IMG 20231210 WA0005

Karnataka: ಅಕ್ರಮಗಳಿಂದ ಪಾರಾಗಲು ಬಿಜೆಪಿಗೆ ಶರಣಾಗಲು ಹೊರಟ ಪವರ್‌ʼಫುಲ್‌ ಸಚಿವ…!

ರಾಜ್ಯ ಸರಕಾರದ ಆಯುಷ್ಯದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಮಾಹಿತಿ //50-60 ಶಾಸಕರ ಜತೆ ಬಂದುಬಿಡ್ತೀನಿ ಎಂದು ಕೇಂದ್ರ ಬಿಜೆಪಿ ನಾಯಕರ ಜತೆ ಪ್ರಭಾವೀ ಸಚಿವರಿಂದ ಚೌಕಾಸಿ// ಅಕ್ರಮಗಳಿಂದ ಪಾರಾಗಲು ಬಿಜೆಪಿಗೆ ಶರಣಾಗಲು ಹೊರಟ ಪವರ್‌ʼಫುಲ್‌ ಸಚಿವ! ಹಾಸನ: ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರ ಜತೆ ಚೌಕಾಸಿ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ಪ್ರಭಾವೀ ಮಂತ್ರಿಯೊಬ್ಬರು ಐವತ್ತು-ಅರವತ್ತು ಶಾಸಕರನ್ನು ಕರೆದುಕೊಂಡು ಹೋಗಲು ಸಿದ್ಧವಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಸನದಲ್ಲಿ ಇಂದು […]

Continue Reading
IMG 20231204 WA0015

ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ

ಅಧಿವೇಶನದ ನಂತರ ಉಚಿತ ಕೊಡುಗೆ ವೈಫಲ್ಯಗಳ ವಿರುದ್ದ ಜನಾಂದೋಲನ : ಬಸವರಾಜ ಬೊಮ್ಮಾಯಿ* *ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ: ಬಸವರಾಜ ಬೊಮ್ಮಾಯಿ* ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದ್ದು, ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಲೋಕಸಭೆ ಚುನಾವಣೆ ಗಿಂತ […]

Continue Reading
IMG 20231203 WA0021

Karnataka: ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ…!

ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರಕಾರ ಪೂರ್ಣ ವಿಫಲ* *ರಾಜ್ಯಪಾಲರಿಗೆ ದೂರು ನೀಡಿದ ಹೆಚ್.ಡಿ.ಕುಮಾರಸ್ವಾಮಿ* *ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜ್ಯಪಾಲರು* *ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರಕಾರದ ತೀವ್ರ ಅಸಡ್ಡೆ ತೋರುತ್ತಿದೆ ಎಂದು ಮನವಿಯಲ್ಲಿ ಆರೋಪ* ಬೆಂಗಳೂರು: ರಾಜ್ಯಾದ್ಯಂತ ಜೆಡಿಎಸ್ ಪಕ್ಷ ನಡೆಸಿದ್ದ ಬರ ಅಧ್ಯಯನ ವರದಿಯನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರಿಗೆ ಸಲ್ಲಿಸಿದರು. ಪಕ್ಷದ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಜಿಲ್ಲಾ ಘಟಕಗಳ […]

Continue Reading
IMG 20231126 WA0010

Karnataka : 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ….!

28ಕ್ಕೆ 28 ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ಮತ್ತು ವಿಜಯೇಂದ್ರ ಬಿಡದಿಯ ತೋಟದಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಬಿಜೆಪಿ ಅಧ್ಯಕ್ಷರು ಮೈತ್ರಿ, ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ನಾಯಕರ ಮಾತುಕತೆ ರಾಮನಗರ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರು ಬಿಡದಿಯ ತೋಟಕ್ಕೆ ಆಗಮಿಸಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಲೋಕಸಭೆ ಚುನಾವಣೆ, ಎರಡೂ ಪಕ್ಷಗಳ ಮೈತ್ರಿ ಹಾಗೂ ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ […]

Continue Reading
IMG 20231118 WA0007 scaled

BJP : ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಗೆಲುವು…!

ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಗೆಲುವು: ಆರ್.ಅಶೋಕ್ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು.ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ನಮಗಿಂದುÀ ಮೋದಿಜೀ, ನಡ್ಡಾಜೀ, ಅಮಿತ್ ಶಾಜೀ ಅವರಂಥ ಪ್ರಬಲ ನಾಯಕತ್ವ ಸಿಕ್ಕಿದೆ. ಕಳೆದ 6 ತಿಂಗಳ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಸ್ವತಃ ಮುಖ್ಯಮಂತ್ರಿಗಳ ಮಗ […]

Continue Reading
IMG 20231115 WA0067 scaled

Karnataka : ಜೆಡಿಎಸ್ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ….!

