IMG 20220903 WA0031

JD(S) :ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ….!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣ ಸಿಬಿಐ ತನಿಖೆಗೆ ಮಾಗಡಿ ಶಾಸಕ ಎ.ಮಂಜುನಾಥ್ ಆಗ್ರಹ ಭೂ ಸ್ವಾಧೀನ ಪರಿಹಾರದಲ್ಲೂ ಲೋಪ, ಹಗರಣಸಂಸದ ಪ್ರತಾಪ್ ಸಿಂಹ ವಿರುದ್ಧ ನೇರ ಆರೋಪ ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್‍ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು ಅವರು. ಭೂ ಪರಿಹಾರ ಹಾಗೂ ಹೆದ್ದಾರಿ ಅವ್ಯವಹಾರದ […]

Continue Reading
IMG 20220901 WA0036

ಕಾಂಗ್ರೆಸ್ :ಭಾರತ ಐಕ್ಯತಾ ಯಾತ್ರೆ ….!

ಭಾರತ ಐಕ್ಯತಾ ಯಾತ್ರೆ ಕುರಿತು ಪಕ್ಷದ ಪದಾಧಿಕಾರಿಗಳು ಹಾಗೂ ಸಂಯೋಜಕರ ಸಭೆ … ಭಾರತ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಈಗಾಗಲೇ ಪಕ್ಷದ ಪದಾಧಿಕಾರಿಗಳು ಹಾಗೂ ಶಾಸಕರ ಜತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಭೆ ಮಾಡಿ ವಿವರವಾಗಿ ಚರ್ಚೆ ಮಾಡಿದ್ದಾರೆ. ಉದಯಪುರದಲ್ಲಿ ನಡೆದ ನವಸಂಕಲ್ಪ ಯಾತ್ರೆಯಲ್ಲಿ ದೇಶದ 600ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಸೇರಿ ಚರ್ಚೆ ಮಾಡಿ ಕಾಂಗ್ರೆಸ್ ಪಕ್ಷಕ್ಕೂ ದೇಶಕ್ಕೂ ವಿಶೇಷ ಸಂಬಂಧವಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಹೀಗಾಗಿ […]

Continue Reading
20220810 131148

ಕಮಿಷನ್ ಆರೋಪ-ಕೇವಲ ರಾಜಕೀಯ ಪ್ರೇರಿತ ಹೇಳಿಕೆ….!

40% ಕಮಿಷನ್ ಆರೋಪ- ಕೇವಲ ರಾಜಕೀಯ ಪ್ರೇರಿತ ಹೇಳಿಕೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಆಗಸ್ಟ್ 25 : 40% ಕಮಿಷನ್ ಆರೋಪದ ಬಗ್ಗೆ ನಿರ್ದಿಷ್ಟವಾದ ಸಾಕ್ಷ್ಯಾಧಾರಗಳಿಲ್ಲದೇ, ಕೇವಲ ರಾಜಕೀಯ ಪ್ರೇರಿತ ಬೇಜವಾಬ್ದಾರಿ ಹೇಳಿಕೆಯಾಗಿದೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. 40% ಕಮಿಷನ್ ಆರೋಪದ ಬಗ್ಗೆ ತನಿಖೆ ನಡೆಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಿರ್ದಿಷ್ಟ ದೂರು ಇದ್ದು, […]

Continue Reading
IMG 20220825 WA0018

JD(S): ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ…!

ಗುತ್ತಿಗೆದಾರರಿಗೆ ಹೆಚ್.ಡಿ.ಕುಮಾರಸ್ವಾಮಿ ಕಿವಿಮಾತು ಕಮಿಷನ್ ಖಂಡಿಸಿ ಒಂದು ವರ್ಷ ಕಾಮಗಾರಿ ಕೆಲಸ ನಿಲ್ಲಿಸಿ ಕಮಿಷನ್ ಆಫರ್ ಧಿಕ್ಕರಿಸಿ ಲಾಟರಿ ನಿಷೇಧ ಮಾಡಿದ್ದೆ; ಅಂತ ಇಚ್ಛಾಶಕ್ತಿ ಈ ಸರಕಾರಕ್ಕೆ ಇದೆಯಾ? ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಮೋದಿ ಸೇರಿ ಯಾರಿಗೂ ಇಲ್ಲ*ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ; ಯಾರಿಗೆ ಇದೆ ಮಾನ ಎಂದ ಮಾಜಿ ಸಿಎಂ ಬೆಂಗಳೂರು: ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ, ಆಗ ತಂತಾನೆ ಎಲ್ಲವೂ ಸರಿ ಆಗುತ್ತದೆ […]

Continue Reading
IMG 20220822 WA0005

ಕಾಂಗ್ರೆಸ್ :ರಾಜೀವ್ ಗಾಂಧಿ ಹಾಗೂ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ

ರಾಜೀವ್ ಗಾಂಧಿ ಹಾಗೂ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ: ಇಡೀ ದೇಶದಲ್ಲಿ ಕಾಂಗ್ರೆಸ್ ಇಂದು ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನ ಆಚರಿಸುತ್ತಿದೆ. ಆ.20ರಂದು ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಜನ್ಮದಿನ. ಈ ಇಬ್ಬರು ನಾಯಕರು ಜನ್ಮದಿನ ಒಂದೇ ದಿನ ಆಗಿದ್ದು, ಒಟ್ಟಿಗೆ ಜನ್ಮದಿನ ಆಚರಿಸುತ್ತಿದ್ದೇವೆ. ಆ ಮೂಲಕ ಅವರ ಸ್ಮರಣೆ ಮಾಡುತ್ತಿದ್ದೇವೆ. ರಾಜೀವ್ ಗಾಂಧಿ ಅವರು ಚಿಕ್ಕ ವಯಸ್ಸಿನಲ್ಲಿ ಈ ಬೃಹತ್ ರಾಷ್ಟ್ರದ […]

Continue Reading
IMG 20220705 WA0025

ವಿರೋಧ ಪಕ್ಷದ ನಾಯಕರಿಗೆ ಜೀವ ಬೆದರಿಕೆ:ಸಂಪೂರ್ಣ ತನಿಖೆಗೆ ಆದೇಶ….!

