IMG 20220421 WA0014

AAP:ಬಿಜೆಪಿಯ 40% ಕಮಿಷನ್‌ ಸರ್ಕಾರವನ್ನು ಬದಿಗೊತ್ತಿ, ಎಎಪಿಯ 0% ಕಮಿಷನ್‌ ಸರ್ಕಾರ ತನ್ನಿ…!

ಬೆಂಗಳೂರಿನಲ್ಲಿ ಎಎಪಿಯ ಬೃಹತ್‌ ರೈತ ಸಮಾವೇಶ ಬಿಜೆಪಿಯ 40% ಕಮಿಷನ್‌ ಸರ್ಕಾರವನ್ನು ಬದಿಗೊತ್ತಿ, ಎಎಪಿಯ 0% ಕಮಿಷನ್‌ ಸರ್ಕಾರ ತರಲು ಕೇಜ್ರಿವಾಲ್‌ ಕರೆ ಎಎಪಿಗೆ ರೈತ ಸಂಘದ ಸಂಪೂರ್ಣ ಬೆಂಬಲ ಘೋಷಣೆ ಬೆಂಗಳೂರು: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಉಪಸ್ಥಿತಿಯಲ್ಲಿ ನಡೆದ ಬೃಹತ್‌ ರೈತ ಸಮಾವೇಶದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ರವರು ಆಮ್‌ ಆದ್ಮಿ ಪಾರ್ಟಿ ಸೇರಿದರು. ಸಮಾವೇಶದಲ್ಲಿ ಮಾತನಾಡಿದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, “ಕರ್ನಾಟಕದಲ್ಲಿ 40% ಕಮಿಷನ್‌ […]

Continue Reading
IMG 20220417 WA0036

BJP:ವಿಜಯನಗರದಲ್ಲಿ ಚುನಾವಣೆ ರಣಕಹಳೆ….!

ವಿಜಯನಗರದಲ್ಲಿ ಚುನಾವಣೆ ರಣಕಹಳೆ ಮೊಳಗಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕದ ಭವ್ಯ ಭವಿಷ್ಯ ನಿರ್ಮಿಸಲು ಸಿದ್ದರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ವಿಜಯನಗರ, ಏಪ್ರಿಲ್ 17: ವಿಜಯನಗರದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ವಿಜಯನಗರ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣಾ ರಣಕಹಳೆಯನ್ನು ಮೊಳಗಿಸಿದರು. ವಿಜಯನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಜಯನಗರದ ಪುಣ್ಯಭೂಮಿಯಿಂದ ನ್ಹಾಯಸಮ್ಮತ, ಸಕಾರಾತ್ಮಕ ಪ್ರಜಾಪ್ರಭುತ್ವದ ಸಮರವನ್ನು ಸಾರಿದ್ದೇವೆ. ನಿಮ್ಮೆಲ್ಲರ ಪರಿಶ್ರಮ, ನಮ್ಮ ನಾಯಕರಾದ […]

Continue Reading
IMG 20220417 WA0032

ಮೋದಿಯವರ ಕನಸು ನನಸಾಗಿಸಲು ಕರ್ನಾಟಕದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ

ಮೋದಿಯವರ ಕನಸು ನನಸಾಗಿಸಲು ಕರ್ನಾಟಕದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕಿದೆ: ಜೆ.ಪಿ.ನಡ್ಡಾ ವಿಜಯನಗರ : ಕಾಂಗ್ರೆಸ್ ಇದ್ದಲ್ಲಿ ಭ್ರಷ್ಟಾಚಾರ, ಕಮಿಷನ್ ಇದೆ. ಪಿಎಫ್‍ಐ ಮೇಲಿನ ಪ್ರಕರಣಗಳನ್ನು ರದ್ದು ಮಾಡಿದ ಸಿದ್ದರಾಮಯ್ಯ ಅವರು ಒಳಗಿನಿಂದ ಆ ಸಂಘಟನೆ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆಯೇ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಪ್ರಶ್ನಿಸಿದರು.ಹೊಸಪೇಟೆಯಲ್ಲಿ ಇಂದು ಏರ್ಪಡಿಸಿದ್ದ ವಿಶೇಷ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಪಂಚರಾಜ್ಯ ಚುನಾವಣೆಯಲ್ಲಿ ನಾವು ನಾಲ್ಕು ರಾಜ್ಯಗಳಲ್ಲಿ ಮತ್ತೆ ಗೆದ್ದಿದ್ದೇವೆ. ಕಾಂಗ್ರೆಸ್ ಎಲ್ಲ ಕಡೆ ಹೀನಾಯ ಸೋಲು ಕಂಡಿದೆ. […]

Continue Reading
IMG 20220417 WA0018

ಬಿಜೆಪಿ: ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ..!

