IMG 20221006 WA0049

JD(S) :ಭಾರತ್ ಜೋಡೋ ಅಲ್ಲ, ಕಾಂಗ್ರೆಸ್ ಜೋಡೋ…!

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್ ತೆಲಂಗಾಣದ ಮಾದರಿಯಲ್ಲಿ ರೈಟಬಂಧು, ಕೃಷಿಬಂಧು ಯಾಜನೆಗಳ ಜಾರಿ ವಿಧಾನಸಭೆ ಚುನವಣೆಯಲ್ಲಿ ಬಿಎಸ್ಆರ್ ಪಕ್ಷದ ಅಭ್ಯರ್ಥಿಗಳು ಕಣ್ಣಕ್ಕಿಳಿಯಲ್ಲ; ನಮಗೆ ಬೆಂಬಲಿಸುತ್ತಾರೆ ಬೆಂಗಳೂರು: ತೆಲಂಗಾಣದ ಮಾದರಿಯಲ್ಲಿಯೇ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಗುಣಮಟ್ಟದ ಉಚಿತ ವಿದ್ಯುತ್ ಪೂರೈಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಈ ಅಂಶವನ್ನು ಚುನಾವಣಾ […]

Continue Reading
IMG 20221001 WA0016

Karnataka: ರಾಜ್ಯದಲ್ಲಿ 21 ದಿನ ಭಾರತ್ ಜೋಡೋ ಯಾತ್ರೆ…!

:ಬೆಂಗಳೂರು: ಭಾರತ್ ಜೋಡೋ ಯಾತ್ರೆ ಯ ಬಗ್ಗೆ ಸಂಸದರಾದ ಜೈರಾಮ್ ರಮೇಶ್ ಅವರು ಮಾಹಿತಿ‌ನೀಡಿದರು ಇಂದು ಭಾರತ ಜೋಡೋ ಯಾತ್ರೆಯ 23ನೇ ದಿನ. ಈ ಯಾತ್ರೆ ತಮಿಳುನಾಡಿನಲ್ಲಿ 62 ಕಿ.ಮೀ, ಕೇರಳದಲ್ಲಿ 355 ಕಿ.ಮೀ ಕ್ರಮಿಸಿ ಈಗ ಕರ್ನಾಟಕ ರಾಜ್ಯದಲ್ಲಿ ಮುಂದಿನ 21 ದಿನಗಳ ಕಾಲ 511 ಕಿ.ಮೀ ಕ್ರಮಿಸಲು ಪಾದಯಾತ್ರೆ ಆರಂಭವಾಗಿದೆ. ಸೆ.7ರಂದು ಈ ಯಾತ್ರೆ ಕನ್ಯಾಕುಮಾರಿಯಲ್ಲಿ ಆರಂಭವಾಗಿದ್ದು, ಎರಡು ದಿನ ಮುಂಚಿತವಾಗಿ ಸೆ.5ರಂದು ರಾಹುಲ್ ಗಾಂಧಿ ಅವರು ಅಹಮದಾಬಾದಿನ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿ, […]

Continue Reading
Screenshot 2022 09 27 22 25 51 406 com.google.android.apps .nbu .files

JD(s) :ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು…!

ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕೆಂದು ಹೆಚ್.ಡಿ.ಕುಮಾರಸ್ವಾಮಿ ಸರಕಾರ ಸತ್ಯ ಹೇಳದಿದ್ದರೆ, ಹಗರಣಗಳಿಂದ ಜನರ ದಿಕ್ಕು ತಪ್ಪಿಸಲು ಈ ದಾಳಿ ನಡೆದಿದೆ ಎಂದು ಭಾವಿಸಬೇಕಾಗುತ್ತದೆ ಎಂದ ಮಾಜಿ ಸಿಎಂ ಬೆಂಗಳೂರು: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ […]

Continue Reading
IMG 20220926 WA0034

ಜೆಡಿ(ಎಸ್) :ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವವರಿಗೆ ಪಕ್ಷದಲ್ಲಿ ಜಾಗವಿಲ್ಲ….!

ಜೆಡಿಎಸ್ ರಾಜ್ಯ ಕಾರ್ಯಕಾರಿ ಸಮಿತಿ, ಪದಾಧಿಕಾರಿಗಳ ಸಭೆ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ ನೀಡಿದ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಪಕ್ಷದ ಕೆಲಸ ಮಾಡದೇ ನಿರ್ಲಕ್ಷ್ಯ ಮಾಡುವವರಿಗೆ ಪಕ್ಷದಲ್ಲಿ ಜಾಗವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ನೀಡಿದರು. ಪಕ್ಷ ಸಂಘಟನೆ, ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ರಾಜ್ಯ ಕಾರ್ಯಕಾರಿಣಿ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಪದಾಧಿಕಾರಿಗಳಾದವರು ಬದ್ಧತೆಯಿಂದ ಕೆಲಸ ಮಾಡಬೇಕು. ಪಕ್ಷದ ಕೆಲಸ ನಿರ್ಲಕ್ಷ್ಯ ಮಾಡುವುದನ್ನು ಸಹಿಸುವುದಿಲ್ಲ. […]

Continue Reading
IMG 20220922 WA0051

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ…!

