IMG 20240127 WA0035 scaled

BJP : ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ…!

ಲೋಕಸಭಾ ಸಮರ ದೊಡ್ಡ ಸತ್ವಪರೀಕ್ಷೆ: ಯಡಿಯೂರಪ್ಪ ರಾಜ್ಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಬೆಂಗಳೂರು: ಲೋಕಸಭಾ ಸಮರವು ನಮ್ಮೆಲ್ಲರಿಗೆ ಬಹುದೊಡ್ಡ ತಿರುವಿನ ಸತ್ವ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ಅರಮನೆ ಮೈದಾನದಲ್ಲಿ ಇಂದು ಆರಂಭವಾದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು. 2019ರಲ್ಲಿ 26 ಸ್ಥಾನಗಳನ್ನು ಗೆಲ್ಲಲಾಗಿತ್ತು. ಇದು ಜನರ ಸಂಕಲ್ಪ ಶಕ್ತಿಯಾಗಿತ್ತು. ಈ ಬಾರಿ […]

Continue Reading
20240125 221500

ಬಿಜೆಪಿ: ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ….!

ಬಿಜೆಪಿಯ ನನ್ನ ಮನೆಗೆ ಸಂತಸದಿಂದ ಮತ್ತೆ ಮರಳಿದ್ದೇನೆ: ಜಗದೀಶ್ ಶೆಟ್ಟರ್ ಬೆಂಗಳೂರು: ದೇಶಕ್ಕೆ ಸುರಕ್ಷತೆ ಮತ್ತು ಹೆಚ್ಚಿನ ಶಕ್ತಿ ತುಂಬಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮತ್ತೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಿಳಿಸಿದರು. ನಗರದ ವಿಮಾನನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರದ -ರಾಜ್ಯದ ನಾಯಕರು ಗೌರವ ಕೊಟ್ಟಿದ್ದಾರೆ. ಯಾವುದೇ ಕಂಡಿಷನ್ ಹಾಕಿ ನಾನು ಬಿಜೆಪಿ ಸೇರಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. […]

Continue Reading
IMG 20240124 WA0005

ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ್ರು – ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ:….!

*ನಮ್ಮ ಸರ್ಕಾರವೇ ಮಂಜೂರು ಮಾಡಿ, ನಾನೇ ಯೋಜನೆಗೆ ಶಂಕುಸ್ಥಾಪನೆ ಮಾಡಿ ಈಗ ಉದ್ಘಾಟನೆ ಮಾಡುತ್ತಿದ್ದೇನೆ: ಸಿ.ಎಂ.ಸಿದ್ದರಾಮಯ್ಯ* *ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀವಿ ಅಂದ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ: ಸಿ.ಒಎಂ.ಲೇವಡಿ* *ಮಹಾತ್ಮಗಾಂಧಿ ಹೇಳಿದ ರಘು ಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ: ಸಿ.ಎಂ.ಬಣ್ಣನೆ* ಪಿರಿಯಾಪಟ್ಟಣ ಜ 24: ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 […]

Continue Reading
IMG 20240113 WA0018

ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಇಬ್ಭಾಗ….!

ನೆಂಟರ ಮೇಲೆ ಆಸೆ ಅಕ್ಕಿ ಮೇಲೆ ಪ್ರೀತಿ ಎನ್ನುವಂತಾಗಿದೆ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಇಬ್ಭಾಗ : ಬಸವರಾಜ ಬೊಮ್ಮಾಯಿಬೆಂಗಳೂರು: ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಹೋಗುವುದಿಲ್ಲ ಎಂದು ಹೇಳಿದರೆ, ಉತ್ತರ ಭಾರತದ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ‌. ಇದರಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದರು. ಅವರಿಗೆ ಸಲಹೆಗಾರರು ಬಹಳ‌ಜನ ಇದ್ದಾರೆ. […]

Continue Reading
IMG 20240109 WA0007 scaled

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುಗೆ….!

ಅನ್ನಭಾಗ್ಯದ ಅಕ್ಕಿ ಪ್ರಧಾನಿ ಮೋದಿ ಕೊಡುತ್ತಿರುವುದು, ಅದರ ಶ್ರೇಯಸ್ಸು ಮೋದಿಗೆ ಸಲ್ಲಬೇಕು: ಬಸವರಾಜ ಬೊಮ್ಮಾಯಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ರಬುದ್ದ ಹೇಳಿಕೆ : ಬಸವರಾಜ ಬೊಮ್ಮಾಯಿ ಬೆಂಗಳೂರು: ಅನ್ನಭಾಗ್ಯದ ಅಕ್ಕಿಯನ್ನು ಪ್ರಧಾನಿ ನರೇಂದ್ರ‌ ಮೋದಿಯವರು ಕೊಡುತ್ತಿದ್ದು, ರಾಜ್ಯ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೊಡುತ್ತಿಲ್ಲ. ಅನ್ನಭಾಗ್ಯದ ಶ್ರೇಯಸ್ಸು ನರೇಂದ್ರ ಮೋದಿಯವರಿಗೆ ಸೇರಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆಗೆ ಜನರಿಗೆ ಹಂಚುತ್ತಿರುವ ಮಂತ್ರಾಕ್ಷತೆ ಅನ್ಮಭಾಗ್ಯದ್ದು ಎಂದು ಆರೋಪಿಸಿರುವುದಕ್ಕೆ ತಿರುಗೇಟು […]

Continue Reading
IMG 20240105 WA0030

JD ( S) : ರಾಜ್ಯ ಸರಕಾರದ ವಶಕ್ಕೆ ನೈಸ್ ಯೋಜನೆ….!

