಮಾವೇಶ ‘ಶಕ್ತಿ ಸಂಗಮ’ದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಪ್ರಕೋಷ್ಠಗಳ ಮೊಟ್ಟ ಮೊದಲ ರಾಜ್ಯ ಸಮಾವೇಶ ಇದಾಗಿದೆ. […]

Continue Reading
IMG 20221210 WA0041

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಸಮಾವೇಶ…!

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಸಮಾವೇಶ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ: ಮಾತು ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಕೆಲಸ ಮಾಡುವಾಗ ಸೋನಿಯಾ ಗಾಂಧಿ ಅವರು ಸಂಸತ್ತಿಗೆ ಆಗಮಿಸಬೇಕು, ನಿಮ್ಮನ್ನು ಕೇಂದ್ರದ ಮಂತ್ರಿ ಮಾಡಲಾಗುವುದು ಎಂಬ ಭರವಸೆ ನೀಡಿದರು. ನಾನು ಈಗಷ್ಟೇ ಶಾಸಕನಾಗಿದ್ದು, ಮತ್ತೆ ಚುನಾವಣೆ ಎದುರಿಸಲು ಬಯಸುವುದಿಲ್ಲ ಎಂದು ಹೇಳಿದೆ. ಆಗ ಅವರು ನಿಮ್ಮ ಮೇಲೆ ವಿಶ್ವಾಸವಿದೆ, ಹೀಗಾಗಿ ಸ್ಪರ್ಧಿಸಬೇಕು ಎಂದರು. ಆಗ ಕಾಂಗ್ರೆಸ್ ಸರ್ಕಾರ ಬಂದಾಗ ಹೈದರಾಬಾದ್ ಕರ್ನಾಟಕಕ್ಕೆ 371ಜೆ ವಿಶೇಷ ಸ್ಥಾನಮಾನ ನೀಡುವುದಾದರೆ ನಾನು […]

Continue Reading
IMG 20221113 WA0031

JD(S) : ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿಕೆ…!

ಮಳೆಯ ಕಾರಣ; ಪಂಚರತ್ನ ರಥಯಾತ್ರೆಯನ್ನು 4 ದಿನ ಮುಂದೂಡಿದ ಹೆಚ್.ಡಿ.ಕುಮಾರಸ್ವಾಮಿ ಡಿ.15ರಿಂದ ರಾಮನಗರ ಜಿಲ್ಲೆ, 28ರಿಂದ ಮಂಡ್ಯ ಜಿಲ್ಲೆಯಲ್ಲಿ ರಥಯಾತ್ರೆ ಡಿಸೆಂಬರ್ 27ರಂದು ಪುನಾ ತುಮಕೂರು ಜಿಲ್ಲೆಗೆ ಬೆಂಗಳೂರು: ನಾಳೆಯಿಂದ ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಬೇಕಿದ್ದ ಪಂಚರತ್ನ ರಥಯಾತ್ರೆಯನ್ನು ನಾಲ್ಕು ದಿನಗಳ ಮಟ್ಟಿಗೆ ಮುಂದೂಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು; ಬಂಗಾಳಕೊಲ್ಲಿಯಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಭಾರೀ […]

Continue Reading
IMG 20221208 WA0031

JD(D):ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರದು…!

ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರದು: ಹೆಚ್.ಡಿ.ಕುಮಾರಸ್ವಾಮಿ ಸಿಎಂ ಹೇಳಿಕೆ ಸರಿಯಲ್ಲ, ಫಲಿತಾಂಶ ಅಚ್ಚರಿ ತಂದಿಲ್ಲ ಎಂದ ಮಾಜಿ ಸಿಎಂ ಕಲಬುರಗಿ: ಗುಜರಾತ್ ಫಲಿತಾಂಶ ನನಗೇನು ಅಚ್ಚರಿ ಉಂಟು ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಗುಜರಾತಿನ ಫಲಿತಾಂಶ ಅಚ್ಚರಿ ಮೂಡಿಸುವ ಫಲಿತಾಂಶ ಅಲ್ಲ. ಈ ಚುನಾವಣೆ ಪೂರ್ವದಲ್ಲೇ ಅಲ್ಲಿ ವಿಪಕ್ಷಗಳ ಶಕ್ತಿ ಕುಂಠಿತವಾಗಿತ್ತು ಎಂದರು. ಗುಜರಾತ್‌ನಲ್ಲಿ ವಿಪಕ್ಷಗಳು ಇಲ್ಲದ ಕಾರಣ […]

Continue Reading
IMG 20221023 WA0018

ಗುಜರಾತಿನ ಚುನಾವಣಾ ಫಲಿತಾಂಶ-ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ…!

ಗುಜರಾತಿನ ಚುನಾವಣಾ ಫಲಿತಾಂಶ- ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಡಿಸೆಂಬರ್ 8 : ಗುಜರಾತಿನ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದ್ದು, ಬಿಜೆಪಿ ಪುನ: ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಗುಜರಾತ್ ಮತ್ತು ಕರ್ನಾಟಕ ಗಾತ್ರದಲ್ಲಿ, ಜನಸಂಖ್ಯೆಯಲ್ಲಿ, ಕೈಗಾರಿಕೋದ್ಯಮ, ಶಿಕ್ಷಣ, ಸಂಸ್ಕøತಿಯಲ್ಲಿ ಸಮಾನವಾಗಿದೆ. ಎರಡೂ ಕಡೆ ಅನೇಕ ಸಾಮ್ಯಗಳಿದ್ದು, ಸಾಮಾಜಿಕ ರಚನೆ ಒಂದೇ ರೀತಿ […]

Continue Reading