ಕರ್ನಾಟಕ : ವಿಧಾನಸಭಾ ಅಧಿವೇಶನ ನೇರಪ್ರಸಾರ – Live.
ಕರ್ನಾಟಕ : ವಿಧಾನಸಭಾ ಅಧಿವೇಶನ 4 ದಿನದ ಕಾರ್ಯಕಲಾಪಗಳ ನೇರಪ್ರಸಾರ – Live.
Continue Readingಕರ್ನಾಟಕ : ವಿಧಾನಸಭಾ ಅಧಿವೇಶನ 4 ದಿನದ ಕಾರ್ಯಕಲಾಪಗಳ ನೇರಪ್ರಸಾರ – Live.
Continue Readingಕರ್ನಾಟಕ ವಿಧಾನಸಭೆಯ 3 ನೇದಿನದ ಅಧಿವೇಶನದ ನೇರಪ್ರಸಾರ….!
Continue Readingಅಧಿವೇಶನದಲ್ಲಿ ಹಾಜರಾಗುವ ಸಚಿವರ ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ವಿಶಿಷ್ಟ ರೀತಿಯ ತಂತ್ರಜ್ಞಾನ ಅಳವಡಿಕೆ – ಸಭಾಧ್ಯಕ್ಷ ಯು.ಟಿ. ಖಾದರ್ ಪರೀಧ್ ಬೆಂಗಳೂರು, ಜುಲೈ 12, (ಕರ್ನಾಟಕ ವಾರ್ತೆ) : ಅಧಿವೇಶನಕ್ಕೆ ಹಾಜರಾಗುವ ಸಚಿವರು ಮತ್ತು ಶಾಸಕರ ಹಾಜರು ಪರಿಶೀಲನೆಗಾಗಿ ಈ ಬಾರಿ ವಿಶಿಷ್ಟ ರೀತಿಯ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ಈ ತಂತ್ರಜ್ಞಾನದಿಂದಾಗಿ ಯಾರು ಎಷ್ಟು ಸಮಯ ಅಧಿವೇಶನದಲ್ಲಿ ಹಾಜರಿದ್ದರು, ದಿನಕ್ಕೆ ಎಷ್ಟು ಬಾರಿ ಅಧಿವೇಶನದ ಸಭಾಂಗಣಕ್ಕೆ ಬಂದು ಹೋದರು ಎಂಬ ಬಗ್ಗೆ ನಿಖರವಾದ ಮಾಹಿತಿ ಸಿಗುವುದು. ಅದನ್ನು […]
Continue Readingತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ.ಸಿದ್ದರಾಮಯ್ಯ DC ಗಳು ಎಂದರೆ ಮಹಾರಾಜರಲ್ಲ: ಸಿ.ಎಂ ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಅಧಿಕಾರಿಗಳಿಗೆ ಸಿಎಂ ಸ್ಪಷ್ಟ ಸೂಚನೆ ಉದಾಸೀನ, ನಿರ್ಲಕ್ಷ್ಯ, ಕರ್ತವ್ಯಲೋಪಕ್ಕೆ ಕೆಳ ಹಂತದ ಅಧಿಕಾರಿಗಳ ವಿರುದ್ಧ ಮಾತ್ರವಲ್ಲ, ಇವತ್ತಿನಿಂದ ಹಿರಿಯ ಅಧಿಕಾರಿಗಳನ್ನೂ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇನೆ: ಸಿ.ಎಂ ಖಡಕ್ ಎಚ್ಚರಿಕೆ ಬೆಂಗಳೂರು ಜು 8 : ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು […]
Continue Reading* ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಗೆ ಮನವಿ *ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ* ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ. *ಪ್ರಮುಖ ನೀರಾವರಿ ಯೋಜನೆಗಳು* ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು […]