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ- ಎಂ.ಜಿ.ಮಹೇಶ್ ವಿಜಯನಗರ : ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು ತಿಳಿಸಿದರು.ಹೊಸಪೇಟೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಬಿಜೆಪಿ ಸರಕಾರವು ಇಷ್ಟೆಲ್ಲ ಪ್ರಗತಿಗಳನ್ನು […]

Continue Reading
IMG 20220417 WA0008

ತೆನೆಹೊತ್ತ ಮಹಿಳೆಗೆ ನೂತನ ಸಾರಥಿ….!

ಬೆಂಗಳೂರು: ಜೆಡಿ ಎಸ್ ಪಕ್ಷದ ರಾಜ್ಯ ಅಧ್ಯಕ್ಷರಾಗಿ ಮಾಜಿ ಸಚಿವರಾದ ಸಿ ಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೇಂದ್ರದ ಮಾಜಿ ಸಚಿವ ಸಿ. ಎಂ.ಇಬ್ರಾಹಿಂ ಅವರು ಜಾತ್ಯತೀತ ಜನತಾದಳ ರಾಜ್ಯಾಧ್ಯಕ್ಷರಾಗಿ ಇಂದು ಅಧಿಕಾರ ವಹಿಸಿಕೊಂಡರು. ತೆನೆ ಹೊತ್ತ ಮಹಿಳೆ ಯನ್ನು ಮುನ್ನೆಡುಸುವ ಜವಬ್ದಾರಿ ಈಗ ಸಿ ಎಂ ಇಬ್ರಾಹಿಂ ಅವರದ್ದಾಗಿದೆ. 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ವನ್ನು ಅಧಿಕಾರ ಗದ್ದು ಗೆ‌ ತರಬೇಕಿದೆ. […]

Continue Reading
IMG 20220416 WA0055

ಜೆಡಿ(ಎಸ್) :ಐದು ವರ್ಷ ಅಧಿಕಾರ ಕೊಡಿ, ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಟಾನ ಮಾಡುವೆ…!

ಜನತಾ ಜಲದಾರೆ ಸಂಕಲ್ಪ ಸಮಾವೇಶ ಐದು ವರ್ಷ ಅಧಿಕಾರ ಕೊಡಿ, ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಟಾನ ಮಾಡುವೆ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುವೆ ಆಲಮಟ್ಟಿ: ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಮೇಲೆ ವಾಗ್ದಾಳಿ ಆಲಮಟ್ಟಿ: 5 ವರ್ಷ ಪೂರ್ಣ ಪ್ರಮಾಣದ ಜೆಡಿಎಸ್ ಸರಕಾರ ನೀಡಿ. 75 ವರ್ಷಗಳಿಂದ ರಾಜ್ಯಕ್ಕೆ ಆಗಿರುವ ನೀರಾವರಿ ಅನ್ಯಾಯವನ್ನು ಸರಿಪಡಿಸುತ್ತೇನೆ. ಇಲ್ಲವಾದರೆ ಪಕ್ಷವನ್ನು ಬರ್ಕಾಸ್ತು ಮಾಡಿ ಮನೆಗೆ ಹೋಗುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜನತೆಗೆ ನೇರ […]

Continue Reading
images 5

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ಸಿಎಂ ಇಬ್ರಾಹಿಂ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ಸಿಎಂ ಇಬ್ರಾಹಿಂ ಪದಗ್ರಹಣ ಜೆಡಿಎಸ್ ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ.ಕುಮಾರಸ್ವಾಮಿ ಅಧಿಕಾರ ಸ್ವೀಕಾರವೂ ನಾಳೆಯೇ ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು […]

Continue Reading
IMG 20220413 WA0028

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್: ಶವ ಸಂಸ್ಕಾರದಲ್ಲೂ ರಾಜಕೀಯ….!

