IMG 20220128 WA0049

JD( S) :ಸಿದ್ದರಾಮಯ್ಯ ಕರೆದುಕೊಂಡು ಹೋದ ಯಾರನ್ನೂ ಬೆಳೆಸಲಿಲ್ಲ….!

ಸಿಎಂ ಇಬ್ರಾಹಿಂ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಇಬ್ರಾಹಿಂ ನಿವಾಸಕ್ಕೆ ಬೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ಕರೆದುಕೊಂಡು ಹೋದ ಯಾರನ್ನೂ ಬೆಳೆಸಲಿಲ್ಲ ಎಂದು ದೂರಿದ ಹೆಚ್.ಡಿ.ಕೆ ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಘೋಷಣೆ ಮಾಡಿರುವ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಅದ ಹೆಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ತಮ್ಮ ಸ್ವಕ್ಷೇತ್ರಕ್ಕೆ […]

Continue Reading
IMG 20211227 WA0007

ಅಧಿಕಾರಕ್ಕಾಗಿ ಜೆಡಿಎಸ್ ಯಾರ ಮನೆ ಬಾಗಿಲನ್ನೂ ಬಡಿದಿಲ್ಲ….!

ಅಧಿಕಾರಕ್ಕಾಗಿ ಜೆಡಿಎಸ್ ಯಾರ ಮನೆ ಬಾಗಿಲನ್ನೂ ಬಡಿದಿಲ್ಲ, ಮುಂದೆ ಬಡಿಯುವುದೂ ಇಲ್ಲ: ಹೆಚ್.ಡಿ.ಕೆ ರಾಷ್ಟ್ರೀಯ ಪಕ್ಷಗಳು ಆತಂತ್ರವಾದಾಗ ನಮ್ಮ ಮನೆ ಬಾಗಿಲು ಬಡಿದ್ದಾರೆ: ಮುಖ್ಯಮಂತ್ರಿ ಬೊಮ್ಮಾಯಿಗೆ ನೇರ ಟಾಂಗ್ 2023ರ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಇಲ್ಲಸಿಎಂ ಇಬ್ರಾಹಿಂ ಪಕ್ಷಕ್ಕೆ ಬಂದರೆ ಅರ್ಹ ಗೌರವ ನೀಡುತ್ತೇವೆ ಎಂದ ಮಾಜಿ ಸಿಎಂ ಬೆಂಗಳೂರು: ಯಾವುದೇ ಕಾರಣಕ್ಕೂ ರಾಷ್ಟ್ರೀಯ ಪಕ್ಷಗಳ ಮನೆ ಬಾಗಿಲಿಗೆ ಅಧಿಕಾರಕ್ಕಾಗಿ ಈವರೆಗೆ ಹೋಗಿಲ್ಲ. ಇನ್ನು ಮುಂದೆಯೂ ಹೋಗುವುದಿಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದೂ ಇಲ್ಲ […]

Continue Reading
20220126 215802

JD(S) : ಸಿದ್ದರಾಮಯ್ಯ, ಸುಳ್ಳು ರಾಮಯ್ಯ ಯಾವ ಪಕ್ಷದ ಬಾಲಂಗೋಚಿ?

ಸಿದ್ದರಾಮಯ್ಯ, ಸುಳ್ಳು ರಾಮಯ್ಯ ಯಾವ ಪಕ್ಷದ ಬಾಲಂಗೋಚಿ?ಪ್ರತಿಪಕ್ಷ ನಾಯಕರಿಗೆ ನೇರ ಪ್ರಶ್ನೆ ಕೇಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯಡಿಯೂರಪ್ಪ ಅವರಿಂದ ಹಣ ಪಡೆದ ಬಗ್ಗೆ ಜನಕ್ಕೆ ಸತ್ಯ ಹೇಳಿ ಎಂದು ಟಾಂಗ್ ಹೆಚ್ಡಿಕೆ ಹೇಳಿದ್ದೇನು?*ರಮೇಶ್ ಜಾರಕಿಹೊಳಿ ಅವರಿಗೆ ಧನ್ಯವಾದ*ಅರ್ಕಾವತಿ ಕರ್ಮಕಾಂಡ ಬಿಜೆಪಿ ಸರಕಾರದ ಕಮೀಷನ್ ವ್ಯವಹಾರಕ್ಕಿಂತ ದೊಡ್ಡ ಹಗರಣ*ಶಾಸಕರ ಬಗ್ಗೆ ಅನುಮಾನ ಪಡಲಾರೆ ಬೆಂಗಳೂರು: ಬಿಜೆಪಿ ಪಕ್ಷದ ಅನೇಕ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿರುವ ಸಿದ್ದರಾಮಯ್ಯ ಸ್ವತಃ ಅವರು ಯಾವ ಪಕ್ಷದ ಬಾಲಗೋಚಿ ಎನ್ನುವುದು ಕಣ್ಣಿಗೆ ಕಟ್ಟಿದಂತೆ […]

