ದಿನ ಬೆಳಗಾದರೆ ಪೆಟ್ರೋಲ್- ಡೀಸೆಲ್ ದರ ಏರಿಕೆಯ ಉಡುಗೊರೆ…!
ಬಿಜೆಪಿಯಿಂದ ಜನಸಾಮಾನ್ಯರಿಗೆ 1,25,407.20 ಕೋಟಿ ಹೊರೆಯೇ ಉಡುಗೊರೆ ಬಿಜೆಪಿ ಸರ್ಕಾರ ಚುನಾವಣೆಯ ಗೆಲುವು ಲೂಟಿಗೆ ಸಿಕ್ಕ ಪರವಾನಿಗೆ ಎಂದು ಭಾವಿಸಿದೆ. ಏಪ್ರಿಲ್ 1ರಿಂದ ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆಯ ನಿರ್ಧಾರದಿಂದ ಎಲ್ಲ ಜನಸಾಮಾನ್ಯರ ನಿತ್ಯ ಬದುಕಿನ ಬಜೆಟ್ ಮೇಲೆ ಗದಾಪ್ರಹಾರ ಮಾಡಿದೆ. ಪ್ರತಿಯೊಬ್ಬರಿಗೂ ‘ದುಬಾರಿ’ಯಲ್ಲಿ ಬದುಕುವುದು ದೊಡ್ಡ ಸವಾಲಾಗಿದೆ. ‘ದುಬಾರಿ’ಯಿಂದ ಪ್ರತಿಯೊಂದು ಮನೆಯಲ್ಲಿ ಬದುಕು ದುಸ್ತರವಾಗಿದೆ. ‘ದುಬಾರಿ’ಯು ಪ್ರತಿಯೊಬ್ಬರ ಜೀವನವನ್ನು ಕಮರಿಸುತ್ತಿದೆ. ಆದರೆ…. ಬಿಜೆಪಿಯು ಹಾಗೂ ಮೋದಿ ಸರ್ಕಾರವು ನಿತ್ಯವೂ ‘ದುಬಾರಿ’ಯನ್ನು ಸಂಭ್ರಮಿಸುವ ಮೂಲಕ ಜನರ […]
Continue Reading