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಸೆಪ್ಟೆಂಬರ್ 23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ಬೆಂಗಳೂರು ಸೆ.23:- ಕಾಂಗ್ರೆಸ್ ಅವರ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ […]

Continue Reading
IMG 20220914 WA0008

ವಿಮ್ಸ್ ಆಸ್ಪತ್ರೆ ಸಾವುಗಳ ಪ್ರಕರಣ-ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಲಿ…!

ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸಾವುಗಳ ಪ್ರಕರಣ ನೈತಿಕಹೊಣೆ ಹೊತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಕೋಲಾರ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು ಕೋಲಾರದಲ್ಲಿಂದು ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ […]

Continue Reading
IMG 20220913 WA0090

ಬಿಜೆಪಿ -40% ಕಮಿಷನ್ ಸರ್ಕಾರ ಎಂದು “ಕೈ “ಅಭಿಯಾನ….!

ಬೆಂಗಳೂರು:-ಬಿಜೆಪಿ ಭ್ರಷ್ಟ ಸರ್ಕಾರ, 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಅಭಿಯಾನ ಆರಂಭಿಸುತ್ತಿದೆ. ಈ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನರ ರಕ್ತ ಹೀರುವ ಕೆಲಸ ನಡೆಯುತ್ತಿದೆ.ಎಂದು‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ:ತಿಳಿಸಿದರು. ಸಂತೋಷ್ ಪಾಟೀಲ್ ಎಂಬ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಗ್ರಾಮೀಣ ಅಭಿವೃದ್ಧಿ ಇಲಾಖೆಯ ಕೆಲಸ ಮಾಡಿ, 40% ಕಮಿಷನ್ ನೀಡದ ಕಾರಣ ಆತನ ಬಿಲ್ ಪಾಸ್ ಆಗಲಿಲ್ಲ. ಹಲವು ಬಾರಿ ಸಚಿವರಾಗಿದ್ದ ಈಶ್ವರಪ್ಪ ಅವರನ್ನು ಭೇಟಿ ಮಾಡಿದಾಗ ಕಮಿಷನ್ ನೀಡದಿದ್ದರೆ ಬಿಲ್ ಪಾಸಾಗಲ್ಲ […]

Continue Reading
IMG 20220910 WA0040

ಜನಸ್ಪಂದನ:2023 ರ ಚುನಾವಣೆ ಯಲ್ಲಿ ಭಾಜಪದ ಕಮಲ ಅರಳಿದೆ…!

ಕರ್ನಾಟಕದಾದ್ಯಂತ ಜನಸ್ಪಂದನ 2023 ರ ಚುನಾವಣೆ ಯಲ್ಲಿ ಭಾಜಪದ ಕಮಲ ಅರಳುವ ಸಂದೇಶ ಸ್ಪಷ್ಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ಗ್ರಾ, ಸೆಪ್ಟೆಂಬರ್ 10 : ಜನಸ್ಪಂದನ ಕರ್ನಾಟಕದ ಹಳ್ಳಿ ಹಳ್ಳಿಗೂ, ಮೂಲೆ ಮೂಲೆಗೂ, ಕರ್ನಾಟಕದ ಪ್ರತಿ ತಾಲ್ಲೂಕು, ಕ್ಷೇತ್ರಕ್ಕೆ ಪ್ರಯಾಣಿಸಲಿದೆ.2023 ರ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ ದ ಕಮಲ ಅರಳುವ ಸಂದೇಶ ಸ್ಪಷ್ಟವಾಗಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಅವರು ಇಂದು ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಆಯೋಜಿಸಿದ್ದ “ ಜನಸ್ಪಂದನ” ರಾಜ್ಯ […]

Continue Reading
IMG 20220907 WA0048

ಮಳೆ ಆವಾಂತರ: ವಿಶೇಷ ಪ್ರಕರಣ ಎಂದು ಪರಿಗಣಿಸಿ ವಿಶೇಷ ಅನುದಾನ ನೀಡಲು ಮನವಿ

ಕೇಂದ್ರ ಅಧ್ಯಯನ ತಂಡದೊಂದಿಗೆ ಸಭೆ; ವಿಶೇಷ ಪ್ರಕರಣ ಎಂದು ಪರಿಗಣಿಸಿ ವಿಶೇಷ ಅನುದಾನ ನೀಡಲು ಮನವಿ: ಸಿಎಂ ಬೊಮ್ಮಾಯಿ ಬೆಂಗಳೂರು, ಸೆಪ್ಟೆಂಬರ್ 07: ಕೇಂದ್ರ ಅಧ್ಯಯನ ತಂಡದೊಂದಿಗೆ ಇಂದು ಸುದೀರ್ಘವಾಗಿ ಚರ್ಚೆ ಮಾಡಲಾಗಿದ್ದು ರಾಜ್ಯದ ಪರಿಸ್ಥಿತಿ ವಿವರಿಸಲಾಗಿದೆ. ಎಲ್ಲಾ ಕೆರೆಗಳು ತುಂಬಿ ಹರಿಯುತ್ತಿದ್ದು ಇದು ವಿಶೇಷವಾದ ಸಂದರ್ಭ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ವಿಶೇಷ ಅನುದಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಮಾಧ್ಯಮ ದವರೊಂದಿಗೆ ಮಾತನಾಡುತ್ತಿದ್ದರು. […]

Continue Reading
IMG 20220904 WA0027

BJP:ಸೆ.17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ…!

ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ: ಸಿ.ಟಿ.ರವಿಬೆಂಗಳೂರು: ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ. 25ರಂದು ನಮ್ಮ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ. ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ […]

Continue Reading