IMG 20221207 WA0025

ಕಾಂಗ್ರೆಸ್ : ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’…!

ಕಾಂಗ್ರೆಸ್ ನಿಂದ ಜ.8ರಂದು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’ : ‘ ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ‘ಐಕ್ಯತಾ ಸಮಾವೇಶ’ವನ್ನು ಕಾಂಗ್ರೆಸ್ ಪಕ್ಷ ಜ.8ರಂದು ಚಿತ್ರದುರ್ಗದಲ್ಲಿ ನಡೆಸಲು ತೀರ್ಮಾನಿಸಿದೆ’ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಡಾ.ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರಾದ ಕೆ.ಎಚ್ ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ […]

Continue Reading
IMG 20221207 WA0013 1

ತುಮಕೂರು: ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ…!

ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿತುಮಕೂರು, ಡಿಸೆಂಬರ್ 07: ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚುವುದು ನೂರಕ್ಕೆ ನೂರು ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕುಣಿಗಲ್ ನಲ್ಲಿ ಭಾಜಪ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಆಡಳಿತ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಸರ್ಕಾರ ಜನರನ್ನು ಮರಳು ಮಾಡಿ, ಕೇವಲ ತಮ್ಮ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಜನರನ್ನು ದಾರಿತಪ್ಪಿಸುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ. ಭಾಜಪ […]

Continue Reading
IMG 20221207 WA0012

ತುಮಕೂರು:ದೊಡ್ಡ ಪ್ರಮಾಣದ ಔದ್ಯೋಗೀಕರಣ…!

ತುಮಕೂರಿನಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುಮಕೂರು, ಡಿಸೆಂಬರ್ 07 : ತುಮಕೂರಿನಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದ್ದು, ಇಲ್ಲಿ ದೊಡ್ಡ ಪ್ರಮಾಣದ ಔದ್ಯೋಗೀಕರಣ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತುಮಕೂರಿನ ಗೂಳೂರಿನಲ್ಲಿ ಇರುವ ಭಾರತೀಯ ಜನತಾ ಪಾರ್ಟಿಯ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ತುಮಕೂರು ಜಿಲ್ಲೆ ಬೆಂಗಳೂರು ನಂತರ ಅಭಿವೃದ್ದಿಯಾಗುತ್ತಿದೆ. ಇಲ್ಲಿ 1000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಟೌನ್ ಶಿಪ್ ಬರಲಿದೆ. […]

Continue Reading
IMG 20221127 WA0028

ಯಾರದ್ದೋ ದುಡ್ಡು…ಸಿದ್ದರಾಮಯ್ಯನ ಜಾತ್ರೆ…!

ಯಾರದ್ದೋ ದುಡ್ಡು…ಸಿದ್ದರಾಮಯ್ಯನ ಜಾತ್ರೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರು, ನವೆಂಬರ್ 27 : ಕಾಂಗ್ರೆಸ್ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಪ್ರದಾನಿ ಮೋದಿ ನೀಡಿದ್ದು, ಅದನ್ನು ತುಂಬಿದ ಚೀಲ ಸಿದ್ದುದು. ಯಾರದ್ದೋ ದುಡ್ಡು…ಸಿದ್ದರಾಮಯ್ಯನ ಜಾತ್ರೆ ನಡೆಸಿದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು. ಅವರು ಇಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು. 75 ವರ್ಷದಲ್ಲಿ ಕಾಂಗ್ರೆಸ್ ನವರು ಕೇವಲ 25 ಲಕ್ಷ ಮನೆಗಳಿಗೆ ನೀರು ನೀಡಿದ್ದರು. ಕುಡಿಯುವನೀರು ಕೊಡಲಾಗದವರು […]

Continue Reading
IMG 20221120 WA0030

BJP: ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ..

! ಕಾಂಗ್ರೆಸ್ ಪಕ್ಷದ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳ್ಳಾರಿ,ನವೆಂಬರ್ 20 : ಕಾಂಗ್ರೆಸ್ ಪಕ್ಷ ತಳಸಮುದಾಯಗಳಿಗೆ ರಕ್ಷಣೆ ನೀಡದೇ, ಕೇವಲ ಸುಳ್ಳು ಭರವಸೆಗಳು ನೀಡಿದ್ದಾರೆ. ಇನ್ನು ಮುಂದೆ ಅವರ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಭಾರತೀಯ ಜನತಾ ಪಕ್ಷದ ಎಸ್.ಟಿ. ಮೋರ್ಚಾ ವತಿಯಿಂದ ಬಳ್ಳಾರಿಯ ಜೀ ವೃತ್ತದ ಬಳಿ ಆಯೋಜಿಸಿರುವ “ ಎಸ್.ಟಿ.ಮೋರ್ಚಾ ಬೃಹತ್ ಸಮಾವೇಶ”ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಿದ್ದರಾಮಯ್ಯ ನವರ ‘ಅಹಿಂದ’ […]

Continue Reading
IMG 20221120 WA0019

JD(S) : ವೋಟರ್ ಐಡಿ ಹಗರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ವೋಟರ್ ಐಡಿ ಹಗರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ ಚುನಾವಣಾ ಆಯೋಗಕ್ಕೆ ಒತ್ತಾಯ ಹೆಬ್ಬೆಟ್ ಆಯೋಗ ಆಯೋಗ ಆಗುವುದು ಬೇಡ ಎಂದು ಕಿಡಿ ಮಾಲೂರು/ಕೋಲಾರ: ಮತದಾರರ ದತ್ತಾಂಶ ಕಳುವಿನ ಆರೋಪ ದೊಡ್ಡ ಹಗರಣವಾಗುವ ರೀತಿ ಕಾಣುತ್ತಿದ್ದು, ಸಂಬಂಧಪಟ್ಟವರ ಮೇಲೆ ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ. ಬಿಜೆಪಿಗೆ ಮತ ಹಾಕಲ್ಲ ಎಂದ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂಬ ಆರೋಪ […]

Continue Reading
20221118 083835

JD (S): ವಿಧಾನಸಭಾ ಚುನಾವಣೆ 90 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ….!

