ಕಾಂಗ್ರೆಸ್ ಚಿಂತನಾ ಶಿಬಿರ: ದೇಶದ ಆರ್ಥಿಕ ಪರಿಸ್ಥಿತಿ ಯ ವಿಚಾರ ಮಂಡನೆ…!
ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಎಐಸಿಸಿ ಚಿಂತನಾ ಶಿಬಿರದಲ್ಲಿ ಮಾನ್ಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರ್ಥಿಕತೆ ಕುರಿತಂತೆ ವಿಚಾರ ಮಂಡಿಸಿದರು. ದೇಶದ ಈ ಹೊತ್ತಿನ ಆತಂಕಕಾರಿಯಾದ ಆರ್ಥಿಕ ಪರಿಸ್ಥಿತಿ, ಜನತೆ ಈ ಕೆಟ್ಟ ಸ್ಥಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ, ಧ್ವನಿ ಎತ್ತದೇ ಹೋದರೆ ಮತ್ತೆಂದೂ ದೇಶ ಮೊದಲಿನ ಸ್ಥಿತಿಗೆ ಚೇತರಿಸಿಕೊಳ್ಳುವ ಸಾಧ್ಯತೆಗಳೇ ಇಲ್ಲ ಎಂಬ ಅಭಿಪ್ರಾಯವನ್ನು ಅವರು ಶಿಬಿರದಲ್ಲಿ ಮಂಡಿಸಿದರು. ಸಿದ್ದರಾಮಯ್ಯ ಅವರು ಮಂಡಿಸಿದ ಸಂಗತಿಗಳ ಸಾರಾಂಶಗಳು… ದೇಶದ ಆರ್ಥಿಕತೆ ದಿನದಿಂದ ದಿನಕ್ಕೆ ನಿರಾಶಾದಾಯಕ ಸ್ಥಿತಿಯತ್ತ […]
Continue Reading