Screenshot 2022 07 26 11 55 15 957 com.google.android.apps .nbu .files 1

Congress:ಬಾಯಿ ಬಡಿದುಕೊಂಡು ಸಾಕಾಗಿ ಮೌನಕ್ಕೆ ಶರಣಾಗಿದ್ದಾರೆ

ಬಿಜೆಪಿಗೆ ಶಕ್ತಿ ಇಲ್ಲ ಎನ್ನುವವರಿಗೆ ಜನೋತ್ಸವ ಸಮಾವೇಶದಲ್ಲಿ ಉತ್ತರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಬಾಯಿ ಬಡಿದುಕೊಂಡು ಸಾಕಾಗಿ ಮೌನಕ್ಕೆ ಶರಣಾಗಿದ್ದಾರೆ ಪ್ರಜಾಪ್ರಭುತ್ವವನ್ನು ನಂಬುವವರು ತನಿಖಾ ಸಂಸ್ಥೆಗಳ ಮೇಲೆ ನಂಬಿಕೆ ಇಡಬೇಕು ಬೆಂಗಳೂರು, ಜುಲೈ 26, ಮಂಗಳವಾರ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ […]

Continue Reading
IMG 20220722 WA0076

ಯಡಿಯೂರಪ್ಪ ಅವರ ಮಾರ್ಗದರ್ಶನ ಬಿಜೆಪಿಗೆ ಅತ್ಯಗತ್ಯ…!

ಯಡಿಯೂರಪ್ಪ ಅವರ ಮಾರ್ಗದರ್ಶನ ಬಿಜೆಪಿಗೆ ಅತ್ಯಗತ್ಯ: ಸಚಿವ ಮುರುಗೇಶ್ ನಿರಾಣಿ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಬಿ.ಎಸ್.ವೈ ಸಲಹೆ ಬೇಕು ಬೆಂಗಳೂರು,ಜುಲೈ 22- ದಕ್ಷಿಣ ಭಾರತದಲ್ಲಿ ಬಜೆಪಿಯನ್ನ ಬೇರುಮಟ್ಟದಿಂದ ಸಂಘಟಸಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿರುವ ಮಾಜಿ ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನ ಅಗತ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರೆ ಯಡಿಯೂರಪ್ಪ ಅವರ […]

Continue Reading
20220721 234054

BJP: ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಆಡಳಿತದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೆ ಏರಲಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಬೆಂಗಳೂರು, ಜುಲೈ 21: ಮುಂಬರುವ ದಿನಗಳಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕರ್ನಾಟಕದ ಜೊತೆಗೆ ಅನ್ಯೋನ್ಯ ಸಂಬಂಧವನ್ನು ಹೊಂದಿ, ಅವರ ಆಡಳಿತ ಕಾಲದಲ್ಲಿ ದೇಶ ಅಭಿವೃದ್ಧಿಯ ಉತ್ತುಂಗಕ್ಕೇರಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ರಾಷ್ಟ್ರಪತಿ ಚುನಾವಣೆಯಂದು ಪ್ರಜಾಪ್ರಭುತ್ವ ಗೆದ್ದಿದೆ. ಭಾರತದ ಅತ್ಯಂತ ಉನ್ನತವಾದ ಸ್ಥಾನ ರಾಷ್ಟ್ರಪತಿ ಸ್ಥಾನ. ಆ ಸ್ಥಾನಕ್ಕೆ ಹಿಂದುಳಿದ […]

Continue Reading
20220717 002035

ಕಾಂಗ್ರೆಸ್: ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ…!

ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದೆ: ರಾಮಲಿಂಗಾ ರೆಡ್ಡಿ ಆರೋಪ ಬೆಂಗಳೂರು: ‘ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅವೈಜ್ಞಾನಿಕವಾಗಿದ್ದು, ಬಿಜೆಪಿ ಪಕ್ಷಕ್ಕೆ ಅನುಕೂಲವಾಗುವಂತೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುವಂತೆ ಮಾಡಲಾಗಿದೆ. ಈ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೆಪಗಳು ವ್ಯಕ್ತವಾಗಿದ್ದರೂ ಹೆಸರು ಬದಲಾವಣೆ ಹೊರತು ಯಾವುದೇ ವಾರ್ಡ್ ಗಳಲ್ಲಿ ಬದಲಾವಣೆ ತಂದಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಶನಿವಾರ ಮಾತನಾಡಿದ ಅವರು ವಾರ್ಡ್ ಮರುವಿಂಗಡಣೆ ವಿಚಾರವಾಗಿ ಹೇಳಿದ್ದಿಷ್ಟು; […]

Continue Reading
IMG 20220716 WA0021

BJP:ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್, ಜೆಡಿ(ಎಸ್) ಪಕ್ಷದ ಹಲವು ಶಾಸಕರು ಬಿಜೆಪಿಗೆ…!

ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್, ಜೆಡಿಎಸ್ಪಕ್ಷಗಳ ಹಲವು ಶಾಸಕರು ಬಿಜೆಪಿಗೆ- ಮಹೇಶ್ ಟೆಂಗಿನಕಾಯಿಬೆಂಗಳೂರು: ಹಳೆ ಮೈಸೂರು ಹಾಗೂ ಕಲ್ಯಾಣ ಕರ್ನಾಟಕದ ಅನೇಕ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರು, ನಾಯಕರು ಮತ್ತು ಹಿರಿಯರು ಈಗಾಗಲೇ ನಮ್ಮ ಹಿರಿಯರ ಸಂಪರ್ಕದಲ್ಲಿದ್ದಾರೆ. ಅವರನ್ನು ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳೆ ಮೈಸೂರು ಹಾಗೂ […]

Continue Reading
IMG 20220710 WA0051

ರಾಷ್ಟ್ರಪತಿ ಚುನಾವಣೆ: ಬಿಜೆಪಿ‌ ಅಭ್ಯರ್ಥಿ ಗೆ ಜೆಡಿ (ಎಸ್) ಬೆಂಬಲ…!

ರಾಷ್ಟ್ರಪತಿ ಚುನಾವಣೆ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್‌ ಬೆಂಬಲ ಘೋಷಣೆಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ**ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು. ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ […]

Continue Reading
IMG 20220714 WA0027

ಬಿಜೆಪಿ ಚಿಂತನ ಸಭೆ-ಬಸವರಾಜ ಬೊಮ್ಮಾಯಿ

ನಾಳೆ ಬಿಜೆಪಿ ಚಿಂತನ ಸಭೆ- ಬಸವರಾಜ ಬೊಮ್ಮಾಯಿ ಬೆಂಗಳೂರು: ನಾಳೆ ನಡೆಯುವ ಚಿಂತನ ಸಭೆಯ ಕುರಿತು ಇಂದು ಚರ್ಚಿಸಲಾಗಿದೆ. ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಈ ಚರ್ಚೆ ನಡೆದಿದೆ. ಸಂಘಟನೆ ವಿಚಾರ, ಪಕ್ಷವನ್ನು ಇನ್ನಷ್ಟು ಬಲಪಡಿಸುವುದು, ಮುಂಬರುವ ಚುನಾವಣೆ ಎದುರಿಸುವ ಕುರಿತು ನಾಳೆ ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ […]

Continue Reading
IMG 20220710 WA0048

ಜೆಡಿ ಎಸ್ :ರಾಷ್ಟ್ರಪತಿ ಚುನಾವಣೆ ಶ್ರೀಮತಿ ದ್ರೌಪದಿ ಮುರ್ಮು ಗೆ ಬೆಂಬಲ…?

ರಾಷ್ಟ್ರಪತಿ ಚುನಾವಣೆ: ಜೆಡಿಎಸ್ ಬೆಂಬಲ ಕೋರಿದ ಶ್ರೀಮತಿ ದ್ರೌಪದಿ ಮುರ್ಮು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜತೆ ಭೇಟಿ: ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತಿ ಬೆಂಗಳೂರು: ಎನ್ ಡಿ ಎ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಸಂಜೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರದ ಇನ್ನೋರ್ವ […]

Continue Reading
IMG 20220705 WA0036

ನೈತಿಕ ಹೊಣೆ ಹೊತ್ತು ಸಿಎಂ, ಗೃಹಸಚಿವರು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಪಾಲರೇ ಸರ್ಕಾರವನ್ನು ವಜಾಗೊಳಿಸಬೇಕು:

ನೈತಿಕ ಹೊಣೆ ಹೊತ್ತು ಸಿಎಂ, ಗೃಹಸಚಿವರು ರಾಜೀನಾಮೆ ನೀಡಬೇಕು, ಇಲ್ಲದಿದ್ದರೆ ರಾಜ್ಯಪಾಲರೇ ಸರ್ಕಾರವನ್ನು ವಜಾಗೊಳಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ ಬೆಂಗಳೂರು: ಪಿಎಸ್ ಐ ಅಕ್ರಮ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಅವರ ಬಂಧನವಾಗಿದ್ದು, ಸರ್ಕಾರ ಈ ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯಪಾಲರೇ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಜ್ಯದ ಮಾನ ಉಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ […]

Continue Reading
IMG 20220701 WA0029

JD(S) :ಡಿಸೆಂಬರ್’ನಲ್ಲೇ ವಿಧಾನಸಭೆ ಚುನಾವಣೆ:

ಜೆಡಿಎಸ್ ಜನತಾಮಿತ್ರ ಶುಭಾರಂಭಜುಲೈ 17ಕ್ಕೆ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಡಿಸೆಂಬರ್’ನಲ್ಲೇ ವಿಧಾನಸಭೆ ಚುನಾವಣೆ: ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ಬೆಂಗಳೂರು: ವಿಧಾನಸಭೆ ಚುನಾವಣೆ ಡಿಸೆಂಬರ್ ನಲ್ಲೇ ಎದುರಾಗುವ ಸಾಧ್ಯತೆಗಳಿವೆ. ಕಾರ್ಯಕರ್ತರು ಈಗಿನಿಂದಲೇ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನುಗೆಲ್ಲುವ ವಾತಾವರಣ ಜೆಡಿಎಸ್ ಗೆ ಇದೆ. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ […]

Continue Reading