BJP : ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ….!
ಕಾಂಗ್ರೆಸ್‍ಗೆ ಎಸ್‍ಡಿಪಿಐ ಬೆಂಬಲ; ರಾಜ್ಯದ ಜನತೆ ಸುರಕ್ಷಿತವಾಗಿ ಇರಲು ಸಾಧ್ಯವೇ…. ಮತಪ್ರಮಾಣ ಹೆಚ್ಚಿಸಿ; 28ಕ್ಕೆ 28 ಕ್ಷೇತ್ರ ಗೆಲ್ಲಿಸಿ: ಅಮಿತ್ ಶಾ ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಶೇ 60 ಮತದೊಂದಿಗೆ 28ಕ್ಕೆ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಗೆಲ್ಲಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮನವಿ ಮಾಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿಯವರ […]
Continue Reading