Session Photos 21 02 2024 3 scaled

ವಿಧಾನ ಪರಿಷತ್‌ : ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವ ಕ್ಕೆ ಮುಖ್ಯಮಂತ್ರಿಗಳ ಉತ್ತರ….!

ರಾಜ್ಯಪಾಲರ ಭಾಷಣದ ವಂದನಾನಿರ್ಣಯ ಪ್ರಸ್ತಾವದ ಮೇಲೆ ನಡೆದ ಚರ್ಚೆಗೆ ವಿಧಾನ ಪರಿಷತ್ತಿನಲ್ಲಿ ಮುಖ್ಯಮಂತ್ರಿಗಳ ಉತ್ತರ ಬೆಂಗಳೂರು, ಫೆಬ್ರವರಿ 21, (ಕರ್ನಾಟಕ ವಾರ್ತೆ) : ಫೆಬ್ರವರಿ 12ರಂದು ಗೌರವಾನ್ವಿತ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಸರ್ಕಾರದ ಆಡಳಿತವನ್ನು ನೋಡಿದ್ದಾರೆ, ಸರ್ಕಾರದಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮಗಳನ್ನು ನೋಡಿದ್ದಾರೆ, ಜನಪರ ಆಡಳಿತವನ್ನು ಮೆಚ್ಚಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರು ಸಂವಿಧಾನದ ಗಾಂಭೀರ್ಯ, ಘನತೆ, ಹಿರಿಮೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ. ರಾಜ್ಯಪಾಲರು, ಸತ್ಯವನ್ನು, ಸದಾಭಿಪ್ರಾಯವನ್ನು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಅದಕ್ಕಾಗಿ ಅವರಿಗೆ ನನ್ನ […]

Continue Reading
IMG 20240212 WA0048

ಜಂಟಿ ಅಧಿವೇಶ: ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ….!

*ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ* ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ* *ಬರಪೀಡಿತ ರೈತರಿಗೆ ಕೊಡಲು ಹಣವಿಲ್ಲ; ಸಂಪುಟ ದರ್ಜೆ ಭಾಗ್ಯಕ್ಕೆ ಹಣವಿದೆ!!* *ಭಾಷಣದಲ್ಲಿ ಕಾಂತರಾಜ್ ವರದಿ ಸದ್ದೇ ಇಲ್ಲವಲ್ಲ ಎಂದು ಸಿಎಂಗೆ ಕುಟುಕಿದ ಮಾಜಿ ಮುಖ್ಯಮಂತ್ರಿ* ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಸರಕಾರ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. […]

Continue Reading
IMG 20240211 WA0019 scaled

BJP : 28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ..!

28 ಎಂ.ಪಿ. ಸ್ಥಾನ ಗೆಲ್ಲಲು ಕಾರ್ಯತಂತ್ರ: ಸಿ.ಟಿ.ರವಿ ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕೆಂಬ ನಿಟ್ಟಿನಲ್ಲಿ ಕಾರ್ಯತಂತ್ರವನ್ನು ರೂಪಿಸಲಾಗಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ರಾಜ್ಯದಲ್ಲಿ ಜೆಡಿಎಸ್ ಸೇರಿ 27 ಸ್ಥಾನಗಳು ನಮ್ಮದಾಗಿವೆ. ಇನ್ನೊಂದು ಸೀಟು ಗೆದ್ದರೆ ಶೇ 100 ಸೀಟುಗಳು ನಮ್ಮದಾಗಲಿವೆ. ಆ ನಿಟ್ಟಿನಲ್ಲಿ ಎಲ್ಲ ಕಾರ್ಯತಂತ್ರ ರೂಪಿಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು. ಲೋಕಸಭಾ […]

Continue Reading
IMG 20240207 WA0018

ನವದೆಹಲಿ : ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ….!

ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯದ ವಿರುದ್ಧ ನವದೆಹಲಿಯಲ್ಲಿ ಪ್ರತಿಭಟನೆ* ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ- ಐದು ವರ್ಷಗಳಲ್ಲಿ 1.88 ಕೋಟಿ ರೂ. ಕಡಿತ: ಮುಖ್ಯಮಂತ್ರಿ ಸಿದ್ದರಾಮಯ್ಯ* ನವದೆಹಲಿ, ಫೆಬ್ರವರಿ 07: ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದಾಗಿ 2017-18 ರಿಂದ ಕರ್ನಾಟಕಕ್ಕೆ 1,87,867 ಕೋಟಿ ರೂ.ಗಳ ನಷ್ಟವಾಗಿದ್ದು ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಅವಕಾಶವನ್ನು ತಪ್ಪಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ಮತ್ತು ಕನ್ನಡಿಗರ ಮೇಲೆ ಕೇಂದ್ರ ಸರ್ಕಾರ ಎಸಗಿರುವ ಆರ್ಥಿಕ ದೌರ್ಜನ್ಯದ ಕೇಂದ್ರ ದ ವಿರುದ್ಧ ಜಂತರ್ […]

Continue Reading
IMG 20240127 WA0035 scaled

BJP : ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ…!

ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ: ಯಡಿಯೂರಪ್ಪ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಬೆಂಗಳೂರು: ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಅರಮನೆ ಮೈದಾನದಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು. 2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ […]

Continue Reading
20240125 221500

ಬಿಜೆಪಿ: ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ….!

ಬಿಜೆಪಿಯ ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ: ಜಗದೀಶ್ ಶೆಟ್ಟರ್ ಬೆಂಗಳೂರು: ದೇಶಕ್ಕೆ ಸುರಕ್ಷತೆ ಮತ್ತು ಹೆಚ್ಚಿನ ಶಕ್ತಿ ತುಂಬಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮತ್ತೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರದ -ರಾಜ್ಯದ ನಾಯಕರು ಗೌರವ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಹಾಕಿ ನಾನು ಬಿಜೆಪಿ ಸೇರಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. […]

Continue Reading
IMG 20240124 WA0005

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು – ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ:….!

*ನಮ್ಮ ಸರ್ಕಾರವೇ ಮಂಜೂರು ಮಾಡಿ, ನಾನೇ ಯೋಜನೆಗೆ ಶಂಕುಸ್ಥಾಪನೆ ಮಾಡಿ ಈಗ ಉದ್ಘಾಟನೆ ಮಾಡುತ್ತಿದ್ದೇನೆ: ಸಿ.ಎಂ.ಸಿದ್ದರಾಮಯ್ಯ* *ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ: ಸಿ.ಒಎಂ.ಲೇವಡಿ* *ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ: ಸಿ.ಎಂ.ಬಣ್ಣನೆ* ಪಿರಿಯಾಪಟ್ಟಣ ಜ 24: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 […]

Continue Reading