BJP: ಕಾಂಗ್ರೆಸ್ನವರು ಬೌದ್ಧಿಕವಾಗಿ, ರಾಜಕೀಯವಾಗಿ, ಸಂಘಟನಾತ್ಮಕವಾಗಿ ದಿವಾಳಿಯಾಗಿದ್ದಾರೆ
ಕಾಂಗ್ರೆಸ್ನವರು ಬೌದ್ಧಿಕವಾಗಿ, ರಾಜಕೀಯವಾಗಿ, ಸಂಘಟನಾತ್ಮಕವಾಗಿ ದಿವಾಳಿಯಾಗಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಜೂನ್ 18: ಕಾಂಗ್ರೆಸ್ ನವರು ದಿವಾಳಿಯಾಗಿದ್ದಾರೆ. ಅವರು ಬೌದ್ಧಿಕವಾಗಿ, ರಾಜಕೀಯವಾಗಿ, ಸಂಘಟನಾತ್ಮಕವಾಗಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಇಂದು ನಡೆದ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಮಾತನಾಡುತ್ತಿದ್ದರು. ದೇಶದಲ್ಲಿ ಮತ್ತೊಮ್ಮೆ ಅರಾಜಕತೆಯನ್ನು ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಶಾಂತಿ ಇರುವಲ್ಲಿ ದೇಶದ ಪ್ರಗತಿ ಸಾಧ್ಯ. ಅವರಿಗೆ ಶಾಂತಿ ಬೇಕಾಗಿಲ್ಲ. ಅಧಿಕಾರ ಬೇಕು. ಅದಕ್ಕಾಗಿ ಯಾವುದೇ ಮಾರ್ಗ ಹಿಡಿಯಲು ತಯಾರಿದ್ದಾರೆ. ಸಣ್ಣ […]
Continue Reading