IMG 20221113 WA0031

JD(S) :18 ಅಥವಾ 20ರಂದು ಪಂಚರತ್ನ ರಥಯಾತ್ರೆ ಪುನಾರಂಭ

ನ.18 ಅಥವಾ 20ರಂದು ಪಂಚರತ್ನ ರಥಯಾತ್ರೆ ಪುನಾರಂಭ*ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ಡಿಸೆಂಬರ್ 29ರವರೆಗೂ ಯಾತ್ರೆ; ಜನವರಿ 3ರಿಂದ ಕಲ್ಯಾಣ ಕರ್ನಾಟಕದಲ್ಲಿ ಆರಂಭ ಬೆಂಗಳೂರು: ಈ ತಿಂಗಳ 18 ಅಥವಾ 20ರಂದು ಪಂಚರತ್ನ ರಥಯಾತ್ರೆ ಮತ್ತೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಿಂದಲೇ ಶುರು ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಎರಡು ದಿನದಲ್ಲಿ ಒಂದು ದಿನಾಂಕವನ್ನು ಇನ್ನೆರಡು ಮೂರು ದಿನದಲ್ಲಿ ನಿರ್ಧಾರ ಮಾಡುತ್ತೇವೆ ಎಂದು […]

Continue Reading
IMG 20221106 WA0015

Congres: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು…!

ಬೆಂಗಳೂರು : ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನೆ ಸಲ್ಲಿಸಲು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸರ್ವೋದಯ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಸವಿಸ್ತಾರವಾಗಿ ಮಾತನಾಡಿದರು… ನಾನು ಒಬ್ಬ ಕಾರ್ಮಿಕ ಕುಟುಂಬದಲ್ಲಿ ಹುಟ್ಟಿ ಬೆಳೆದು, ವಿದ್ಯಾರ್ಥಿ ಸಂಘಟನೆ ಕಟ್ಟಿ ಅದರ ಅಧ್ಯಕ್ಷನಾಗಿ ಜವಳಿ ಕಾರ್ಮಿಕರ ಸಂಘಗಳ ಜತೆ ಕೆಲಸ ಮಾಡಿ ಅಲ್ಲಿ ಆರಿಸಿ ಬಂದಿದ್ದೆ. ನಾವು ನಮ್ಮ ಸ್ವಂತ ಶಕ್ತಿ ಮೇಲೆ ಮುಂದೆ ಬಂದಾಗ ಬೇರೆಯವರು ಅದನ್ನು […]

Continue Reading
IMG 20221031 WA0029

ಜೆಡಿಎಸ್:ನಾಳೆಯಿಂದ ಪಂಚರತ್ನ ರಥಯಾತ್ರೆ ಆರಂಭ…!

ನ. 1ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಆರಂಭ*ಮಾಜಿ ಪ್ರಧಾನಿ ಪ್ರಧಾನಿ ಹೆಚ್.ಡಿ.ದೇವೆಗೌಡರ ಉಪಸ್ಥಿತಿ*ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವ*ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ರಥಯಾತ್ರೆ ಶುರು ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಮಂಗಳವಾರ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಅವರು; ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1ರಂದು ಗಡಿ ಜಿಲ್ಲೆ ಕೋಲಾರದ […]

Continue Reading
IMG 20221027 WA0029

JD(S):ಈ ಬಾರಿ ಸರಕಾರ ನಮ್ಮದೇ….!

ಈ ಬಾರಿ ಸರಕಾರ ನಮ್ಮದೇ ಎಂದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನಲ್ಲಿ 10-12 ಕ್ಷೇತ್ರ ಗೆಲ್ಲಲೇಬೇಕು ಎಂದ ಮಾಜಿ ಸಿಎಂ ಅಧಿಕಾರಕ್ಕೆ ಬಂದರೆ ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಕೌಶಲ್ಯ ಶಿಕ್ಷಣ ವಿವಿ ಸ್ಥಾಪನೆ; ಮಾಜಿ ಸಿಎಂ ಘೋಷಣೆ ಪಂಚರತ್ನ ಯಾತ್ರೆಗೆ ಚಾಲನೆ ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜೆಡಿಎಸ್ 10 ರಿಂದ 12 ಸ್ಥಾನ ಗಳಿಸಲೇಬೇಕು. ಹಾಗಾಗಿ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬಸವನಗುಡಿಯಲ್ಲಿ ಇಂದು ಪಂಚರತ್ನ ರಥಯಾತ್ರೆಗೆ […]

Continue Reading
IMG 20221016 WA0061

Karnataka:ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನರ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ….!

ಬಳ್ಳಾರಿ ಅ16:- ಕರ್ನಾಟಕ ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನ ಮತ್ತು ಮಾಧ್ಯಮಗಳಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ – ಡಿಕೆಶಿ ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಬಿಜೆಪಿಯವರು ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ರಾಜಕಾರಣದಲ್ಲಿ ಜನ ಸಂಘಟನೆ ಮಾಡಬೇಕಾದರೆ, ರಾಷ್ಟ್ರಮಟ್ಟದ ಪಾದಯಾತ್ರೆ ಮಾಡುವಾಗ ಎಲ್ಲರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರು ತೋರಿದ ಪ್ರೀತಿ, […]

Continue Reading
IMG 20221015 WA0024

Karnataka: ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ…!