Continue Readingರಾಜ್ಯ ಪಠ್ಯಕ್ರಮ ಎಲ್ಲಿದೆ…? ಪಾವಗಡ: ಗುಣಮಟ್ಟದ ಶಿಕ್ಷಣ ಎಲ್ಲಿದೆ…? ಖಾಸಗಿ ಶಾಲೆಗಳ ಶಿಕ್ಷಕರು ವಿದ್ಯಾರ್ಹತೆ ಹೊಂದಿದ್ದಾರ….? ಖಾಸಗಿ ಶಾಲೆಗಳನ್ನು ಸ್ವತಂತ್ರ ಶಾಲೆಗಳು ಎಂದು ಕರೆಯಲಾಗುತ್ತದೆ, ಆದರೆ ಕೆಲವು ಖಾಸಗಿ ಶಾಲೆಗಳು ಸರ್ಕಾರದಿಂದ ಹಣಕಾಸಿನ ನೆರವು ಪಡೆಯುವುದರಿಂದ, ಅವು ಅನುದಾನಿತ ಅಥವಾ ಅನುದಾನರಹಿತ ಶಾಲೆಯಾಗಿರಬಹುದು. ಆದ್ದರಿಂದ, ಕಟ್ಟುನಿಟ್ಟಾದ ಅರ್ಥದಲ್ಲಿ, ಖಾಸಗಿ ಶಾಲೆಗಳು ಅನುದಾನ ರಹಿತ ಸ್ವತಂತ್ರ ಶಾಲೆಯಾಗಿದೆ.ದೇಶದಲ್ಲಿ ಶಿಕ್ಷಣ ಎಂಬುದು ಒಂದು ದೊಡ್ಡ ವ್ಯಾಪಾರ ಉದ್ಯಮವಾಗಿದೆ. ಗುಣಮಟ್ಟದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಯನ್ನು ವಿದ್ಯಾರ್ಥಿಗಳ ಪೋಷಕರಿಂದ ವಸೂಲಿ ಮಾಡುತ್ತಿದ್ದಾರೆ. […]
Continue Readingಪಿ ಎಂ ಕಿಸಾನ್ ನಿಧಿ ಬಿಡುಗಡೆಗೆ ಸಂಬಂಧಿಸಿದ ಮೊದಲ ಕಡತ ಸಹಿ ಮಾಡಿದ ಪ್ರಧಾನಮಂತ್ರಿ ಹೊಸ ಸರ್ಕಾರದ ಮೊದಲ ನಿರ್ಧಾರ, ಕೃಷಿಕರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯ ಪ್ರತೀಕ ರೈತರ ಕಲ್ಯಾಣಕ್ಕೆ ತಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರುವ ಕಾರಣ, ಅಧಿಕಾರ ವಹಿಸಿಕೊಂಡ ಬಳಿಕ ಮೊದಲು ಕೃಷಿ ಸಂಬಂಧಿತ ಕಡತಕ್ಕೆ ಸಹಿ – ಪ್ರಧಾನ ಮಂತ್ರಿ ಭವಿಷ್ಯದಲ್ಲಿ ರೈತರು ಮತ್ತು ಕೃಷಿ ವಲಯ ಸಂಬಂಧಿತವಾಗಿ ಇನ್ನೂ ಹೆಚ್ಚು ಕಾರ್ಯೋನ್ಮುಖ – ಪ್ರಧಾನಿ ನರೇಂದ್ರ ಮೋದಿ ನವದೆಹಲಿ : – ಮೂರನೇ […]
Continue Reading*ಸಿಇಟಿ ಫಲಿತಾಂಶ ವಿಳಂಬದಿಂದ ₹3000 ಕೋಟಿ ಹಗರಣ: ಬಿ.ಟಿ. ನಾಗಣ್ಣ* *ಬೆಂಗಳೂರು:* ಸಿಇಟಿ ಫಲಿತಾಂಶ ಪ್ರಕಟಿಸಲು ಸರ್ಕಾರ ವಿಳಂಬ ಮಾಡುವ ಮೂಲಕ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಅನುಕೂಲ ಮಾಡಿಕೊಟ್ಟಿದ್ದು, ಇದು ಸುಮಾರು ₹3000 ಕೋಟಿ ಹಗರಣವಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ ಇಂದು ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು. ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಸಿಇಟಿ ಪರೀಕ್ಷೆ ಮುಗಿದು ಸುಮಾರು 42 ದಿನ ಆಗಿದೆ. […]
Continue Reading*||*ರಾಹುಲ್ ಗಾಂಧಿಗೆ ತಕ್ಷಣವೇ SIT ನೊಟೀಸ್ ಕೊಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ*||* *||*ಮಾಜಿ ಪ್ರಧಾನಮಂತ್ರಿ ಮಗನಾ ಇವನು? ಎಂದು ಕಾಂಗ್ರೆಸ್ ನಾಯಕನ ವಿರುದ್ಧ ಕಿಡಿ*||* *||*ವಕೀಲರ ಜತೆ ದೇವೇಗೌಡರು, ಕುಮಾರಸ್ವಾಮಿ ಚರ್ಚಿಸಿದ್ದಾರೆ ಎಂದಿದ್ದ ಸಿಎಂಗೆ ತಿರುಗೇಟು*||* *||*ಟೆಂಟ್ʼನಲ್ಲಿ ನೀಲಿಚಿತ್ರ ತೋರಿಸುತ್ತಿದ್ದವರೇ ಪೆನ್ ಡ್ರೈವ್ ಬಿಟ್ಟಿದ್ದಾರೆ!!*||* ರಾಯಚೂರು: ಸಂಸದ ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ತಕ್ಷಣವೇ ವಿಶೇಷ ತನಿಖಾ ದಳ (SIT) ನೊಟೀಸ್ ನೀಡಬೇಕು […]
Continue Reading