IMG 20260327 WA0028

ದಾವಣಗೆರೆ : ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ…..!

  *ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಕಣದಿಂದ ಹೊರಕ್ಕೆ* *ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ* ಬೆಂಗಳೂರು :ಮಾರ್ಚ್ -27: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು. ಅವರು ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ […]

Continue Reading
IMG 20260327 WA0022 scaled

BJP : ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ…!

ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ ದೇಶದ ಸಾಮಾನ್ಯ ಜನರ ಪರವಾಗಿ ಪ್ರಧಾನಿ ದೃಢನಿರ್ಧಾರ: ವಿಜಯೇಂದ್ರ ಅಭಿನಂದನೆ ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನಿರ್ಧಾರದಿಂದ ನಮ್ಮ ದೇಶದಲ್ಲಿ ಪೆಟ್ರೋಲ್- ಡೀಸೆಲ್ ಮೇಲೆ ಅಬಕಾರಿ ಸುಂಕ 10 ರೂ. ಕಡಿಮೆ ಮಾಡಿದ್ದಾರೆ. ಜನರ ಮೇಲೆ ಬೀಳುವ ಹೊರೆಯನ್ನು ಕೇಂದ್ರ ಸರಕಾರವೇ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ ನರೇಂದ್ರ ಮೋದಿಜೀ ಅವರು ದೇಶದ ಸಾಮಾನ್ಯ ಜನರ ಪರವಾಗಿ ದೃಢನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ […]

Continue Reading
IMG 20260316 WA0044

ವಿಧಾನ ಪರಿಷತ್ : ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು….!

*ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌* ಬೆಂಗಳೂರು, ಮಾ,16- ವಿಧಾನ ಪರಿಷತ್ತು̧ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೀಟ್ ತರಬೇತಿಯನ್ನು ನೀಡಲು ಸರ್ಕಾರ ವಿಶೇಷ ಉಪಕ್ರಮಗಳನ್ನು ಕೈಗೊಳ್ಳಲು ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೇಳಿದರು. ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಐವಾನ್ ಡಿಸೋಜಾ ಮಾತನಾಡಿ, ನೀಟ್ ವ್ಯವಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದಿಂದ […]

Continue Reading
20260316 215130

BJP : ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ…..!

  ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ: ವಿಜಯೇಂದ್ರ ಬೆಂಗಳೂರು: ಸ್ವತಃ ಕರ್ನಾಟಕ ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ವಿಧಾನಸಭೆ ಇತಿಹಾಸದಲ್ಲೇ ಕರಾಳ ಅಧ್ಯಾಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರು ಈ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನಕ್ಕೆ ಬೇಸತ್ತು ಸದನದಿಂದ ಹೊರನಡೆದಿರುವುದು ರಾಜ್ಯದಲ್ಲಿ ಆಡಳಿತ ಯಂತ್ರ ಎಷ್ಟು ನಿಷ್ಕ್ರಿಯಗೊಂಡಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. […]

Continue Reading
IMG 20260307 WA0022 scaled

Karnataka : ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ…..!

*ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು* *ಯಾವ ಜಾತಿ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ* *ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ* *ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು, ಮಾರ್ಚ್ 7: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ […]

Continue Reading
IMG 20260307 WA0015

Karnataka : ಅವಕಾಶ ದೊರೆತರೆ ಮುಂದೆಯೂ ಬಜೆಟ್ ಮಂಡಿಸುತ್ತೇನೆ…!

  *ಸಾಲದ ಪ್ರಮಾಣ ಹೆಚ್ಚಳವೆಂಬುದು ಸತ್ಯಕ್ಕೆ ದೂರವಾದ ಮಾತು* *ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶ- ಮುಖ್ಯಮಂತ್ರಿ ಸಿದ್ದರಾಮಯ್ಯ* ಮೈಸೂರು,ಮಾರ್ಚ್ 7: ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. *ಪ್ರಧಾನಿ ಮೋದಿಯವರ […]

Continue Reading
IMG 20260306 WA0058 scaled

Karnataka : ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ….!

  ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿ ಬಿಜೆಪಿ ವತಿಯಿಂದ ಇಂದು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ […]

Continue Reading
IMG 20260228 WA0014

ರಾಜ್ಯ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟಕ್ಕೆ ತಲುಪಲಿದೆ..;

*ರಾಜ್ಯ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ಅಂತಿಮ ಘಟಕ್ಕೆ ತಲುಪಲಿದೆ:ಬಸವರಾಜ ಬೊಮ್ಮಾಯಿ* *ರಾಜ್ಯದ ಜನ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಕಾಯುತ್ತಿದ್ದಾರೆ:ಬಸವರಾಜ ಬೊಮ್ಮಾಯಿ* ಹಾವೇರಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕುರ್ಚಿಯ ಗುದ್ದಾಟ ಬಜೆಟ್ ನಂತರ ತೀವ್ರವಾಗಿರುವ ಅಂತಿಮ ಘಟಕ್ಕೆ ತಲುಪಲಿದೆ. ಅದು ಕಾದಾಟವೇ ಆಗಲಿದೆ. ಸಂಧಾನ ಆಗಲು ಸಾಧ್ಯವಿಲ್ಲ. ಅದು ಯಾವ ರೀತಿ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ […]

Continue Reading
IMG 20260227 WA0044

Karnataka : ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್‍ವೈ

ಬಿಜೆಪಿ ಅಧಿಕಾರಕ್ಕೆ ತರುವ ಏಕೈಕ ಗುರಿ: ಬಿಎಸ್‍ವೈ ಶಿಕಾರಿಪುರ: ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ಓಡಾಟ ಮಾಡಿ ಕರ್ನಾಟಕದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಒಂದೇ ಒಂದು ಗುರಿ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. 84ನೇ ಜನ್ಮದಿನದ ಅಂಗವಾಗಿ ಯಡಿಯೂರಪ್ಪ ಅವರಿಗೆ ಹುಟ್ಟೂರಲ್ಲಿ ಸಂಭ್ರಮೋತ್ಸವ ಏರ್ಪಡಿಸಿದ್ದು, ಈ ಸಂದರ್ಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪಕ್ಷ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಿಸಿದರು. ಅದಕ್ಕೆ ನಿಮ್ಮೆಲ್ಲರ ಬೆಂಬಲ- ಸಹಕಾರ ನೀಡಬೇಕೆಂದು ವಿನಂತಿಸಿದರು. […]

Continue Reading