AAP:ಸದ್ಯದಲ್ಲೇ ಕರ್ನಾಟಕದಲ್ಲಿ ಸಾಮರ್ಥ್ಯ ಪ್ರದರ್ಶನ….!
ಸದ್ಯದಲ್ಲೇ ಕರ್ನಾಟಕದಲ್ಲಿ ಸಾಮರ್ಥ್ಯ ಪ್ರದರ್ಶನ: ಪೃಥ್ವಿ ರೆಡ್ಡಿ ಪಂಜಾಬ್ ಮಾತ್ರವಲ್ಲದೇ ಇಡೀ ದೇಶದಲ್ಲಿ ಆಮ್ ಆದ್ಮಿ ಪಾರ್ಟಿಯ ಪರ್ವ ಆರಂಭವಾಗಿದ್ದು, ಮುಂದಿನ ಚುನಾವಣೆಗಳಲ್ಲಿ ಕರ್ನಾಟಕದಲ್ಲೂ ಪಕ್ಷವು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ ಎಂದು ಎಎಪಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಪಂಜಾಬ್ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಪೃಥ್ವಿ ರೆಡ್ಡಿ, “ದೆಹಲಿಯಲ್ಲಿ ಕೇಜ್ರಿವಾಲ್ ಸರ್ಕಾರ ನೀಡಿದ ಜನಪರ ಹಾಗೂ ಪಾರದರ್ಶಕ ಆಡಳಿತವು ಪಂಜಾಬ್‌ನಲ್ಲಿ ಪಕ್ಷಕ್ಕೆ ಭರ್ಜರಿ ಬಹುಮತ ತಂದುಕೊಟ್ಟಿದೆ. ಕರ್ನಾಟಕ ಕೂಡ ಆಮ್ ಆದ್ಮಿ ಪಾರ್ಟಿಯ ಆಡಳಿತವನ್ನು […]
Continue Reading