Session Photos Vidhana Parishath 12

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ :ತಪ್ಪಿತಸ್ಥರಿಗೆ ಶಿಕ್ಷೆ ನಿಶ್ಚಿತ

ತಪ್ಪಿತಸ್ಥರಿಗೆ ಶಿಕ್ಷೆ ನಿಶ್ಚಿತ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಜುಲೈ 22, (ಕರ್ನಾಟಕ ವಾರ್ತೆ) : ತಪ್ಪಿತಸ್ಥರಿಗೆ ನಿಶ್ಚಿತವಾಗಿ ಶಿಕ್ಷೆ ಆಗಬೇಕು. ಇದರಲ್ಲಿ ಯಾವುದೇ ರೀತಿಯ ರಾಜಿ ಸಂದಾನ ನಮ್ಮ ಸರ್ಕಾರ ಮಾಡುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ, ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಹಣ ದುರುಪಯೋಗವಾಗಿರುವ ಕುರಿತು ನಿಯಮ 68ರ ಮೇರೆಗೆ ನಡೆದ […]

Continue Reading
96c778cb 01cf 4187 a8ab b257a254a667

‌ಕರ್ನಾಟಕ : ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ…!..!

ಎಸ್.ಐ.ಟಿ. ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆ- ಸಿಎಂ ಸಿದ್ದರಾಮಯ್ಯ ಬೆಂಗಳೂರು, ಜುಲೈ 19 : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ […]

Continue Reading
fce87c7d 676f 45ca b74c fdb1fe3e5c44

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ : ಉತ್ತರ ನೀಡಿದ ಮುಖ್ಯಮಂತ್ರಿಗಳು…!

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತು ಸದನದಲ್ಲಿ ಲಿಖಿತ ರೂಪದಲ್ಲಿ ಉತ್ತರ ಮಂಡಿಸಿದ ಮುಖ್ಯಮಂತ್ರಿಗಳು ಬೆಂಗಳೂರು, ಜುಲೈ 19 (ಕರ್ನಾಟಕ ವಾರ್ತೆ) : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತು ಸದನದಲ್ಲಿ ಲಿಖಿತ ರೂಪದಲ್ಲಿ ಉತ್ತರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದನದಲ್ಲಿ ಮಂಡಿಸಿದರು.ಇಂದು ವಿಧಾನಸಭೆಯ ಕಲಾಪದ ವೇಳೆ ನಿಯಮ 68ರ ಮೇರೆಗೆ ಸಾರ್ವಜನಿಕ ಮಹತ್ವದ ವಿಷಯದ ಮೇಲಿನ ಮುಂದುವರೆದ ಚರ್ಚೆ […]

Continue Reading
20240719 080350

BJP : ಸಿಎಂ ರಾಜೀನಾಮೆ ಕೊಡುವವರೆಗೆ ಬಿಜೆಪಿ ಹೋರಾಟ….!

ಸಿಎಂ ರಾಜೀನಾಮೆ ಕೊಡುವವರೆಗೆ ಬಿಜೆಪಿ ಹೋರಾಟಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕಾದಪ್ರಸಂಗ ಸೃಷ್ಟಿ: ಬಿ.ವೈ.ವಿಜಯೇಂದ್ರ ವಿಶ್ಲೇಷಣೆ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣ ಇವತ್ತು ಮುಖ್ಯಮಂತ್ರಿ ಮನೆಬಾಗಿಲಿಗೆ ಬಂದು ನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಈ ಸಂಬಂಧ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಶಾಸಕರು ಇಂದು ವಿಧಾನಸೌಧದ ಮುಂಭಾಗದಲ್ಲಿ ಭಿತ್ತಿಫಲಕಗಳೊಂದಿಗೆ ಪ್ರತಿಭಟನೆ ನಡೆಸಿದರು. ಬಿ.ವೈ.ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ […]

Continue Reading
IMG 20240715 WA0121 scaled

ವಿಧಾನಪರಿಷತ್ : ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ…!