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಸಂಪೂರ್ಣ ತನಿಖೆಗೆ ಆದೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರು, ಆಗಸ್ಟ್ 19: ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಒಡ್ಡಿರುವ ವಿಷಯವನ್ನು ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಂಡಿದೆ ಹಾಗೂ ಸಂಪೂರ್ಣ ತನಿಖೆ ಮಾಡಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರವಾಗಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದು ಸಿದ್ದರಾಮಯ್ಯ ಅವರಿಗೆ […]

Continue Reading
Screenshot 2022 08 12 23 11 53 992 com.google.android.apps .nbu .files

Karnataka:ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ…!

ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್ ನವದೆಹಲಿ, ಆಗಸ್ಟ್ 12ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಅತ್ಯುತ್ತಮವಾಗಿ ಆಡಳಿತ ನೀಡುತ್ತಿದ್ದು ಅವರನ್ನು ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಅವರನ್ನು ಬದಲಾಯಿಸುವ ಉದ್ದೇಶ ಇಲ್ಲ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಇತಿಶ್ರೀ ಹಾಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಕಾಂಗ್ರೆಸ್ ಪಕ್ಷದ ಪಿತ್ತೂರಿ ಹಾಗೂ ಷಡ್ಯಂತ್ರ. ಮುಂದಿನ ವಿಧಾನಸಭೆ ಚುನಾವಣೆಯನ್ನು ನಾವು […]

Continue Reading
IMG 20220629 WA0032

ಜೆಡಿ ಎಸ್ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವ…!

ಮೊದಲು ವಿಧಾನಸೌಧ 3ನೇ ಮಹಡಿ ಸ್ವಚ್ಚ ಮಾಡಿ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಸಿಬಿ ರದ್ದು ಬೆಳವಣಿಗೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೇಳಿಕೆ ವೈದ್ಯಶಿಕ್ಷಣ ಇಲಾಖೆ; ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ 25 ಲಕ್ಷ ಲಂಚ ಜೆಡಿಎಸ್ ಸರಕಾರ ಬಂದರೆ ಸಹಕಾರ ಇಲಾಖೆ ಅಕ್ರಮ ತನಿಖೆ* ಬೆಂಗಳೂರು: ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ […]

Continue Reading
IMG 20220806 WA0003

BJP:ರೌಡಿಸಂ ಕಾಂಗ್ರೆಸ್ ಸಂಸ್ಕೃತಿ…!

ರೌಡಿಸಂ ಕಾಂಗ್ರೆಸ್ ಸಂಸ್ಕೃತಿ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಆಗಸ್ಟ್ 05: ಬಿಬಿಎಂಪಿ ಮೀಸಲಾತಿ ಪಟ್ಟಿಯ ಬಗ್ಗೆ ವಿರೋಧವನ್ನು ಕಾಂಗ್ರೆಸ್ ನ್ಯಾಯಾಲಯದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶವಿದೆ. ಇದನ್ನು ಬಿಟ್ಟು ರೌಡಿಸಂ ಮಾಡಿ ವಿಕಾಸಸೌಧಕ್ಕೆ ನುಗ್ಗಿರುವುದು ಎಷ್ಟು ಸರಿ. ಕಾಂಗ್ರೆಸ್ ಸಂಸ್ಕೃತಿಯನ್ನು ಇದು ತೋರಿಸುತ್ತದೆ. ಇದನ್ನು ಎಲ್ಲರೂ ಖಂಡಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ಇವರ ವತಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಆಯೋಜಿಸಿರುವ ಕೌನ್ಸಿಲ್ ಆಫ್ […]

Continue Reading
IMG 20220806 WA0002

ಕಾಂಗ್ರೆಸ್: ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ

ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ: ಡಿ.ಕೆ. ಶಿವಕುಮಾರ್ ‘ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಮಾಡಬೇಕಿತ್ತು. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಬಾರದು ಎಂಬ ಕಾರಣಕ್ಕೆ, ಬಿಜೆಪಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಸಾಮಾಜಿಕ ನ್ಯಾಯ ಗಾಳಿಗೆ ತೂರಿ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. ಬಿಜೆಪಿ ಸರ್ಕಾರ ಪರಿಶಿಷ್ಟರು, ಹಿಂದುಳಿದವರು ಹಾಗೂ ಮಹಿಳೆಯರಿಗೆ ಮೋಸ ಮಾಡಿದೆ. ಮೋಸಕ್ಕೆ ಮತ್ತೊಂದು ಹೆಸರೇ ಬಿಜೆಪಿ’ ಎಂದು ಎಂದು ಕಾಂಗ್ರೆಸ್ ಕಚೇರಿಯಲ್ಲಿ […]

Continue Reading