Continue Reading
IMG 20220123 WA0011

BJP:ನಿಗಮ, ಮಂಡಳಿಗಳಿಗೆ ನೇಮಕಾತಿ ಪಕ್ಷದ ಮೇಲೆ ಅವಲಂಬಿಸಿದೆ…

ನಿಗಮ, ಮಂಡಳಿಗಳಿಗೆ ನೇಮಕಾತಿ ಪಕ್ಷದ ಮೇಲೆ ಅವಲಂಬಿಸಿದೆ ಸಿಎಂ ಬಸವರಾಜ ಬೊಮ್ಮಾಯಿ ಜನವರಿ 24: ನಿಗಮ ಹಾಗೂ ಮಂಡಳಿಗಳಿಗೆ ನೇಮಕಾತಿಯು ಪಕ್ಷದಲ್ಲಿ ಈ ಕುರಿತ ಚರ್ಚೆಯ ಮೇಲೆ ಅವಲಂಬಿತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್ ಅವರು ಮುಂದಿನ ವಾರ ಆಗಲಿದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಪಕ್ಷದ ಮೇಲೆ ಅವಲಂಬಿಸಿದೆ. ಅದರ ಆಧಾರದ ಮೇಲೆ ಮುಂದಿನ ಕ್ರಮ […]

Continue Reading
IMG 20220113 WA0024

BJP: ಸಿ.ಎಂ. ಕುರ್ಚಿಯ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ

ಸಿ.ಎಂ. ಕುರ್ಚಿಯ ಸ್ಪರ್ಧೆಗಾಗಿ ಕಾಂಗ್ರೆಸ್ ಪಾದಯಾತ್ರೆ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯ ಸ್ಪರ್ಧೆಯಲ್ಲಿ ನಾ ಮುಂದೆ ತಾ ಮುಂದೆ ಎಂದು ಸ್ಪರ್ಧೆಗೆ ಇಳಿವಂತೆ ಕಾಂಗ್ರೆಸ್‍ನವರು ಭಂಡತನದ ಪಾದಯಾತ್ರೆ ಮಾಡುತ್ತಿದ್ದಾರೆ. ಕಾಂಗ್ರೆಸ್‍ನವರಿಗೆ ಸಾಮಾನ್ಯ ಜ್ಞಾನದ ಗುಲಗಂಜಿಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹೆಚ್ಚಳದ ನಡುವೆ ಪಾದಯಾತ್ರೆ ಬೇಡ ಎಂದು ಹೈಕೋರ್ಟ್ ಹೇಳಿದ […]

Continue Reading
IMG 20220113 WA0010

ಕಾಂಗ್ರೆಸ್ : ಮೇಕೆದಾಟು ಪಾದಯಾತ್ರೆ ಅಂತ್ಯ…!

ರಾಮನಗರ: ಮೇಕೆದಾಟು ಯೋಜನೆ ಗೆ ಆಗ್ರಹಿಸಿ ಕ್ರಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪಾದಯಾತ್ರೆ ಯನ್ನು ಮೊಟಕು ಗೊಳಿಸಿದೆ. ಐದು ದಿನಗಳ ಕಾಲ ನಡೆದ ಪಾದಯಾತ್ರೆ ಅಂತ್ಯ ವಾಗಿದೆ. ಕೊರೊನಾ ಸೋಂಕು ಕಡಿಮೆಯಾದ ಮೇಲೆ ಪಾದಯಾತ್ರೆ ರಾಮನಗರದಿಂದ ಮುಂದುವರೆಸಲಾಗುವುದು ಎಂದು ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ ಸುದ್ದಿಗೋಷ್ಠಿ ಯಲ್ಲಿ ತಿಳಿಸಿದರು. ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗಿದ್ದು. ಪಾದಯಾತ್ರೆ ಯಿಂದ ಕೊರೊನಾ ಸೊಂಕು ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂಬ‌ ಕೂಗು‌ ರಾಜ್ಯಾದ್ಯಂತ ವ್ಯಕ್ತವಾಗಿತ್ತು. ವಿರೋಧ ಪಕ್ಷವಾಗಿ ಜವಬ್ದಾರಿ ಯಿಂದ‌‌ ವರ್ತಿಸ ಬೇಕಾ ಕಾಂಗ್ರೆಸ್ […]

Continue Reading
IMG 20211119 WA0042

ಹೈಕೋರ್ಟ್ ಛೀಮಾರಿ ಹಾಕಿದೆ:ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿ ಸರಕಾರವನ್ನು ಒತ್ತಾಯಿಸಿದ: ಹೆಚ್ ಡಿಕೆ

