ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕ್ರತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಕ್ಕೆ ಸರ್ಕಾರ ಬದ್ಧ….!
ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕ್ರತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಕಾರ್ಯಕ್ಕೆ ಸರ್ಕಾರ ಬದ್ಧ – ಸಿದ್ದರಾಮಯ್ಯ ಬೆಂಗಳೂರು, ನವೆಂಬರ್ 01 (ಕರ್ನಾಟಕ ವಾರ್ತೆ): ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕ್ರತಿಯನ್ನೂ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಅನಿವಾರ್ಯತೆ ಮತ್ತು ಹೊಸ ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಕುರಿತು ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ. ಕನ್ನಡ ನಾಡಿನ ಇತಿಹಾಸ, ಪರಂಪರೆಗಳ ನೆನಪುಗಳನ್ನು ಹೊಸ ತಲೆಮಾರಿಗೆ ಉಳಿಸಿ ಬೆಳೆಸುವ ಹಾಗೂ ಅರಿವು ಮೂಡಿಸುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
Continue Reading