ಸಚಿವ ಸಂಪುಟ ವಿಸ್ತರಣೆ- ಸಧ್ಯದಲ್ಲಿಯೇ ನವದೆಹಲಿಗೆ ಭೇಟಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ,ಅಕ್ಟೋಬರ್ 15: ಜನಸಂಕಲ್ಪ ಯಾತ್ರೆಯ ಸಂದರ್ಭದಲ್ಲಿಯೇ ನವದೆಹಲಿಗೆ ಭೇಟಿ ನೀಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದರು. ಅವರು ಇಂದು ಬೆಳಗಾವಿಯ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ […]

Continue Reading
IMG 20221009 WA0007

Karnataka:ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ ….!

ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ ಎಂದ ಹೆಚ್.ಡಿ.ದೇವೇಗೌಡರು ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದನ್ನು ತಪ್ಪಿಸಲಾಗದು ಎಂದ ಮಣ್ಣಿನಮಗ ಜನತಾ ಮಿತ್ರ ಸಮಾವೇಶದಲ್ಲಿ ಅಬ್ಬರಿಸಿದ ಮಾಜಿ ಪ್ರಧಾನಿಗಳು ಬೆಂಗಳೂರು: ನನ್ನ ಕಣ್ಣ ಮುಂದೆ ಜೆಡಿಎಸ್ ಅಧಿಕಾರಕ್ಕೆ ಬರುವುದು ಸತ್ಯ. ಕುಮಾರಸ್ವಾಮಿ ಅವರು ಮತ್ತೆ ಸಿಎಂ ಆಗಿಯೇ ಆಗುತ್ತಾರೆ. ಇದು ನಡೆದೇ ನಡೆಯುತ್ತದೆ, ಯಾರಿಗೂ ಸಂಶಯ ಬೇಡ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್‍ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಭವಿಷ್ಯ ನುಡಿದರು. ಬಸವನಗುಡಿಯ ನ್ಯಾಷನಲ್ ಕಾಲೇಜ್ […]

Continue Reading
20221008 171656

Bangalore : JD(S) – ಜನತಾಮಿತ್ರʼ ಸಮಾವೇಶ ನೇರಪ್ರಸಾರ- Live

ಬೆಂಗಳೂರು ಮಹಾನಗರಕ್ಕೆ ಸಮಗ್ರ ಕಾಯಕಲ್ಪಜಾತ್ಯತೀತ ಜನತಾದಳದ ಮಹಾ ಸಂಕಲ್ಪ” ಬಸವನಗುಡಿ ನ್ಯಾಷನಲ್‌ ಕಾಲೇಜ್‌ ಮೈದಾನದಲ್ಲಿ ಜನತಾಮಿತ್ರʼ ಸಮಾರೋಪ ಸಮಾವೇಶ.

Continue Reading
20221007 183444

ಕಾಂಗ್ರೆಸ್ :ಸಚಿವ ಶ್ರೀರಾಮುಲು ಅವರ ಮೇಲೆ ಆರೋಪ ಪಟ್ಟಿ ದಾಖಲು…!

ಬೆಂಗಳೂರು: ಇಂದು ಬಿಜೆಪಿ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದೆ. ಅವರ ನಾಯಕರಾದ ಮೋದಿ ಅವರು ನಾಖಾವೂಂಗಾ ನಾ ಖಾನೇದೂಂಗಾ ಎಂದು ಸದಾ ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ ಎಂದು ಜನ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಆರೋಪಿಸಿದ್ದಾರೆ ಈ ಬಗ್ಗೆ ಬಿಜೆಪಿ ನಾಯಕರು ಸತ್ಯಹರಿಶ್ಚಂದ್ರರ ರೀತಿ ಮಾತನಾಡುತ್ತಿದ್ದಾರೆ. ಇಂದು ಬೊಮ್ಮಾಯಿ ಅವರ ಸರ್ಕಾರದಲ್ಲಿರುವ ಸಚಿವ ಶ್ರೀರಾಮುಲು ಅವರ ಮೇಲೆ 6 ಸಾವಿರ ಪುಟಗಳ ಆರೋಪಪಟ್ಟಿ ದಾಖಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ […]

Continue Reading
IMG 20221006 WA0023

ಕಾಂಗ್ರೆಸ್:ಭಾರತ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ…!

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಹಾಗೂ ಸಾವಿರಾರು ಜನರ ಜತೆ ಸೇರಿ ಹೆಗಲಿಗೆ ಹೆಗಲು ಕೊಟ್ಟು ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಸೋನಿಯಾ ಗಾಂಧಿ ಅವರ ಬಲ ಎಂದರೆ ಅವರ ವಿಶ್ವಾಸ, ತ್ಯಾಗ, ಭಾವನೆ, ಕಾಂಗ್ರೆಸ್ ಹಾಗೂ ದೇಶಕ್ಕಾಗಿ ಅವರಲ್ಲಿರುವ ಸಂಕಲ್ಪ. ಇಂದು ಅವರು 10 ಕಿ.ಮೀ ಗೂ ಹೆಚ್ಚು ದೂರ ಪಾದಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಸಾವಿರರಾರು ಕಾರ್ಯಕರ್ತರಲ್ಲಿ ಹೊಸ ಹುರುಪನ್ನು ತುಂಬಿದ್ದಾರೆ. : ಈ ಯಾತ್ರೆಯಿಂದ ಬಿಜೆಪಿ ಸರ್ಕಾರ ವಿಚಲಿತಗೊಂಡಿದ್ದು, ಇಂದಿನ […]

Continue Reading