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಸಚಿವ ಮುರುಗೇಶ್ ನಿರಾಣಿ ವಾಗ್ದಾಳಿ ನಿಮ್ಮ ಕ್ಷೇತ್ರದಲ್ಲಿ ನಡೆಸಿದ ಕಾಮಗಾರಿ ಗೊತ್ತಿರಲಿಲ್ಲವೇ? ಕ್ಷೇತ್ರಕ್ಕೆ ‌ಸಾವಿರಾರು ಕೋಟಿ ಅನುದಾನ ತರುವ ನಿಮಗೆ ನಾಲ್ಕು ಕೋಟಿ ಯಾವ ಲೆಕ್ಕ ಶವ ಸಂಸ್ಕಾರದಲ್ಲೂ ರಾಜಕೀಯ ಈಶ್ವರಪ್ಪ ಆರೋಪ ಮುಕ್ತರಾಗಿ ಹೊರ ಬರುತ್ತಾರೆ. ಬಾಗಲಕೋಟೆ ( ಇಳಕಲ್ ) ಫೆ, 15-ನನ್ನ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ತಂದಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎನ್ನುವ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಾಲ್ಕು ಕೋಟಿ […]

Continue Reading
Screenshot 2022 04 15 15 08 07 144 com.google.android.apps .nbu .files

ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ:

ಕಾಂಗ್ರೆಸ್ ಅವರು ತನಿಖಾಧಿಕಾರಿಗಳಾಗಬೇಕಿಲ್ಲ: ಮುಕ್ತ ತನಿಖೆಯಾಗಲು ಬಿಡಬೇಕು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಏಪ್ರಿಲ್ 15: ಕಾಂಗ್ರೆಸ್ ಅವರು ವಕೀಲರು ಹಾಗೂ ನ್ಯಾಯಮೂರ್ತಿಗಳಾಗುವ ಅವಶ್ಯಕತೆ ಇಲ್ಲ. ಸಂತೋಷ್ ಆತ್ಮಹತ್ಯೆ ಪ್ರಕರಣ ಮುಕ್ತವಾಗಿ ತನಿಖೆಯಾಗಲು ಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಈಶ್ವರಪ್ಪ ಅವರನ್ನು ಬಂಧಿಸಬೇಕೆಂಬ ವಿರೋಧ ಪಕ್ಷಗಳ ಒತ್ತಾಯದ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ತಮ್ಮ ಕೆಲಸ ಮಾಡಲು ಬಿಡಬೇಕು. ಪೊಲೀಸ್ ಆಗಲಿ ಸಿಬಿಐ […]

Continue Reading
IMG 20220412 WA0042

ಜನತಾ ಜಲಧಾರೆ: ಜಲ ಸಂಗ್ರಹಕ್ಕೆ ಹೊರಟ15 ಗಂಗಾ ರಥಗಳನ್ನು ಬೀಳ್ಕೊಟ್ಟ ದೇವೇಗೌಡರು

ಜನತಾ ಜಲಧಾರೆ: ಜಲ ಸಂಗ್ರಹಕ್ಕೆ ಹೊರಟ15 ಗಂಗಾ ರಥಗಳನ್ನು ಬೀಳ್ಕೊಟ್ಟ ದೇವೇಗೌಡರು ರಾಮನಗರ: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೃಷಿ ಮತ್ತು ಕುಡಿಯಲು ಸಮೃದ್ಧ ನೀರು ಒದಗಿಸುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷವೂ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಲ ಸಂಗ್ರಹಕ್ಕೆ ಹೊರಟ 15 ಗಂಗಾ ರಥಗಳಿಗೆ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಚಾಲನೆ ನೀಡಿದರು. ರಾಮನಗರದಲ್ಲಿ ಇಂದು ಗ್ರಾಮದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದ ನಂತರ ರಾಜ್ಯದ 15 ಸ್ಥಳಗಳಲ್ಲಿ ಇದೆ ತಿಂಗಳ […]

Continue Reading