ಜೆಡಿಎಸ್ ಪಕ್ಷದಿಂದ “ಎಸ್”(Secular) ತೆಗೆದು ಹಾಕಬೇಕಾಗಿದೆ ಜೆಡಿಎಸ್ ತನ್ನ ಸ್ವರೂಪದಲ್ಲಿ ರಾಜಕೀಯ ಪಕ್ಷ ಅಲ್ಲ. ಕುಟುಂಬದ ಪಕ್ಷ ಅಷ್ಟೆ ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಆದರೂ ಆಶ್ಚರ್ಯವಿಲ್ಲ ಬೆಂಗಳೂರು ನ 15: ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. KPCC ಕಚೇರಿಯಲ್ಲಿ ನಡೆದ ವಿವಿಧ ಪಕ್ಷದ ನಾಯಕರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ […]

Continue Reading
PSX 20231115 125217 scaled

Karnataka BJP : ‘ವಿಜಯೇಂದ್ರ’ ಶಕೆ ಪ್ರಾರಂಭ…!

ರಾಜ್ಯ ಕಾರ್ಯಾಲಯದಲ್ಲಿ ಕಾರ್ಯಕರ್ತರ ಜಯಕಾರದ ನಡುವೆ ಬಿ.ವೈ.ವಿಜಯೇಂದ್ರರಿಂದ ಅಧಿಕಾರ ಸ್ವೀಕಾರಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕಾರ್ಯಕರ್ತರ ಜಯಕಾರ, ಹಿರಿಯರಿಂದ ಆಶೀರ್ವಾದ ಪಡೆದು, ಹೋಮದ ಪೂರ್ಣಾಹುತಿ ನೆರವೇರಿಸಿದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶಾಸಕ ಬಿ.ವೈ.ವಿಜಯೇಂದ್ರ ಅವರು ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಹೋಮದ ಪೂರ್ಣಾಹುತಿಯಲ್ಲಿ ಭಾಗವಹಿಸಿದ ವಿಜಯೇಂದ್ರ ಅವರು ಇದೇವೇಳೆ ಭಾರತ ಮಾತೆ, ಜಗನ್ನಾಥ ರಾವ್ ಜೋಷಿ ಮತ್ತಿತರ ಪ್ರಮುಖರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಬಿಜೆಪಿ ಕೇಂದ್ರ […]

Continue Reading
IMG 20231108 WA0027

ಕಾಂಗ್ರೆಸ್ ಸರಕಾರ 5 ವರ್ಷ ಇದ್ದರೆ ರಾಜ್ಯದ ಸಾಲದ ಪ್ರಮಾಣ 10 ಲಕ್ಷ ಕೋಟಿ ರೂಪಾಯಿಗೆ ಏರಿಕೆ….!

ಕಾಂಗ್ರೆಸ್ ಸರಕಾರ 5 ವರ್ಷ ಇದ್ದರೆ ರಾಜ್ಯದ ಸಾಲದ ಪ್ರಮಾಣ 10 ಲಕ್ಷ ಕೋಟಿ ರೂಪಾಯಿಗೆ ಏರಿಕೆ!! ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಹೆಚ್.ಡಿ.ಕುಮಾರಸ್ವಾಮಿ ಕಳವಳ ಗ್ಯಾರಂಟಿಗಳು ಹಳ್ಳ ಹಿಡಿದಿವೆ; ಶಕ್ತಿ ಯೋಜನೆಯ ಸುಳ್ಳಿನ ಟಿಕೆಟ್ ಹಣವನ್ನು ಯಾವ ರಾಜ್ಯಕ್ಕೆ ಕೊಡುತ್ತಿದ್ದೀರಿ? ಎಂದು ಪ್ರಶ್ನೆ* ಹಾಸನ: ಈ ಸರಕಾರ ಇನ್ನೂ 5 ವರ್ಷ ಇದ್ದರೆ ರಾಜ್ಯದ ಸಾಲದ ಪ್ರಮಾಣ 10 ಲಕ್ಷ ಕೋಟಿ ರೂಪಾಯಿ ಗಡಿ ದಾಟಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ; ಮುಖ್ಯಮಂತ್ರಿ […]

Continue Reading
IMG 20231029 WA0001

ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ….!

ಕರ್ನಾಟಕದ ಬಗ್ಗೆ ಕೇಂದ್ರದ ಮಲತಾಯಿ ಧೋರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು, ಅಕ್ಟೋಬರ್ 28 : ರಾಜ್ಯಕ್ಕೆ ಬರಪರಿಹಾರ ಬಿಡುಗಡೆ ಮಾಡುವ ವಿಚಾರದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರಪರಿಹಾರ ಬಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. 236 ತಾಲ್ಲೂಕುಗಳಲ್ಲಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ […]

Continue Reading