2023 ರಲ್ಲಿ ಬರಲಿರುವ ವಿಧಾನಸಭಾ ಚುನಾವಣೆಗೆ 90 ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಜೆಡಿ ಎಸ್ ಪಕ್ಷ ತಿಳಿಸಿದೆ. *ಇಂದಿನಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆಗೆ ಚಾಲನೆ*ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಆರಂಭ*ಪಂಚರತ್ನ ಯಾತ್ರೆಗೂ ಮುನ್ನ ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ*ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಮಾಜಿ ಸಿಎಂ*ಮಾಜಿ ಸಿಎಂ ಅವರು ತಾಯಿ ಚಾಮುಂಡೇಶ್ವರಿಯ ಪರಮ ಭಕ್ತರು.*ಚಾಮುಂಡೇಶ್ವರಿ ಬೆಟ್ಟದಿಂದ ನೇರ ಮುಳಬಾಗಿಲಿಗೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ*ಪಂಚರತ್ನ ಯಾತ್ರೆ ಚಾಲನೆ […]

Continue Reading
IMG 20221101 WA0044 1

ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ ಕ್ಕೆ ಕ್ಷಣಗಣನೆ

👆ನ. 18 (ನಾಳೆಯಿಂದ) ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ*ಮಾಜಿ ಪ್ರಧಾನಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಉಪಸ್ಥಿತಿ*ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವ*ಕೋಲಾರ ಜಿಲ್ಲೆ ಮುಳಬಾಗಿಲಿನಿಂದ ರಥಯಾತ್ರೆ ಶುರು ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ನವೆಂಬರ್ 18 (ನಾಳೆ) ರಿಂದ ಆರಂಭವಾಗಲಿದೆ. ಸ್ವತಃ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೇ ಈ ವಿಷಯ ತಿಳಿಸಿದ್ದಾರೆ. ರಾಜ್ಯದ ಗಡಿ ಜಿಲ್ಲೆ ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮೇಲೆ […]

Continue Reading
IMG 20221117 WA0017

ಮತದಾರರ ಮಾಹಿತಿ ಕಳವು: ಮುಖ್ಯಮಂತ್ರಿ ರಾಜಿನಾಮೆ – ಬಂಧನಕ್ಕೆ ಕೈ ಪಡೆ ಆಗ್ರಹ

ಮತದಾರರ ಮಾಹಿತಿ ಕಳವು: ಮುಖ್ಯಮಂತ್ರಿ ಬೊಮ್ಮಾಯಿ ರಾಜೀನಾಮೆ, ಬಂಧನಕ್ಕೆ ಕಾಂಗ್ರೆಸ್ ಆಗ್ರಹ ಬೆಂಗಳೂರು: ‘ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡುವ ಮೂಲಕ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಮಾಹಿತಿ ಕಳುವಿಗೆ ಕಾರಣವಾಗಿರುವ ಬೆಂಗಳೂರು ನಗರದ ಉಸ್ತುವಾರಿ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರ ವಿರುದ್ಧ ಎಫ್ಐಆರ್ ದಾಖಲಾಗಿ, ಅವರ ಬಂಧನವಾಗಬೇಕು. ಈ ಮತದಾರರ ಮಾಹಿತಿ ಕಳವು ಪ್ರಕರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಮುಖ್ಯ […]

Continue Reading
IMG 20221113 WA0029

Tumkur:ಜೆಡಿಎಸ್ ಸೇರಿದ ಬಿಜೆಪಿ, ಕಾಂಗ್ರೆಸ್ ನಾಯಕರು…!

ದೊಡ್ಡ ಪ್ರಮಾಣದಲ್ಲಿ ಜೆಡಿಎಸ್ ಸೇರಿದ ತುಮಕೂರು ಜಿಲ್ಲೆಯ ಬಿಜೆಪಿ, ಕಾಂಗ್ರೆಸ್ ನಾಯಕರು ಪಕ್ಷದ ಕಚೇರಿಯಲ್ಲಿ ಬರ ಮಾಡಿಕೊಂಡ ಹೆಚ್.ಡಿ.ಕುಮಾರಸ್ವಾಮಿ ಪಂಚರತ್ನ ಯೋಜನೆಗಳಿಂದ ರಾಜ್ಯದ ಚಿತ್ರಣವೇ ಬದಲು ಬೆಂಗಳೂರು: ತುಮಕೂರು ಜಿಲ್ಲೆ, ಅದರಲ್ಲೂ ಶಿರಾ ವಿಧಾನಸಭೆ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರು ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಯಾದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ಅವರ ಸಮ್ಮುಖದಲ್ಲಿ ಶಿರಾ ಕ್ಷೇತ್ರದ ಕಾಂಗ್ರೆಸ್, […]

Continue Reading