JD (S) : ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್….!
//ಆತ್ಮಸಾಕ್ಷಿ @ ಅಡ್ಡಮತದ ಜನಕ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ// ನೀಲಂ ಸಂಜೀವ ರೆಡ್ಡಿ ಪ್ರಕರಣ ಉಲ್ಲೇಖಿಸಿ ಕಾಂಗ್ರೆಸ್ ಅನ್ನು ಕುಟುಕಿದ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದ ಕಾಂಗ್ರೆಸ್ ನಾಯಕರು; ಹೆಚ್ಡಿಕೆ ಗಂಭೀರ ಆರೋಪ ಬೆಂಗಳೂರು: ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು. […]
Continue Reading