ಹೈಕೋರ್ಟ್ ಛೀಮಾರಿ ಹಾಕಿದೆ.. ಕಾಂಗ್ರೆಸ್ ಪಾದಯಾತ್ರೆ ನಿಲ್ಲಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳಿಸರಕಾರವನ್ನು ಒತ್ತಾಯಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ಬಗ್ಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಒಂದು ವೇಳೆ ಅವರು ನಿಲ್ಲಿಸದಿದ್ದರೆ ಸರಕಾರವೇ ಕಠಿಣ ಕ್ರಮ ಕೈಗೊಂಡು ತಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ. ಕೋವಿಡ್ ಸೋಂಕು ಎಲ್ಲೆಲ್ಲೂ ವಿಜೃಂಭಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಆರೋಗ್ಯ-ಜೀವದ ಲೆಕ್ಕವಿಲ್ಲದ […]

Continue Reading
IMG 20220107 WA0008

ಇಲ್ಲಿ ಮೇಕೆದಾಟು ಪಾದಯಾತ್ರೆ, ತಮಿಳುನಾಡಿನಲ್ಲಿ ಡಿಎಂಕೆ ಸಖ್ಯ….!

ಪಾದಯಾತ್ರೆಯಿಂದ ಮೇಕದಾಟು ಯೋಜನೆಗೆ ಕೇಂದ್ರ ಅನುಮತಿ ನೀಡುತ್ತದೆ ಎಂದಾದರೆ, ಎಲ್ಲರಿಗಿಂತ ಮೊದಲೇ ನಾನೂ ನಡೆಯುತ್ತೇನೆ.. ಇಲ್ಲಿ ಮೇಕೆದಾಟು ಜಪ, ತಮಿಳುನಾಡಿನಲ್ಲಿ ಡಿಎಂಕೆ ಜತೆ ಕಾಂಗ್ರೆಸ್‌ ದೋಸ್ತಿ ಡಿಕೆಶಿ ವಿರುದ್ಧ ಷಡ್ಯಂತ್ರ ಮಾಡುವ ನೀಚ ಕೆಲಸ ಮಾಡಲ್ಲ ನಾನು ಎಂದ ದಳಪತಿ ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮೂಲಕ ಆ ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡುತ್ತದೆ ಎಂದು ಕಾಂಗ್ರೆಸ್ಸಿಗರು ನನಗೆ ಗ್ಯಾರಂಟಿ ಕೊಟ್ಟರೆ ನಾನು ಕೂಡ ಎಲ್ಲರಿಗಿಂತ ಮೊದಲೇ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು […]

Continue Reading
Screenshot 2022 01 06 23 36 28 763 com.google.android.apps .photos

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ತಾಳಿ ಬರಬೇಕು….!

ಪಾದಯಾತ್ರೆ ತಡೆಯಲು ಗೃಹ ಸಚಿವರು ಮತ್ತೊಂದು ಜನ್ಮ ತಾಳಿ ಬರಬೇಕು: ಡಿ.ಕೆ ಶಿವಕುಮಾರ್ ಬೆಂಗಳೂರು: ‘ಜನರ ನೀರಿಗಾಗಿ, ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್ ಪಕ್ಷ ನಡಿಗೆ ಮಾಡುತ್ತಿದ್ದು, ಇದನ್ನು ತಡೆಯಲು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಮತ್ತೊಂದು ಜನ್ಮ ಹುಟ್ಟಿ ಬರಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಡಕ್ ಆಗಿ ಹೇಳಿದ್ದಾರೆ. ಮೇಕೆದಾಟು ಪಾದಯಾತ್ರೆಗೆ ಅನುಮತಿ ಇಲ್ಲ, ಪಾದಯಾತ್ರೆ ಮಾಡಿದರೆ ಕಾಂಗ್ರೆಸ್ ನಾಯಕರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವರು ನೀಡಿರುವ ಎಚ್ಚರಿಕೆಗೆ ಕೆಂಡಾಮಂಡಲರಾ್ ಶಿವಕುಮಾರ್ ಅವರು […]

Continue Reading
IMG 20220106 WA0010

ವಿಧಾನಪರಿಷತ್‍ನ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ…

ವಿಧಾನಪರಿಷತ್‍ನ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಬೆಂಗಳೂರು, ಜನವರಿ 06, (ಕರ್ನಾಟಕ ವಾರ್ತೆ): ಇತ್ತೀಚಿಗೆ ನಡೆದ ರಾಜ್ಯ ವಿಧಾನಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ 25 ಸದಸ್ಯರಲ್ಲಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ 20 ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ವಿವಿದ ಕಾರಣಗಳಿಂದಾಗಿ 5 ಸದಸ್ಯರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಗೈರಾಗಿದ್ದರು. ಸಮಾರಂಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ […]

Continue Reading