ನಾನು ಜೀವನದಲ್ಲಿ ಮಾಡಿದ ಒಂದೇ ಒಂದು ತಪ್ಪು ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ದೇವೇಗೌಡರ ಆಗ್ರಹ ನೈಸ್ ವಶಕ್ಕೆ ಪಡೆಯದಿದ್ದರೆ ಅದು ಸಿದ್ದರಾಮಯ್ಯ ಅವರಿಗೆ ಕಪ್ಪುಚುಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಮಾಜಿ ಪ್ರಧಾನಿಗಳು** ಬೆಂಗಳೂರು: ನೈಸ್ ಯೋಜನೆಯನ್ನು ರಾಜ್ಯ ಸರಕಾರ ವಶಕ್ಕೆ ಪಡೆಯಬೇಕು ಆಗ್ರಹಪಡಿಸಿರುವ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು; ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರಕಾರ ಮರು ವಶಪಡಿಸಿಕೊಳ್ಳಬೇಕು ಎಂದರು. ಅಲ್ಲದೆ; […]

Continue Reading
IMG 20231228 WA0016

Karnataka : ಬಿಜೆಪಿ ಗೆಲುವಿಗೆ ಶ್ರಮಿಸೋಣ….!

ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವಗೆಲುವಿಗೆ ಶ್ರಮಿಸೋಣ- ವಿಜಯೇಂದ್ರ ಮನವಿ ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸುವ ಅಗತ್ಯವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಬಿಜೆಪಿ ರಾಜ್ಯ ಪ್ರಮುಖರ ವಿಶೇಷ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಲೋಕಸಭೆ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಲು ಹಿರಿಯರ ಮಾರ್ಗದರ್ಶನ ಅತ್ಯಗತ್ಯ. ಹಾಗಾಗಿ ಎಲ್ಲರ ಸಹಕಾರ, ಮಾರ್ಗದರ್ಶನ ಬೇಕಿದೆ. […]

Continue Reading
IMG 20231213 WA0037 scaled

ಬೆಳಗಾವಿ – ‘ ಕೈ ‘ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ….!

ಬೆಳಗಾವಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಬೆಳಗಾವಿಯಲ್ಲಿ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮಾತನಾಡಿ, ರಾಜ್ಯ ಸರಕಾರ ಬಂದು 6 ತಿಂಗಳು ಕಳೆದಿದೆ. ಭೀಕರ ಬರಗಾಲ ಇದ್ದರೂ ಕಾಂಗ್ರೆಸ್ ಸರಕಾರವು ಜನರ ನಿರೀಕ್ಷೆ ಹುಸಿಯಾಗಿದೆ. 14 ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರು ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಪ್ರಕಟಿಸಿದ ಸಿಎಂ […]

Continue Reading
IMG 20231115 WA0069 scaled

Karnataka :ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ….!

ಬಿಜೆಪಿ ನಾಯಕರು ಮೊದಲು ಯತ್ನಾಳ್ ಮಾಡಿರುವ ಆರೋಪಗಳಿಗೆ ಉತ್ತರಿಸಲಿ: ಸಿದ್ದರಾಮಯ್ಯ ನಮ್ಮ ಸರ್ಕಾರದ ವಿರುದ್ದ ಬಿಜೆಪಿ ಇಂದು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸ್ವಾಗತಿಸುತ್ತೇನೆ. ನಮ್ಮ ಸರ್ಕಾರದ ವಿರುದ್ದ ಆರೋಪಗಳನ್ನು ಮಾಡುವ ಮೊದಲು ಬಿಜೆಪಿಯ ಶಾಸಕರೇ ಆಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರು ನಿನ್ನೆ ಸದನದ ಒಳಗೆ ಮತ್ತು ಹೊರಗ ಮಾಜಿ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ಅವರ ಮಗ ಬಿ.ವೈ.ವಿಜಯೇಂದ್ರ,ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್ .ಅಶೋಕ್ […]

Continue Reading
IMG 20231211 WA0010

Karnataka: ಬೆಳಗಾವಿ ಅಧಿವೇಶನ – ಬಿಜೆಪಿಯಿಂದ ಕಲಾಪಕ್ಕ ಅಡ್ಡಿ….!

ಪಕ್ಷದ ಒಳಜಗಳ ಮತ್ತು ಕೇಂದ್ರ ಸರ್ಕಾರ ವೈಫಲ್ಯ ಮುಚ್ಚಿಹಾಕಲು ಬಿಜೆಪಿಯಿಂದ ಕಲಾಪಕ್ಕ ಅಡ್ಡಿ: ಮುಖ್ಯ ಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದೊಳಗಿನ ಒಳಜಗಳ ಮತ್ತು ಬರಗಾಲ ಪರಿಹಾರಕ್ಕೆ ಹಣ ನೀಡದ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಿ ಜನರ ಗಮನ ಬೇರೆ ಕಡೆ ಸೆಳೆಯುವ ದುರುದ್ದೇಶದಿಂದ ರಾಜ್ಯದ ಬಿಜೆಪಿ ಶಾಸಕರು ವಿಧಾನಸಭೆಯಲ್ಲಿ ಧರಣಿ ನಡೆಸಿ ಕಲಾಪಕ್ಕೆ ತಡೆಯೊಡ್ಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ, ಜನತೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ನಾಯಕರಿಗೆ ಜನತೆ ಛೀಮಾರಿ ಹಾಕುತ್ತಿರುವುದಕ್ಕೆ […]

Continue Reading