ಪಡಿತರ ಚೀಟಿಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು – ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು, ಜುಲೈ 15(ಕರ್ನಾಟಕ ವಾರ್ತೆ): ಹೊಸ ಅದ್ಯತಾ ಪಡಿತರ ಚೀಟಿ ಕೋರಿ ಜುಲೈ 3, 2024ರ ವರೆಗೆ ಒಟ್ಟು 3,22,483 ಅರ್ಜಿಗಳು ಸ್ವೀಕೃತವಾಗಿವೆ. ಇದರಲ್ಲಿ ಸುಮಾರು 2,95,986 ಅರ್ಜಿಗಳ ವಿಲೇವಾರಿಗೆ ವಿಲೇವಾರಿ ಮಾಡಲು ಸೆಪ್ಟೆಂಬರ್ 29 ರಂದು ಆದೇಶಿಸಲಾಗಿರುತ್ತದೆ ಹಾಗೂ 62,595 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದ್ದು, ಬಾಕಿ ಇರುವ ಅರ್ಜಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇವಾರಿ ಮಾಡಲು ರಾಜ್ಯದ ಆಹಾರ […]

Continue Reading
Joint Press Meet Photos 4

Karanataka: ಅಧಿವೇಶನದಲ್ಲಿ ಹಾಜರಾಗುವ ಸದಸ್ಯರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ…..!

ಅಧಿವೇಶನದಲ್ಲಿ ಹಾಜರಾಗುವ ಸಚಿವರ ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ  – ಸಭಾಧ್ಯಕ್ಷ ಯು.ಟಿ. ಖಾದರ್ ಪರೀಧ್ ಬೆಂಗಳೂರು, ಜುಲೈ 12, (ಕರ್ನಾಟಕ ವಾರ್ತೆ) : ಅಧಿವೇಶನಕ್ಕೆ ಹಾಜರಾಗುವ ಸಚಿವರು ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ಈ ಬಾರಿ ವಿಶಿಷ್ಟ ರೀತಿಯ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈ ತಂತ್ರಜ್ಞಾನದಿಂದಾಗಿ ಯಾರು ಎಷ್ಟು ಸಮಯ ಅಧಿವೇಶನದಲ್ಲಿ ಹಾಜರಿದ್ದರು, ದಿನಕ್ಕೆ ಎಷ್ಟು ಬಾರಿ ಅಧಿವೇಶನದ ಸಭಾಂಗಣಕ್ಕೆ ಬಂದು ಹೋದರು ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಗುವುದು. ಅದನ್ನು […]

Continue Reading
20240703 221336

BJP : ಮೂಡಾ’ ಹಗರಣ- ಸಿಬಿಐ ತನಿಖೆ ಗೆ‌ ಆಗ್ರಹ…!

  ‘ಮೂಡಾ’ ಹಗರಣ- ಸಿಬಿಐ ತನಿಖೆ, ಮುಖ್ಯಮಂತ್ರಿ ರಾಜೀನಾಮೆ ನೀಡಲು ವಿಜಯೇಂದ್ರ ಆಗ್ರಹ ಬೆಂಗಳೂರು: ಮೈಸೂರಿನ ‘ಮೂಡಾ’ ಹಗರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ಆಗಲೇಬೇಕು. ಇದು ಸಿಎಂ, ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ್ತಾಯಿಸಿದರು. ನಗರದಲ್ಲಿ ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರವನ್ನು ಖಂಡಿಸಿ ಇಂದು ಸಿಎಂ […]

Continue Reading
20240629 181041

BJP : ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲು ಒತ್ತಾಯ…!

ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲು ಒತ್ತಾಯ ಹಾಲಿನ ದರ ಇಳಿಸಲು ಎನ್.ರವಿಕುಮಾರ್ ಆಗ್ರಹ ಬೆಂಗಳೂರು: ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ವಿಪರೀತ ಹೊರೆ ಆಗಿದ್ದು, ಏರಿಸಿದ ದರವನ್ನು ವಾಪಸ್ ಪಡೆಯುವಂತೆ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅಲ್ಲದೆ, ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರಗಳನ್ನು ಬದಲಿಸಬೇಕು ಎಂದು ಕೋರಿದರು. ಹಾಲಿನ ದರ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಇಂದು […]

Continue Reading