BJP:ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ….!
ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭ: ಬಸವರಾಜ ಬೊಮ್ಮಾಯಿಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಲಿದ್ದೇವೆ. ಪಕ್ಷದ ವತಿಯಿಂದ ಬೂತ್ ಕಮಿಟಿ ಮತ್ತು ವಾರ್ಡ್ ಸಮಿತಿಗಳನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ನನ್ನ ಸಚಿವಸಂಪುಟದ […]
Continue Reading